ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಇಂದು ಹುಟ್ಟುಹಬ್ಬದ ಸಂಭ್ರಮ : ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್!  

admin by admin
October 6, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

“ಅದ್ಧೂರಿ”ಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟು, “ಬಹದ್ದೂರ್ “ ಆಗಿ ವಿಂಚಿ “ಭರ್ಜರಿ” ಸಕ್ಸಸ್ ಕಂಡಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ .

ಆದರೆ ಅಣ್ಣ ಚಿರಂಜೀವಿ ಸರ್ಜಾನನ್ನ ಕಳೆದುಕೊಂಡಿರುವ ದುಃಖದಿಂದ ಇನ್ನೂವರೆಗೂ ಹೊರಬಾರದ ಧ್ರುವ ಈ ಬಾರಿ ಬರ್ತ್ ಡೇ ಸೆಲೆಬ್ರೇಟ್ ಮಾಡಿಕೊಳ್ತಿಲ್ಲ..

Related posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

August 24, 2026
ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
dhruva sarja
dhruva sarja

ಅಲ್ಲದೇ ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಪೋಸ್ಟ್ ಮೂಲಕ ಅಭಿಮಾನಿಗಳು ಮನೆ ಬಳಿ ಬಾರದಂತೆ ಧ್ರುವ ಮನವಿ ಮಾಡಿಕೊಂಡಿದ್ರು.

ಹುಟ್ಟು ಹಬ್ಬದ ಸಂಭ್ರಮಾಚರಣೆ ಇಲ್ಲದಿದ್ರೂ ಧ್ರುವ ಅಭಿಮಾನಿಗಳಿಗೆ ಅವರ ಬರ್ತ್ ಡೇ ಅಂದೇ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.

Happy Birthday Dhruva Sarja | Gift to Fans | ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್! 

ಈಗಾಗಲೇ ಸುಮಾರು 2 ವರ್ಷಗಳಿಂದ ಪೊಗರು ಸಿನೆಮಾದಲ್ಲಿ ಬ್ಯುಸಿಯಾಗಿರುವ ಧ್ರುವ ಅವರ ಮತ್ತೊಂದು ಹೊಸ ಸಿನಿಮಾ ಘೋಷಣೆಯಾಗಿದೆ.

dhruva sarja
dhruva sarja

ಅದ್ಧೂರಿಯಲ್ಲಿ ಕಮಾಲ್ ಮಾಡಿದ್ದ ಧ್ರುವ ಹಾಗೂ ನಿರ್ದೇಶಕ ಎ.ಪಿ ಅರ್ಜುನ್ ಅವರ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮೂಡಿಬರಲಿದ್ದು, ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ.

ಧ್ರುವ ಅವರ ಬರ್ತ್ ಡೇ ಪ್ರಯುಕ್ತ ಈ ಸಿನಿಮಾದ ಪೋಸ್ಟರ್ ಸಹ  ರಿಲೀಸ್ ಮಾಡಲಾಗಿದೆ.

“ಕಾಲಚಕ್ರದಲ್ಲಿ” ‘ವಶಿಷ್ಠನ’ ಅವತಾರಕ್ಕೆ ಅಭಿಮಾನಿಗಳು ಫಿದಾ : ಟೀಸರ್ ಹೇಗಿದೆ ಗೊತ್ತಾ..!

8 ವರ್ಷದ ಬಳಿಕ ಒಂದಾದ ‘ಅದ್ಧೂರಿ’ ಜೋಡಿಯಲ್ಲಿ ಮೂಡಿಬರುತ್ತಿರುವ ಈ ಸಿನೆಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

2012ರಲ್ಲಿ ಧ್ರುವ ಸರ್ಜಾ ಅಭಿನಯದ ಮೊದಲ ಸಿನಿಮಾ “ಅದ್ದೂರಿ” ರಿಲೀಸ್ ಆಗಿ ಸೂಪರ್ ಹಿಟ್ ಆಗಿತ್ತು.

dhruva sarja
dhruva sarja

ಈಗ ಮತ್ತೆ ಅದ್ಧೂರಿ ಕಾಂಬೋದಲ್ಲಿ ಮತ್ತೊಂದು ಸಿನಿಮಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.

ಇಂದು ಹುಟ್ಟುಹಬ್ಬದ ದಿನ ಪ್ರೊಡಕ್ಷನ್ ನಂ.3 ಹೆಸರಿನಲ್ಲಿ ಪೋಸ್ಟರ್ ರಿಲೀಸ್ ಮಾಡಲಾಗಿದೆ.

2012 ರಲ್ಲಿ ಅದ್ಧೂರಿಯಲ್ಲಿ ಧ್ರುವ ಹಾಗೂ ರಾಧಿಕಾ ಪಂಡಿತ್ ಜೋಡಿ ಮ್ಯಾಜಿಕ್ ಮಾಡಿತ್ತು.

dhruva sarja
dhruva sarja

ಈ ಚಿತ್ರ ಬ್ಲಾಕ್ ಬಾಸ್ಟರ್ ಆಗಿ ಗಲ್ಲಾಪೆಟ್ಟೆಗೆ ಕೊಳ್ಳೆ ಹೊಡೆದಿತ್ತು. ಇದಾದ ಬಳಿಕ 2014ರಲ್ಲಿ ಈ ಜೋಡಿ ಮತ್ತೆ ಬಹದ್ದೂರ್ ನಲ್ಲಿ   ಕಾಣಿಸಿಕೊಂಡು ಮೋಡಿ ಮಾಡಿತ್ತು.

dhruva sarja
dhruva sarja

ಈ ಸಿನೆಮಾವು ಅತ್ಯಂತ ಯಶಸ್ವಿಯಾಗಿತ್ತು. 2017ರಲ್ಲಿ ತೆರೆಕಂಡ ಭರ್ಜರಿಯಲ್ಲಿ ಡಿಂಪಲ್ ಕ್ವೀನ್ ರಚಿತಾ, ಉಗ್ರಂ ಖ್ಯಾತಿಯ ಹರಿಪ್ರಿಯಾ ಜೊತೆಗೆ ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚಿ ಅಭಿಮಾನಿಗಳನ್ನ ರಂಜಿಸಿದ್ರು.

ಇದೀಗ ಬಹುನಿರೀಕ್ಷಿತ ಪೊಗರು ಚಿತ್ರದ ಬಗ್ಗೆಯೂ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಆಗಿದ್ದು, ಈ ಚಿತ್ರವೂ ಗಲ್ಲಾಪೆಟ್ಟಿಗೆ ದೋಚುವುದರಲ್ಲೇ ಡೌಟೇ ಇಲ್ಲ ಎನ್ನಲಾಗಿದೆ.

ಈ ಚಿತ್ರದ ಖರಾಬು ಹಾಡು ಈಗಾಗಲೇ ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ನಲ್ಲಿ ಭರ್ಜರಿ ಸಕ್ಸಸ್ ಕಂಡಿದ್ದು, ಯಾರೂ ನೋಡಿದ್ರೂ “ಅಣ್ಣ ಖರಾಬು” ಅಂತಾ ಗುಣಗುಡುವಷ್ಟು ಕ್ರೇಜ್ ಕ್ರಿಯೇಟ್ ಮಾಡಿದೆ.

dhruva sarja
dhruva sarja

ಇತ್ತೀಚೆಗಹಷ್ಟೇ ಸಿನೆಮಾದ ಟೈಟಲ್ ಸಾಂಗ್ ಶೂಟಿಂಗ್ ನಡೆಯುತ್ತಿದ್ದು, ಹೈ ಬಜೆಟ್ ಹಾಡಿನ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಇನ್ನೂ ಈವರೆಗೂ ಮೂಡಿಬಂದಿರುವ ಅವರ ಎಲ್ಲಾ ಚಿತ್ರಗಳೂ ಭರ್ಜರಿ ಸಕ್ಸಸ್ ಕಂಡಿವೆ.

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಗೆ ನಮ್ಮ ಕಡೆಯಿಂದ ಹುಟ್ಟು ಹಬ್ಬದ ಶುಭಾಷಯಗಳು..

ನೀವೂ ಸಹ ಧ್ರುವ ಸರ್ಜಾ ಗೆ ಕಮೆಂಟ್ ಮೂಲಕ ವಿಷ್ ಮಾಡಿ.

Tags: action princeaddhuriBirthdaydhruva sarjakannada actorpogaruSandalwood
ShareTweetSendShare
Join us on:

Related Posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram