ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಯೋಧ್ಯೆ ರಾಮ ಜನ್ಮಭೂಮಿಯ ಭವ್ಯ ರಾಮ ಮಂದಿರದ ನಕ್ಷೆ ಪ್ರಕಟ

Shwetha by Shwetha
December 31, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಅಯೋಧ್ಯೆ ರಾಮ ಜನ್ಮಭೂಮಿಯ ಭವ್ಯ ರಾಮ ಮಂದಿರದ ನಕ್ಷೆ ಪ್ರಕಟ ayodhya Ram mandir

ಅಯೋಧ್ಯೆ, ಡಿಸೆಂಬರ್31: ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರದ ನಿರ್ಮಾಣ ಪ್ರಕ್ರಿಯೆಯು ಜೋರಾಗಿ ನಡೆಯುತ್ತಿದೆ. ಏತನ್ಮಧ್ಯೆ, ಬುಧವಾರ, ರಾಮಜನ್ಮಭೂಮಿಯ 70 ಎಕರೆ ಪ್ರದೇಶದ ನಕ್ಷೆಯನ್ನು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಾರ್ವಜನಿಕವಾಗಿ ಪ್ರಕಟಿಸಿದೆ. ayodhya Ram mandir
ayodhya Ram mandir

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಮ್ಮ ಫೇಸ್‌ಬುಕ್ ಪುಟದಲ್ಲಿ 36 ಪುಟಗಳ ಅಭಿವೃದ್ಧಿ ಸ್ವರೂಪವನ್ನು ಬಿಡುಗಡೆ ಮಾಡಿದ್ದು, ದೇವಾಲಯದ ಜೊತೆಗೆ ಈ ಸಂಕೀರ್ಣದಲ್ಲಿ ಇನ್ನೇನು ನಿರ್ಮಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಹಿತಿಯ ಪ್ರಕಾರ, ದೇವಾಲಯದ ನಿರ್ಮಾಣದ ವಿಸ್ತೀರ್ಣ 57400 ಚದರ ಅಡಿಗಳಲ್ಲಿರುತ್ತದೆ.

ರಾಮ ಮಂದಿರದ ನಿರ್ಮಾಣದಲ್ಲಿ ನೈಸರ್ಗಿಕ ವಸ್ತುಗಳನ್ನು ಹೆಚ್ಚು ಹೆಚ್ಚು ಬಳಸಲಾಗುವುದು. ಅಲ್ಲಿ ನಿರ್ಮಿಸಲಾಗುವ ಕಟ್ಟಡಗಳ ನಿರ್ಮಾಣವು ಪರಿಸರ ಮಾನದಂಡಗಳಿಗೆ ಹೊಂದಿಕೆಯಾಗುತ್ತದೆ. ಇದರೊಂದಿಗೆ ಕಲಾಕೃತಿಗಳ ಸಂರಕ್ಷಣೆಯನ್ನು ಮಾಡಲಾಗುವುದು.

ಕಾಶ್ಮೀರ ಕೇಸರಿ ಬಳಸಲು ‌ಪ್ರಧಾನಿ ಮೋದಿ ಕರೆ – ಕಾಶ್ಮೀರಿ ಕೇಸರಿಯ ವಿಶೇಷತೆಗಳೇನು – ಇಲ್ಲಿದೆ ಮಾಹಿತಿ

ರಾಮ ಮಂದಿರದಲ್ಲಿ ಐದು ಶಿಖರ ಮತ್ತು 12 ದ್ವಾರಗಳು ಇರಲಿವೆ. ಇದರ ಅಡಿಯಲ್ಲಿ 2.7 ಎಕರೆ ಪ್ರದೇಶದಲ್ಲಿ ಮುಖ್ಯ ದೇವಾಲಯವನ್ನು ನಿರ್ಮಿಸಲಾಗುವುದು. ದೇವಾಲಯದ ಒಟ್ಟು ನಿರ್ಮಿತ ಪ್ರದೇಶವು 57400 ಚದರ ಅಡಿ ವಿಸ್ತಾರವಿರಲಿದೆ. ರಾಮ ಮಂದಿರದಲ್ಲಿ ಒಟ್ಟು ಐದು ಮಂಟಪಗಳನ್ನು ನಿರ್ಮಿಸಲಾಗುವುದು. ಮಂದಿರದ ಉದ್ದ 360 ಅಡಿ ಮತ್ತು ಅಗಲ 235 ಅಡಿ ಇರುತ್ತದೆ. ಮಂದಿರದ ಶಿಖರ ಸೇರಿದಂತೆ 161 ಅಡಿ ಎತ್ತರವನ್ನು ನಿಗದಿಪಡಿಸಲಾಗಿದೆ.
ayodhya Ram mandir

ರಾಮ ಮಂದಿರವು ಒಟ್ಟು ಮೂರು ಮಹಡಿಗಳನ್ನು ಹೊಂದಿರುತ್ತದೆ. ಪ್ರತಿ ಮಹಡಿಯ ಎತ್ತರವು 20 ಅಡಿಗಳು. ದೇವಾಲಯದ ನೆಲ ಮಹಡಿಯಲ್ಲಿನ ಕಾಲಮ್‌ಗಳ ಸಂಖ್ಯೆ 160.‌ ಮೊದಲ ಮಹಡಿಯಲ್ಲಿನ ಕಾಲಮ್‌ಗಳ ಸಂಖ್ಯೆ 132 ಮತ್ತು ಎರಡನೇ ಮಹಡಿಯಲ್ಲಿ 74 ಕಾಲಮ್‌ಗಳು ಇರಲಿವೆ.

ಶ್ರೀರಾಮ ಪುರಾತತ್ವ ತತ್ವಶಾಸ್ತ್ರ ಯೋಜನೆಯಲ್ಲಿ ಜನ್ಮಭೂಮಿ ವಸ್ತುಸಂಗ್ರಹಾಲಯವಿದ್ದು, ಉತ್ಖನನದಲ್ಲಿ ಪಡೆದ ಶಾಸನಗಳು ಮತ್ತು ಪ್ರಾಚೀನ ವಸ್ತುಗಳ ಪ್ರದರ್ಶನವನ್ನು ಇಡಲಾಗುವುದು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1343969338752000000?s=19

https://twitter.com/SaakshaTv/status/1343969807620706304?s=19

Tags: Ayodhya Ram Mandirramjanmabhoomi
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram