ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಎಂಎ ಕೇಸ್‍ಲ್ಲಿ ಜೈಲಿನಲ್ಲಿ ರೋಷನ್ ಬೇಗ್: ಇನ್ನೊಂದೆಡೆ ಮನೆ ಮೇಲೆ ಸಿಬಿಐ ದಾಳಿ..!

Kariyappa N by Kariyappa N
November 23, 2020
in Newsbeat, Politics, Samagra karnataka, ರಾಜ್ಯ
ima cbi raid
Share on FacebookShare on TwitterShare on WhatsappShare on Telegram

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಸಿಬಿಐನಿಂದ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನೊಂದೆಡೆ, ಐಎಂಎ ಅಕ್ರಮದ ತನಿಖೆ ಮುಂದುವರೆಸಿರುವ ಸಿಬಿಐ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ರೋಷನ್ ಬೇಗ್ ಅವರ ನಿವಾಸದ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ.

ima case
ಬೆಂಗಳೂರಿನ ಪುಲಿಕೇಶಿನಗರ ಕೋಲ್ಸ್ ಪಾರ್ಕ್ ಬಳಿ ಇರುವ ರೋಷನ್ ಬೇಗ್ ನಿವಾಸಕ್ಕೆ ಬೆಳಿಗ್ಗೆ ಇಬ್ಬರು ಮಹಿಳಾ ಅಧಿಕಾರಿಗಳು ಸೇರಿದತೆ 13 ಅದಿಕಾರಿಗಳ ತಂಡದಿಂದ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದ್ದು, ರೋಷನ್ ಬೇಗ್ ಪತ್ನಿಗೆ ರೇಡ್ ಸಂಬಂಧ ಮಾಹಿತಿ ನೀಡುತ್ತಿದ್ದಾರೆ.
ದೆಹಲಿಯಿಂದ ಬಂಧಿರುವ ಸಿಬಿಐ ಅಧಿಕಾರಿಗಳ ತಂಡ, ಶೋಧ ಕಾರ್ಯಾಚರಣೆಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾರೆ.
ಐಎಂಎ ವಂಚನೆ ಪ್ರಕರಣ ಸಂಬಂಧ ನಿನ್ನೆ ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ಬಂಧಿಸಿದ್ದರು. ನಿನ್ನೆ ಇಡೀ ದಿನ ರೋಷನ್ ಬೇಗ್ ವಿಚಾರಣೆ ನಡೆಸಲಾಗಿತ್ತು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ima
ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ಸಾವಿರಾರು ಗ್ರಾಹಕರಿಂದ ನೂರಾರು ಕೋಟಿ ರೂ. ಹಣ ಸಂಗ್ರಹಿಸಿದ್ದ ಆರೋಪಿ ಮನ್ಸೂರ್ ಖಾನ್, ಅಕ್ರಮ ಹೊರಗೆ ಬಾರದಂತೆ ನೋಡಿಕೊಳ್ಳಲು ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಪೊಲೀಸರಿಗೆ ನೂರಾರು ಕೋಟಿ ಖರ್ಚು ಮಾಡಿದ ಆರೋಪವಿದೆ.
ಹಣ ದ್ವಿಗುಣ ಆಗದ ಹಿನ್ನೆಲೆಯಲ್ಲಿ ಗ್ರಾಹಕರು ವಾಪಸ್ ಕೇಳಿದಾಗ ಮನ್ಸೂರ್ ಖಾನ್ ವಂಚನೆ ಬೆಳಕಿಗೆ ಬಂದಿತ್ತು. ಈಗಾಗಲೇ ಮನ್ಸೂರ್ ಖಾನ್ ಜತೆ ಸಂಪರ್ಕ ಹೊಂದಿದ್ದು, ಕೋಟಿ ಕೋಟಿ ಲಂಚ ಪಡೆದ ಬೆಂಗಳೂರು ನಗರ ಮಾಜಿ ಡಿಸಿ, ಎಸಿ ಸೇರಿದಂತೆ ಹಲವು ಅಧಿಕಾರಿಗಳನ್ನು ಎಸ್‍ಐಟಿ ಹಾಗೂ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಐಎಂಎನಿಂದ ರೋಷನ್ ಬೇಗ್ 200 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: baig housecbi raiima cheatinf casemulti croe scamRoshan Baig
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram