ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಫೈನಲ್ ಗೆ ಎಂಟ್ರಿಯಾದ ಮುಂಬೈ ಇಂಡಿಯನ್ಸ್.. ಬೂಮ್ರಾ ದಾಳಿಗೆ ಡೆಲ್ಲಿ ತತ್ತರ ..!

admin by admin
November 6, 2020
in IPL 2020, Newsbeat, ಐಪಿಎಲ್ 2020
jasprith bumrha saakshatv mumbai indians delhi capitals ipl 2020
Share on FacebookShare on TwitterShare on WhatsappShare on Telegram

ಐಪಿಎಲ್ 2020- ಫೈನಲ್ ಗೆ ಎಂಟ್ರಿಯಾದ ಮುಂಬೈ ಇಂಡಿಯನ್ಸ್.. ಬೂಮ್ರಾ ದಾಳಿಗೆ ಡೆಲ್ಲಿ ತತ್ತರ ..!

surya kumar yadav ishan kishan saakshatv ipl 20202020ರ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಫೈನಲ್ ಗೆ ಎಂಟ್ರಿಯಾಗಿದೆ.
ದುಬೈ ನಲ್ಲಿ ಪಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 57 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪರಾಭವಗೊಳಿಸಿತು.
ಡೆಲ್ಲಿ ಬ್ಯಾಟ್ಸ್ ಮೆನ್ ಗಳಿಗೆ ಜಸ್ಪ್ರಿತ್ ಬೂಮ್ರಾ ಹಾಗೂ ಟ್ರೆಂಟ್ ಬೌಲ್ಟ್ ಮಾರಕವಾಗಿ ಕಾಡಿದ್ರು. ಇನ್ನೊಂದೆ ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್ ಹಾಗೂ ಹಾರ್ದಿಕ್ ಪಾಂಡ್ಯ ಅವರು ಡೆಲ್ಲಿ ಬೌಲರ್ ಗಳ ಚಳಿ ಬಿಡಿಸಿದ್ರು.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಮುಂಬೈ ಇಂಡಿಯನ್ಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತ್ತು.
ಆರಂಭದಲ್ಲೇ ಕ್ವಿಂಟನ್ ಡಿಕಾಕ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ರು. ಆದ್ರೆ ನಾಯಕ ರೋಹಿತ್ ಶರ್ಮಾ ಅವರು ಡಕೌಟಾದ್ರು.
ನಂತರ ಡಿಕಾಕ್ ಮತ್ತು ಸೂರ್ಯ ಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ರು. ಡಿ ಕಾಕ್ 25 ಎಸೆತಗಳಲ್ಲಿ 40 ರನ್ ಗಳಿಸಿದ್ರು.ಹಾಗೇ ಸೂರ್ಯ ಕುಮಾರ್ ಯಾದವ್ 51 ರನ್ ಸಿಡಿಸಿದ್ರು.
ಬಳಿಕ ಕಿರಾನ್ ಪೊಲಾರ್ಡ್ ಅವರು ಕೂಡ ಶೂನ್ಯ ಸುತ್ತಿದ್ರು. ಕೃನಾಲ್ ಪಾಂಡ್ಯ 13 ರನ್ ಗೆ ತನ್ನ ಹೋರಾಟವನ್ನು ಮುಗಿಸಿದ್ರು.
ಆಗ ಮುಂಬೈ ಇಂಡಿಯನ್ಸ್ ತಂಡ 16.1 ಓವರ್ ಗಳಲ್ಲಿ 140 ರನ್ ಗಳಿಸಿತ್ತು.
ಈ ನಡುವೆ ಇಶಾನ್ ಕಿಶಾನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ರು. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಹೊಡಿಬಡಿ ಆಟಕ್ಕೆ ಮುಂದಾದ್ರು.
Trent Boult ipl 2020 mumbai indians saakshatvಪರಿಣಾಮ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ಗೆ 200 ರನ್ ಗಳಿತ್ತು.
ಇಶಾನ್ ಕಿಶಾನ್ ಅವರು 30 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ ಅಜೇಯ 55 ರನ್ ಗಳಿಸಿದ್ರು. ಹಾರ್ದಿಕ್ ಪಾಂಡ್ಯ ಕೇವಲ 14 ಎಸೆತಗಳಲ್ಲಿ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 37 ರನ್ ಗಳಿಸಿದ್ರು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆರ್. ಅಶ್ವಿನ್ ಅವರು 29ಕ್ಕೆ ಮೂರು ವಿಕೆಟ್ ಕಬಳಿಸಿದ್ರು. ಪ್ರಮುಖ ಬೌಲರ್ ಗಳಾದ ರಬಾಡ, ಅನ್ರಿಚ್‍ಡೇನಿಯಲ್ ಸ್ಯಾಮ್ಸ್ ದುಬಾರಿಯಾದ್ರು.
ಕಠಿಣ ಸವಾಲನ್ನು ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆರಂಭದಲ್ಲೇ ಜಸ್ಪ್ರಿತ್ ಬೂಮ್ರಾ ಮತ್ತು ಟ್ರೆಂಟ್ ಬೌಲ್ಟ್ ಆಘಾತದ ಮೇಲೆ ಆಘಾತ ನೀಡಿದ್ರು.
ಪೃಥ್ವಿ ಶಾ, ಶಿಖರ್ ಧವನ್ ಹಾಗೂ ಅಜ್ಯಂಕ್ಯಾ ರಹಾನೆ ಅವರು ಸೂನ್ಯ ಸುತ್ತಿ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ದಾರಿ ಹಿಡಿದ್ರು.
ನಾಯಕ ಶ್ರೇಯಸ್ ಅಯ್ಯರ್ 12 ರನ್ ಗೆ ಸೀಮಿತವಾದ್ರೆ, ರಿಷಬ್ ಪಂತ್ ಮೂರು ರನ್ ಗಳಿಸಿದ್ರು.
shikhar dhavan ipl 2020 saakshatv delhi capitals mumbai indiansಈ ನಡುವೆ ಮಾರ್ಕಸ್ ಸ್ಟೋನಿಸ್ ಅವರು 46 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ 65 ರನ್ ದಾಖಲಿಸಿ ತಂಡದ ಮರ್ಯಾದೆ ಉಳಿಸಿದ್ರು.
ಇನ್ನೊಂದೆಡೆ ಅಕ್ಷರ್ ಪಟೇಲ್ ಆಕರ್ಷಕ 42 ರನ್ ಗಳಿಸಿ ಗಮನ ಸೆಳೆದ್ರು.
ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಂಟು ವಿಕೆಟ್ ಗೆ 143 ರನ್ ದಾಖಲಿಸಿ ಸೋಲು ಅನುಭವಿಸಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತ್ರೂ ಮತ್ತೊಂದು ಅವಕಾಶವಿದೆ. ಆರ್ ಸಿಬಿ ಮತ್ತು ಎಸ್ ಆರ್ ಎಚ್ ನಡುವಿನ ಪಂದ್ಯದಲ್ಲಿ ಗೆದ್ದವರ ಜೊತೆಗೆ ಡೆಲ್ಲಿ ಕ್ಯಾಪಿಟಲ್ಸ್ ಆಡಲಿದೆ.
ಮಾರಕ ಬೌಲಿಂಗ್ ದಾಳಿ ಸಂಘಟಿಸಿದ್ದ ಜಸ್ಪ್ರಿತ್ ಬೂಮ್ರಾ 14 ರನ್ ಗೆ ನಾಲ್ಕು ವಿಕೆಟ್ ಪಡೆದ್ರು. ಅಲ್ಲದೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದ್ರು.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026
Tags: #saakshatvdelhi capitalsIndian Premier LeagueIPL 2020Jasprit Bumrahmumbai indiansrohith sharmashikar dhavanShreyas Iyer.Trent Boult
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram