ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡ ಕರ್ನಾಟಕದ ಪ್ರವೀಣ್ ದುಬೆ

admin by admin
October 19, 2020
in Uncategorized
pravin dubey karnataka ipl 2020 kpl saakshatv
Share on FacebookShare on TwitterShare on WhatsappShare on Telegram

ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡ ಕರ್ನಾಟಕದ ಪ್ರವೀಣ್ ದುಬೆ

pravin dubey dehli capitals ipl 2020 saakshatvಕರ್ನಾಟಕದ ಲೆಗ್ ಸ್ಪಿನ್ನರ್ ಪ್ರವೀಣ್ ದುಬೆ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದ್ದಾರೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಉತ್ತರ ಪ್ರದೇಶ ಮೂಲದ ಪ್ರವೀಣ್ ದುಬೆ ಅವರು ಕರ್ನಾಟಕ ತಂಡವನ್ನು ಪ್ರತಿ ನಿಧಿಸಿದ್ದರು. ಅಲ್ಲದೆ ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ಬೆಳಕಿಗೆ ಬಂದಿರುವ ಪ್ರತಿಭೆ.

ಈ ಬಾರಿಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಗಾಯದಿಂದ ಟೂರ್ನಿಯಿಮದ ಹೊರನಡೆದಿದ್ದರು.

ಇದೀಗ ಅಮಿತ್ ಮಿಶ್ರಾ ಅವರ ಸ್ಥಾನಕ್ಕೆ ಪ್ರವೀಣ್ ದುಬೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಆಯ್ಕೆ ಮಾಡಿಕೊಂಡಿದೆ.
27ರ ಹರೆಯದ ಪ್ರವೀಣ್ ದುಬೆ ಅವರು 20 ಟಿ-ಟ್ವೆಂಟಿ ಪಂದ್ಯಗಳನ್ನು ಆಡಿದ್ದಾರೆ. ಇದ್ರಲ್ಲಿ 16 ವಿಕೆಟ್ ಗಳನ್ನು ಕಬಳಿಸಿದ್ದಾರೆ.

2016ರಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಪ್ರವೀಣ್ ದುಬೆ ಅವರನ್ನು 35 ಲಕ್ಷಕ್ಕೆ ಖರೀದಿ ಮಾಡಿತ್ತು.

2019ರಲ್ಲಿ ಪ್ರವೀಣ್ ದುಬೆ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು.
ಕೆಪಿಎಲ್ ನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡದ ಪರ ಅಡಿದ್ದರು.

pravin dubey karnataka kpl saakshatvಚೊಚ್ಚಲ ರಣಜಿ ಪಂದ್ಯವನ್ನು ಆಡಿರುವ ದುಬೆ ಅವರು ಎರಡು ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಉತ್ತಮ ಬ್ಯಾಟಿಂಗ್ ಮೂಲಕವೂ ಗಮನ ಸೆಳೆದಿದ್ದಾರೆ.

ಸದ್ಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನದಲ್ಲಿದೆ.

Tags: bengalurudcdelhi capitalsIPL 2020karnatakaKSCApravin dubeyRCBt-20 cricketuae ipl 2020
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram