ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಡ್ರೀಮ್ ಇಲೆವೆನ್ ಪಾಲಿಗೆ ಐಪಿಎಲ್ 2020′ ಪ್ರಾಯೋಜಕತ್ವ

admin by admin
August 18, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬೈ : ಭಾರತದ ಅತಿರಥ -ಮಹಾರಥ ಕಂಪೆನಿಗಳ ನಡುವೆ ಸಾಕಷ್ಟು ಪೈಪೋಟಿಗೆ ಕಾರಣವಾಗಿದ್ದ 2020ರ ಐಪಿಎಲ್ ಟೈಟಲ್ ಪ್ರಾಯೋಜಕತ್ವ ಡ್ರೀಮ್ ಇಲೆವೆನ್ ಪಾಲಾಗಿದೆ. ಫ್ಯಾಂಟಸಿ ಕ್ರಿಕೆಟ್ ಲೀಗ್ ಸಂಸ್ಥೆ ಡ್ರೀಮ್ ಇಲೆವೆನ್ ಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಾಯೋಜಕತ್ವ ಲಭಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಬಾರಿಯ ಐಪಿಎಲ್ ಪ್ರಾಯೋಜಕತ್ವಕ್ಕಾಗಿ ಪ್ರತಿಷ್ಠಿತ ಟಾಟಾ ಗ್ರೂಪ್, ಕೋಕಾ ಕೋಲಾ ಕಂಪೆನಿ, ಬೈಜೂಸ್ ಮತ್ತು ಅನ್ ಅಕಾಡಮೆ ಸಂಸ್ಥೆಗಳು ಬಿಸಿಸಿಐನ ಬಿಡ್ಡಿಂಗ್ ರೇಸ್ ಗೆ ಲಗ್ಗೆ ಇಟ್ಟಿದ್ವು. ಆದ್ರೆ ಅಂತಿಮ ಹಂತದ ಬಿಡ್ಡಿಂಗ್​ ಪ್ರಕ್ರಿಯೆಯಲ್ಲಿ, ಟಾಟಾ ಗ್ರೂಪ್​ 180 ಕೋಟಿ ರೂ. ಮೊತ್ತ ಬಿಡ್​ ನಡೆಸಿದರೆ, ಬೆಂಗಳೂರು ಮೂಲದ ಆನ್​ಲೈನ್​ ಶಿಕ್ಷಣ ಆಯಪ್​ ಅನ್​ಅಕಾಡೆಮಿ 210 ಕೋಟಿ ರೂ. ಮೊತ್ತದ ಬಿಡ್​ ನಡೆಸಿ ಡ್ರೀಮ್​11ಗಿಂತ ಹಿಂದೆ ಉಳಿಯಿತು. ಅಂತಿಮವಾಗಿ ಶಿಕ್ಷಣ ತಂತ್ರಜ್ಞಾನ ಕಂಪೆನಿಯಾಗಿರುವ ಅನಾಕಾಡೆಮಿ ಮತ್ತು ಫ್ಯಾಂಟಸಿ ಸ್ಪೋಟ್ರ‍್ಸ್ ಫ್ಲಾಟ್ ಫಾರ್ಮ್ ಡ್ರೀಮ್ ಇಲೆವೆನ್ 222 ಕೋಟಿ ರೂ. ಗೆ ಬಿಡ್ ಗೆದ್ದುಕೊಂಡಿದೆ.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ಡ್ರೀಮ್​11ಗೆ ಐಪಿಎಲ್​ ಶೀರ್ಷಿಕೆ ಪ್ರಾಯೋಕತ್ವ ನೀಡಿರುವುದನ್ನು ಐಪಿಎಲ್​ ಚೇರ್ಮನ್​ ಬ್ರಿಜೇಶ್​ ಪಟೇಲ್​ ಮಂಗಳವಾರ ಖಚಿತಪಡಿಸಿದ್ದಾರೆ. 4 ತಿಂಗಳು ಮತ್ತು 13 ದಿನಗಳ ಈ ಶೀರ್ಷಿಕೆ ಪ್ರಾಯೋಜಕತ್ವ 2020ರ ಡಿಸೆಂಬರ್​ 31ರವರೆಗೆ ಇರಲಿದೆ.

ಈ ಹಿಂದೆ ಚೀನಾ ಮೂಲದ ವಿವೋ ಕಂಪೆನಿಯೂ ಬಿಸಿಸಿಐ ಜೊತೆ ಐದು ವರ್ಷಗಳ ಒಪ್ಪಂದವನ್ನು ಮಾಡಿಕೊಂಡಿತ್ತು. ಆದ್ರೆ ಚೀನಾ ಭಾರತದ ಸೈನಿಕರ ಮೇಲೆ ಏಕಾಏಕಿ ದಾಳಿ ನಡೆಸಿದ್ದರಿಂದ ಚೀನಾ ವಸ್ತುಗಳ ಮೇಲೆ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು. ಅಲ್ಲದೆ ಚೀನಾ ಬ್ಯಾನ್ ಅಭಿಯಾನವೂ ಶುರುವಾಗಿತ್ತು. ಇನ್ನೊಂದೆಡೆ ವಿವೋ ಕಂಪೆನಿಯ ಜೊತೆ ಒಪ್ಪಂದ ಮುಂದುವರಿಸಿದ್ರೆ ಭಾರತದಲ್ಲಿ ಐಪಿಎಲ್ ಗೂ ಬ್ಯಾನ್ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯೂ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿತ್ತು. ಹೀಗಾಗಿ ವಿವೋ ಕಂಪೆನಿಯೇ ಈ ಬಾರಿಯ ಐಪಿಎಲ್ ಟೈಟಲ್ ಒಪ್ಪಂದದಿಂದ ಹಿಂದೆ ಸರಿಯಿತ್ತು.
ಬಿಸಿಸಿಐ ಮತ್ತು ವಿವೋ ಕಂಪೆನಿಯ ಜೊತೆಗಿನ ಐದು ವರ್ಷಗಳ ಒಪ್ಪಂದದಲ್ಲಿ ಪ್ರತಿ ವರ್ಷ 440 ಕೋಟಿ ರೂಪಾಯಿ ಪಾವತಿಸಬೇಕಿತ್ತು.

Tags: #Dream11#Saaksha TVbcciIPL 2020
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram