ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 -ಟೆವಾಟಿಯಾ ರಾಯಲ್ ಆಟಕ್ಕೆ ಸೋತು ಹೋದ ಸನ್ ರೈಸರ್ಸ್

admin by admin
October 12, 2020
in IPL 2020, Newsbeat, ಐಪಿಎಲ್ 2020
rahul tewatia ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020 -ಟೆವಾಟಿಯಾ ರಾಯಲ್ ಟಕ್ಕೆ ಸೋತು ಹೋದ ಸನ್ ರೈಸರ್ಸ್

manish pandey ipl 2020 saakshatvಐಪಿಎಲ್ ಟೂರ್ನಿಯ 24ನೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಐದು ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದ್ರಬಾದ್ ತಂಡದ ವಿರುದ್ಧ ಅಚ್ಚರಿಯ ಜಯ ಸಾಧಿಸಿತು.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಟಾಸ್ ಗೆದ್ದುಕೊಂಡಿದ್ದ ಸನ್ ರೈಸರ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೈದ್ರಬಾದ್ ತಂಡದ ಆರಂಭಿಕ ಜೋನಿ ಬೇರ್ ಸ್ಟೋ 16 ರನ್‍ಗೆ ಸುಸ್ತಾದ್ರು.

ಬಳಿಕ ಆರಂಭಿಕ ಡೇವಿಡ್ ವಾರ್ನರ್ ಮತ್ತು ಮನೀಷ್ ಪಾಂಡೆ ಜವಾಬ್ದಾರಿಯುತ ಆಟವನ್ನಾಡಿದ್ರು.

ಡೇವಿಡ್ ವಾರ್ನರ್ 38 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ 48 ರನ್ ಸಿಡಿಸಿದ್ರು.

ಹಾಗೇ ಮನೀಷ್ ಪಾಂಡೆ 44 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ 54 ರನ್ ದಾಖಲಿಸಿದ್ರು.

ನಂತರ ಕೇನ್ ವಿಲಿಯನ್ಸನ್ ಅಜೇಯ 22 ರನ್ ಹಾಗೂ ಪ್ರಿಯರ್ಮ್ ಗರ್ಗ್ 15 ರನ್ ಗಳಿಸಿದ್ರು.

ಪರಿಣಾಮ ಸನ್ ರೈಸರ್ಸ್ ಹೈದ್ರಬಾದ್ ತಂಡ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು.

ಗೆಲ್ಲಲು 159 ರನ್ ಗಳ ಸವಾಲಿಗೆ ಪ್ರತ್ಯುತ್ತರ ನೀಡಿದ್ದ ರಾಜಸ್ತಾನ ರಾಯಲ್ಸ್ ತಂಡ ಆರಂಭದಲ್ಲೇ ಆಘಾತದ ಮೇಲೆ ಆಘಾತ ಅನುಭವಿಸಿತ್ತು.

ಬೆನ್ ಸ್ಟೋಕ್ಸ್ 5 ರನ್, ಜೋಸ್ ಬಟ್ಲರ್ 16 ರನ್ ಹಾಗೂ ಸ್ಟೀವನ್ ಸ್ಮಿತ್ 5 ರನ್ ಗಳಿಸಿ ನಿರಾಸೆ ಮೂಡಿಸಿದ್ರು.

rashid khan ipl 2020 saakshatvಸಂಜು ಸಾಮ್ಸನ್ ಅಬ್ಬರ 26 ರನ್‍ಗೆ ಕೊನೆಗೊಂಡಿತ್ತು. ರಾಬಿನ್ ಉತ್ತಪ್ಪ 18 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು.

ಬಳಿಕ ರಿಯಾನ್ ಪರಾಗ್ ಮತ್ತು ರಾಹುಲ್ ಟೆವಾಟಿಯಾ ಪಂದ್ಯದ ಗತಿಯನ್ನೇ ಬದಲಾಯಿಸಿದ್ರು.

ಇವರಿಬ್ಬರು ಐದನೇ ವಿಕೆಟ್‍ಗೆ ಅಜೇಯ 86 ರನ್ ಕಲೆ ಹಾಕಿ ತಂಡಕ್ಕೆ ರೋಚಕ ಜಯ ಒದಗಿಸಿಕೊಟ್ರು.

ರಿಯಾನ್ ಪರಾಗ್ 26 ಎಸೆತಗಳಲ್ಲಿ ತಲಾ ಎರಡು ಬೌಂಡರಿ ಮತ್ತು ಸಿಕ್ಸರ್ ಗಳ ಸಹಾಯದಿಂದ ಅಜೇಯ 42 ರನ್ ಗಳಿಸಿದ್ರು.

ಇನ್ನೊಂದೆಡೆ ರಾಹುಲ್ ಟೆವಾಟಿಯಾ 28 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ನೆರವಿನಿಂದ ಅಜೇಯ 45 ರನ್ ದಾಖಲಿಸಿದ್ರು.

ರಾಹುಲ್ ಟೆವಾಟಿಯಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Tags: #rahul tewatia#saakshatvIndian Premier LeagueIPL 2020Manish Pandeyrajasthan royalsriyan ParagSunRisers Hyderabad
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram