ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಡ್ವೇನ್ ಬ್ರೇವೋ 150 ವಿಕೆಟ್.. ಅಗ್ರ ವಿಕೆಟ್ ಪಡೆದವರ ಸಾಲಿನಲ್ಲಿ ಬ್ರೇವೋ

admin by admin
October 8, 2020
in IPL 2020, Newsbeat, ಐಪಿಎಲ್ 2020, ಕ್ರೀಡೆ
Dwayne Bravo csk ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ಡ್ವೇನ್ ಬ್ರೇವೋ 150 ವಿಕೆಟ್.. ಅಗ್ರ ವಿಕೆಟ್ ಪಡೆದವರ ಸಾಲಿನಲ್ಲಿ ಬ್ರೇವೋ

Dwayne Bravo csk ipl 2020 saakshatvಡ್ವೇನ್ ಬ್ರೇವೋ… ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯುತ್ತಮ ಆಲ್ ರೌಂಡರ್.

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026

ಆಟಕ್ಕೂ ಸೈ.. ಮನರಂಜನೆಗೂ ಜೈ ಅನ್ನೋ ಡ್ವೇನ್ ಬ್ರೇವೋ ಅವರಿಗೆ ಅಕ್ಟೋಬರ್ 7ರಂದು ತನ್ನ 37ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ್ರು.
ಆದ್ರೆ ಬ್ರೇವೋ ಹುಟ್ಟು ಹಬ್ಬದಂದು ತಂಡಕ್ಕೆ ಜಯ ಸಿಗಲಿಲ್ಲ. ಕೆಕೆಆರ್ ವಿರುದ್ಧ ಹತ್ತು ರನ್ ಗಳಿಂದ ಸೋಲು ಅನುಭವಿಸಿದ ಸಿಎಸ್ ಕೆ ತಂಡ ನಿರಾಸೆ ಅನುಭವಿಸಿತ್ತು.
ಆದ್ರೂ ತನ್ನ 37ನೇ ಹುಟ್ಟುಹಬ್ಬದಂದು ಬ್ರೇವೋ ಅವರು ಐಪಿಎಲ್ ನಲ್ಲಿ ಹೊಸ ಸಾಧನೆಯೊಂದನ್ನು ಮಾಡಿದ್ದರು. ಐಪಿಎಲ್ ನಲ್ಲಿ 150 ವಿಕೆಟ್ ಪಡೆದ ಐದನೇ ಬೌಲರ್ ಆಗಿ ಬ್ರೇವೋ ಅವರು ಹೊರಹೊಮ್ಮಿದ್ರು.
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಬ್ರೇವೋ ಅವರು ಮೂರು ವಿಕೆಟ್ ಉರುಳಿಸಿದ್ರು. ಬ್ರೇವೋ ಅವರ ಸಾಧನೆಗೆ ಧೋನಿ ಕೂಡ ಸಾಥ್ ನೀಡಿದ್ರು. ಬ್ರೇವೋ ಪಡೆದ ಎರಡು ವಿಕೆಟ್ ಗಳಲ್ಲಿ ಧೋನಿ ಅದ್ಭುತವಾದ ಕ್ಯಾಚ್ ಕೂಡ ಹಿಡಿದಿದ್ರು.
ms dhoni catch ipl 2020 csk saakshatvಇನ್ನು ಐಪಿಎಲ್ ನಲ್ಲಿ ಗರಿಷ್ಠ ವಿಕೆಟ್ ಪಡೆದ ದಾಖಲೆ ಇರೋದು ಮುಂಬೈ ಇಂಡಿಯನ್ಸ್ ತಂಡದ ಪರ ಆಡಿದ್ದ ಲಸಿತ್ ಮಾಲಿಂಗಾ ಅವರ ಹೆಸರಿನಲ್ಲಿದೆ.

ಲಸಿತ್ ಮಾಲಿಂಗ ಅವರು 170 ವಿಕೆಟ್ ಪಡೆದ್ರೆ, ಅಮಿತ್ ಮಿಶ್ರಾ ಅವರು 160 ವಿಕೆಟ್ ಉರುಳಿಸಿದ್ದಾರೆ. ಹಾಗೇ ಪಿಯೂಷ್ ಚಾವ್ಲಾ 156 ವಿಕೆಟ್‍ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 150 ವಿಕೆಟ್ ಪಡೆದು ನಾಲ್ಕನೇ ಸ್ಥಾನದಲ್ಲಿದ್ದ ಹರ್ಭಜನ್ ಜೊತೆ ಇದೀಗ ಡ್ವೇನ್ ಬ್ರೇವೋ ಕೂಡ ಸೇರಿಕೊಂಡಿದ್ದಾರೆ.

ಐಪಿಎಲ್ 2020- ನೈಟ್ ರೈಡರ್ಸ್ ಗೆ ಶರಣಾದ ಚೆನ್ನೈ ಸೂಪರ್ ಕಿಂಗ್ಸ್

ಸದ್ಯ ಈ ಬಾರಿಯ ಐಪಿಎಲ್ ನಲ್ಲಿ ಲಸಿತ್ ಮಾಲಿಂಗಾ, ಹರ್ಭಜನ್ ಸಿಂಗ್ ಆಡುತ್ತಿಲ್ಲ. ಅದೇ ರೀತಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಮಿತ್ ಮಿಶ್ರಾ ಅವರು ಕೈ ಬೆರಳಿನ ಗಾಯದಿಂದ ಟೂರ್ನಿಯಿಂದ ಹೊರನಡೆದಿದ್ದಾರೆ.

ಬ್ರೇವೋ ಅವರ ಸಾಧನೆಯನ್ನು ಸಿಎಸ್ ಕೆ ಆಟಗಾರರು ಸಂಭ್ರಮಿಸುವಂತಿಲ್ಲ. ಯಾಕಂದ್ರೆ ಟೂರ್ನಿಯಲ್ಲಿ ಸಿಎಸ್‍ಕೆ ನೀರಸ ಪ್ರದರ್ಶನ ನೀಡುತ್ತಿದೆ. ಈಗಾಗಲೇ ಆಡಿರುವ ಆರು ಪಂದ್ಯಗಳಲ್ಲಿ ಸಿಎಸ್‍ಕೆ ತಂಡ ಎರಡು ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಇನ್ನುಳಿದ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.

https://youtu.be/utNH_VMFiYA?t=18

Tags: amith mishrachennai super kingscskDwayne Bravoharbhajan singhIPLIPL 2020kkrKolkata Knight Riderspiyush chawla
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram