ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಫಸ್ಟ್ ರೌಂಡ್ ರಿಪೋರ್ಟ್ ಕಾರ್ಡ್.. ! ಮುಂಬೈ ಫಸ್ಟ್.. ಕಿಂಗ್ಸ್ ಪಂಜಾಬ್ ಲಾಸ್ಟ್..!

admin by admin
October 13, 2020
in IPL 2020, Newsbeat, ಐಪಿಎಲ್ 2020
ipl teams ipl 2020 saakshatv ipl 2020 captans
Share on FacebookShare on TwitterShare on WhatsappShare on Telegram

ಐಪಿಎಲ್ 2020- ಫಸ್ಟ್ ರೌಂಡ್ ರಿಪೋರ್ಟ್ ಕಾರ್ಡ್.. ! ಮುಂಬೈ ಫಸ್ಟ್.. ಕಿಂಗ್ಸ್ ಪಂಜಾಬ್ ಲಾಸ್ಟ್..!

2020ರ ಐಪಿಎಲ್ ಟೂರ್ನಿಯ ಮೊದಲ ಹಂತದ ಪಂದ್ಯಗಳು ಮುಗಿದಿವೆ. ಇಂದಿನಿಂದ ಎರಡನೇ ಹಂತದ ಪಂದ್ಯಗಳು ನಡೆಯಲಿವೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಅಂಕ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ಮುಂಬೈ ಇಂಡಿಯನ್ಸ್ ಆಡಿರುವ ಏಳು ಪಂದ್ಯಗಳಲ್ಲಿ ಐದು ಗೆಲುವು, ಎರಡು ಸೋಲಿನೊಂದಿಗೆ ಒಟ್ಟು 10 ಅಂಕ ಪಡೆದುಕೊಂಡಿದೆ.

ಅದೇ ರೀತಿ ನೆಟ್ ರನ್ ರೇಟ್ ನಲ್ಲಿ ಮುಂದಿರುವ ಕಾರಣ ಮುಂಬೈ ಇಂಡಿಯನ್ಸ್ ಮೊದಲ ಸ್ಥಾನದಲ್ಲಿದೆ.

ಇನ್ನು ಟೂರ್ನಿಯ ಫೆವರೀಟ್ ತಂಡವಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದೆ.

ಏಳು ಪಂದ್ಯಗಳಲ್ಲಿ ಐದು ಗೆಲುವು, ಎರಡು ಸೋಲಿನೊಂದಿಗೆ 10 ಅಂಕ ಪಡೆದುಕೊಂಡಿದೆ.

ipl points table saakshatv ipl 2020ನೆಟ್ ರನ್ ರೇಟ್ ಆಧಾರದ ಮೇಲೆ ಎರಡನೇ ಸ್ಥಾನದಲ್ಲಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು. ಆರಂಭದಲ್ಲಿ ಎಡವಿದ್ರೂ ನಂತರ ಗೆಲುವಿನ ಲಯ ಕಂಡುಕೊಂಡಿದೆ.

ಆರ್ ಸಿಬಿ ಕೂಡ ಏಳು ಪಂದ್ಯಗಳಲ್ಲಿ ಎರಡು ಸೋಲು, ಐದು ಗೆಲುವಿನೊಂದಿಗೆ 10 ಅಂಕಪಡೆದುಕೊಂಡಿದೆ.

ನೆಟ್ ರನ್ ರೇಟ್ ಆಧಾರದಲ್ಲಿ ಮೂರನೇ ಸ್ಥಾನದಲ್ಲಿದೆ.

ಹಾಗೇ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ.

ಕೆಕೆಆರ್ ಏಳು ಪಂದ್ಯಗಳಲ್ಲಿ ನಾಲ್ಕು ಗೆಲುವು, ಮೂರು ಸೋಲಿನೊಂದಿಗೆ ಎಂಟು ಅಂಕ ಪಡೆದಿದೆ.

ಸನ್ ರೈಸರ್ಸ್ ಹೈದ್ರಬಾದ್ ತಂಡ ಐದನೇ ಸ್ಥಾನದಲ್ಲಿದೆ.

ಏಳು ಪಂದ್ಯಗಳಲ್ಲಿ ಮೂರು ಜಯ ಹಾಗೂ ನಾಲ್ಕು ಸೋಲಿನೊಂದಿಗೆ ಆರು ಅಂಕ ಪಡೆದುಕೊಂಡಿದೆ.

ರಾಜಸ್ತಾನ ರಾಯಲ್ಸ್ ತಂಡ. ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಮೂರು ಗೆಲುವು ಹಾಗೂ ನಾಲ್ಕು ಸೋಲಿನೊಂದಿಗೆ ಆರು ಅಂಕ ಸಂಪಾದಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್. ಐಪಿಎಲ್ ಇತಿಹಾಸದಲ್ಲೇ ಸಿಎಸ್‍ಕೆ ಇಷ್ಟೊಂದು ಕಳಪೆ ಆಟ ಆಡಿರಲಿಲ್ಲ.

ಏಳು ಪಂದ್ಯಗಳಲ್ಲಿ ಸಿಎಸ್‍ಕೆ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಐದು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.

ಒಟ್ಟು ನಾಲ್ಕು ಅಂಕ ಗಿಟ್ಟಿಸಿಕೊಂಡಿದೆ. ಅಂಕ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್.

ಸದ್ಯ ಕಿಂಗ್ಸ್ ಇಲೆವೆನ್ ತಂಡ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಒಂದು ಪಂದ್ಯವನ್ನು ಗೆಲ್ಲಲು ಮಾತ್ರ ಸಫಲವಾಗಿದೆ. ಆರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.

ಒಟ್ಟಿನಲ್ಲಿ ಎರಡನೇ ಸುತ್ತಿನ ಪಂದ್ಯ ಸಾಕಷ್ಟು ರೋಚಕವಾಗಿ ಸಾಗಲಿದೆ.

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ತಂಡಗಳು ಅಗ್ರ ಸ್ಥಾನ ಪಡೆದ ತಂಡಗಳಿಗೆ ಸೋಲುಣಿಸಿದ್ರೆ ಎಲ್ಲ ಲೆಕ್ಕಚಾರಗಳು ಬುಡಮೇಲು ಆಗಬಹುದು.

ಹೀಗಾಗಿ ಮುಂದಿನ ಏಳು ಪಂದ್ಯಗಳು ಎಲ್ಲಾ ತಂಡಗಳಿಗೂ ಹೆಚ್ಚಿನ ಮಹತ್ವದ್ದಾಗಿದೆ.

Tags: #ipl points tablecskdcIndian Premier LeagueIPL 2020kings11 punjabkkrmumbai indiansRCBrrsrh
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram