ಅಂತಿಮ ಟೆಸ್ಟ್ ಪಂದ್ಯ : ಸಂಕಷ್ಟದಲ್ಲಿ ಭಾರತ, ಕೈ ಹಿಡಿದ ಅನಾನುಭವಿ ಆಟಗಾರರು
ಬ್ರಿಸ್ಬೇನ್ : ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ.
ಭಾರತದ ಅನುಭವಿ ಆಟಗಾರರು ಕೈಕೊಟ್ಟಿದ್ದು, ಅನಾನುಭವಿ ಆಟಗಾರರು ಕ್ರೀಸ್ ನಲ್ಲಿ ಆಸೀಸ್ ದಾಳಿಯನ್ನು ಎದುರಿಸುತ್ತಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಮಳೆಯ ಕಾರಣದಿಂದಾಗಿ ಎರಡನೇ ದಿನ ಮೂರನೇ ಸೆಷನ್ ರದ್ದುಗೊಂಡಿತ್ತು. ಎರಡನೇ ದಿನದ ದ್ವಿತೀಯ ಸೆಷನ್ ಮುಕ್ತಾಯದ ವೇಳೆಗೆ ಭಾರತ ತಂಡ 2 ವಿಕೆಟ್ ಕಳೆದುಕೊಂಡು 62 ರನ್ ಗಳಿಸಿತ್ತು.
ಇಂದು ಇನ್ನಿಂಗ್ಸ್ ಆರಂಭಿಸಿದ ಪೂಜಾರ ಮತ್ತು ನಾಯಕ ರಹಾನೆ ನಿಧಾನವಾಗಿ ರನ್ ಕಲೆಹಾಕಿದ್ರು. 3ನೇ ವಿಕೆಟ್ ಗೆ ಈ ಜೋಡಿ 45 ರನ್ ಒಟ್ಟುಗೂಡಿಸಿತು. ಈ ವೇಳೆ 25 ರನ್ ಗಳಿಸಿದ್ದ ಚೇತೇಶ್ವರ್ ಪೂಜಾರ ಹೆಜಲ್ ವುಡ್ ಎಸೆತದಲ್ಲಿ ಪೇನ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ರು.
ತಾಳ್ಮೆಯಿಂದ ಬ್ಯಾಟ್ ಬೀಸುತ್ತಿದ್ದ ನಾಯಕ ರಹಾನೆ ಸ್ಟಾರ್ಕ್ ಬೌಲಿಂಗ್ ನಲ್ಲಿ ಎಡವಿದ್ರು. ಕೇವಲ 37 ರನ್ ಗಳಿಗೆ ವೇಡ್ ಗೆ ಕ್ಯಾಚ್ ನೀಡಿ ನಿರಾಸೆ ಅನುಭವಿಸಿದ್ರು.
ಇದಾದ ಬಳಿಕ ಮಯಾಂಕ್ – ಪಂತ್ ಜೊಡಿ ಸ್ಪಲ್ಪ ಕಾಲ ಆಸೀಸ್ ಬೌಲರ್ ಗಳನ್ನ ಕಾಡಿದರು.
ಆದ್ರೆ 38 ರನ್ ಗಳಿಸಿದ್ದ ವೇಳೆ ಕನ್ನಡಿಗ ಮಯಾಂಕ್ ಅಗರ್ ವಾಲ್ ಹೆಜಲ್ ವುಡ್ ಬೌಲಿಂಗ್ ನಲ್ಲಿ ಸ್ಮಿತ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದ್ರು. ಅಗರ್ ವಾಲ್ ಹಿಂದೆಯೇ ಪಂತ್ ಕೂಡ ಹೆಜಲ್ ವುಡ್ ಗೆ ವಿಕೆಟ್ ಒಪ್ಪಿಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸದ್ಯ ಟೀಂ ಇಂಡಿಯಾ 261 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡಿದೆ. ಕ್ರೀಸ್ ನಲ್ಲಿ ವಾಷಿಂಗ್ ಟನ್ ಸುಂದರ್ (38) ಶರ್ದುಲ್ ಠಾಕೂರ್ (41) ಗಳೊಂದಿಗೆ ಬ್ಯಾಟಿಂಗ್ ಮುಂದುವರಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









