ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

2008ರ ಮುಂಬೈ ಉಗ್ರ ದಾಳಿಗೆ ಇಂದಿಗೆ 12 ವರ್ಷ: ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಾಥ್ ಕೊಟ್ಟ ಅಮೆರಿಕಾ..!

Namratha Rao by Namratha Rao
November 26, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Mumbai attack

2008ರ ಮುಂಬೈ ಉಗ್ರ ದಾಳಿಗೆ ಇಂದಿಗೆ 12 ವರ್ಷ: ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಾಥ್ ಕೊಟ್ಟ ಅಮೆರಿಕಾ..!

Related posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

October 18, 2026
ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

October 18, 2026

ಮುಂಬೈ: 26/11ರಲ್ಲಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಮುಂಬೈ ಉಗ್ರ ದಾಳಿಯ ಕರಾಳತೆಗೆ ಇಂದಿಗೆ 12 ವರ್ಷಗಳು  ಕಳೆದಿವೆ.  ಈ ಭೀಕರ ಘಟನೆಯಲ್ಲಿ 166 ಜನರು ಬಲಿಯಾಗಿದ್ದರು.  2008 ನವೆಂಬರ್ 26ರಂದು ಪಾಕಿಸ್ತಾನದ ಉಗ್ರರು ಮುಂಬೈ ಮೇಲೆ ನಡೆಸಿದ ಭೀಕರ ದಾಳಿಯು ಸುಮಾರು ನಾಲ್ಕು ದಿನಗಳ ಕಾಲ ಮುಂದುವರೆದಿತ್ತು. ಈ ದಾಳಿಯಲ್ಲಿ 166ಮಂದಿ ಸಾವನ್ನಪ್ಪಿ, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇಂದಿಗೆ ಈ ಕರಾಳತೆಗೆ 12 ವರ್ಷಗಳಾಗಿದ್ದು, ರಾಜಕೀಯ ಗಣ್ಯರು, ಅನೇಕ ಕ್ಷೇತ್ರಗಳ ಪ್ರಮುಖರು ಅಂದು ಪ್ರಾಣ ಕಳೆದುಕೊಂಡಿದ್ದ ಎಲ್ಲರಿಗೂ ಗೌರವ ನಮನ ಸಲ್ಲಿಸುತ್ತಿದ್ದಾರೆ.

2008ರ ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಕರಾಳತೆಯನ್ನ ದೇಶ ಈವರೆಗೂ ಮರೆತಿಲ್ಲ. 2008ರ ಮುಂಬೈ ದಾಳಿ ಇತಿಹಾಸದ ಪುಟದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿದುಬಿಟ್ಟಿದೆ. ಇನ್ನೂ ಈ ಬಗ್ಗೆ ಅನೇಕ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ್ದಾರೆ. ಅದರಂತೆ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಹ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವದ ನಮನಗಳು. ಭದ್ರತಾ ಪಡೆಗಳ ತ್ಯಾಗಕ್ಕೆ ನಾವೆಲ್ಲ ಚಿರಖುಣಿಗಳು ಎಂದು ಬರೆದುಕೊಂಡಿದ್ದಾರೆ.

ಪ್ರತಿ 100 ಸೆಕೆಂಡ್ ಗೆ 20 ವರ್ಷದೊಳಗಿನ ಒಬ್ಬರಿಗೆ ಹೆಚ್ ಐವಿ

ಇತ್ತ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ‘ದೇಶಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿದ್ದಕ್ಕಾಗಿ ಭದ್ರತಾ ಪಡೆಗಳಿಗೆ ಕೃತಜ್ಞರಾಗಿರಬೇಕು’ ಎಂದು ಬರೆದುಕೊಂಡಿದ್ದಾರೆ. ಇತ್ತ ಅಮೆರಿಕಾ ಸಹ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬೆಂಬಲವಾಗಿ ನಿಲ್ಲುವುದಾಗಿ ಪ್ರತಿಪಾದಿಸಿದೆ. ಹೌದು 26/11ರ ಘಟನೆಯಲ್ಲಿ ನೊಂದವರಿಗೆ ನ್ಯಾಯ ಕಲ್ಪಿಸಲು ಬದ್ಧರಾಗಿರುವುದಾಗಿ ಅಮೇರಿಕಾ ಭರವಸೆ ಕೊಟ್ಟಿದೆ. ಅಮೆರಿಕ ವಿದೇಶಾಂಗ ಇಲಾಖೆಯ ಉಪ ವಕ್ತಾರ ಕೇಲ್‌ ಬ್ರೌನ್ ಅವರು ಈ ಕುರಿತು ಮಾಹಿತಿ ನೀಡಿದ್ದು,  ಅಮೆರಿಕ ಈ ವಿಷಯದಲ್ಲಿ ನೊಂದವರಿಗೆ ನ್ಯಾಯ ಒದಗಿಸಲು ಬದ್ಧವಾಗಿದೆ. ಕೃತ್ಯದಲ್ಲಿ ಆರು ಮಂದಿ ಅಮೆರಿಕನ್ನರು ಮೃತಪಟ್ಟಿದ್ದರು. ಭಾರತದ ಜೊತೆಗೂಡಿ ಭಯೋತ್ಪಾದನೆ ವಿರುದ್ಧ ಹೋರಾಡಲಿದ್ದೇವೆ ಎಂದಿದ್ದಾರೆ.

ನವೆಂಬರ್ 26ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ಪ್ರವೇಶಸಿದ್ದ ಲಷ್ಕರ್-ಎ-ತೊಯ್ಬಾ ಸಂಘಟನೆಯು ಮುಂಬೈ ನಗರದಾದ್ಯಂತ ಬಂದೂಕು ಹಾಗೂ ಬಾಂಬ್ ದಾಳಿಯನ್ನು ನಡೆಸಿತ್ತು. ಮೊದಲು ಛತ್ರಪತಿ ಶಿವಾಜಿ ಟರ್ಮಿನಲ್ ರೈಲ್ವೆ ನಿಲ್ದಾಣದಲ್ಲಿ ಅಜ್ಮಲ್ ಅಮೀರ್ ಕಸಬ್ ಮತ್ತು ಇಸ್ಮಾಯಿಲ್ ಖಾನ್ ದಾಳಿ ನಡೆಸಿದರು. ಈ ದಾಳಿಯಲ್ಲಿ 58 ಜನರು ಸಾವನ್ನಪ್ಪಿದ್ದರು.  100ಕ್ಕೂ ಹೆಚ್ಚಿನ ಜನರಿಗೆ ಗಾಯಗಳಾಗಿದ್ದವು. ಇದಾದ ನಂತರ ಮುಂಬೈನ ಕ್ಯಾಮ ಆಸ್ಪತ್ರೆಗೆ ದಾಳಿ ಮಾಡಲು ಪ್ರಯತ್ನಿಸಿದ್ದರು. ಆದರೆ ಅಲ್ಲಿನ ಸಿಬ್ಬಂದಿಯ ಜಾಗರೂಕತೆಯಿಂದ ಬಹುದೊಡ್ಡ ದುರಂತವೊಂದು ತಪ್ಪಿತ್ತು. ಇವರು ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಭಯೋತ್ಪಾದನಾ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದರು. ದಾಳಿಯಲ್ಲಿ ಹೇಮಂತ್ ಕರ್ಕರೆ ಸೇರಿದಂತೆ 6 ಜನ ಹುತಾತ್ಮರಾಗಿದ್ದರು. ಬಳಿಕ ನಾರಿಮನ್ ಹೌಸ್ ಮೇಲೆ ಮಾಡಿ 5 ಇಸ್ರೇಲ್‌ನ ನಾಗರಿಕರು ಸೇರಿದಂತೆ 6 ಜನರನ್ನು ಕೊಂದು ಹಾಕಿದರು. ಬಳಿಕ  ಪ್ರತಿಷ್ಠಿತ ತಾಜ್ ಹೋಟೆಲ್ ಮೇಲೆ ದಾಳಿ ಮಾಡಿ 31 ಜನರನ್ನು ಕೊಂದಿದ್ದರು. ನಂತರ ಪ್ರಸಿದ್ಧ ಒಬೇರಾಯಿ ಹೋಟೆಲ್ ಮೇಲೆ ದಾಳಿ ನಡೆಸಿ 30 ಜನರನ್ನ ಕೊಂದಿದ್ದರು. ನಂತರ ರಾಷ್ಟ್ರೀಯ ಭದ್ರತಾ ಪಡೆಯು ಮುಂಬೈನ ತಾಜ್ ಹೋಟೆಲ್ ನನ್ನನ್ನು ಭದ್ರಪಡಿಸಿದ ನಂತರ ನವೆಂಬರ್ 29ರಂದು ದಾಳಿಯೂ ಕೊನೆಗೊಂಡಿತ್ತು.Mumbai attack

ರಾಷ್ಟ್ರೀಯ ಭದ್ರತಾ ಸಿಬ್ಬಂದಿಯು ಭಯೋತ್ಪಾದಕರನ್ನು ಹೊಡೆದುರುಳಿಸುವ ಹೊತ್ತಿಗೆ 160 ಜನರು ಅಸುನೀಗಿದ್ದರು. ಈ ದಾಳಿಯಲ್ಲಿ 9 ಜನ ಭಯೋತ್ಪಾದಕರು ಸಾವನಪ್ಪಿದರೆ ಅಜ್ಮಲ್ ಅಮೀರ್ ಕಸಬ್ ಸೆರೆಸಿಕ್ಕಿದ್ದ. ಇವನನ್ನು 2012 ರ ಪುಣೆಯ ಯರವಾಡ ಜೈಲಿನಲ್ಲಿ ಗಲ್ಲಿಗೆ ಹಾಕಲಾಯಿತು. ಒಟ್ಟಾರೆ 2008 ರಲ್ಲಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಮುಂಬೈ ಉಗ್ರ ದಾಳಿಯ ಕರಾಳತೆಗೆ 12 ವರ್ಷಗಳೇ ಕಳೆದಿದ್ದರು, ಆ ಘಟನೆಯ ಕರಾಳ ಚಾಪು ದೇಶವನ್ನ ಈವರೆಗೂ ಕಾಡುತ್ತಿರೋದಂತು ಸುಳ್ಳಲ್ಲ.Mumbai attack

Mumbai attack

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Mumbai attacktaj hotelterror attack
ShareTweetSendShare
Join us on:

Related Posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

by Shwetha
October 18, 2026
0

ರಾಜ್ಯ ರಾಜಕಾರಣದ ವಾಕ್ಸಮರ ಈಗ ಅತಿರೇಕಕ್ಕೆ ತಲುಪಿದ್ದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಅಬ್ಬರಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕಲ್ಬುರ್ಗಿಯಲ್ಲಿ ಅತ್ಯಂತ ಕಟು...

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

by Shwetha
October 18, 2026
0

ಅವಧಿ ಮುಗಿದ, ಹಾನಿಗೊಳಗಾದ ಹಾಗೂ ಗ್ರಾಹಕರಿಂದ ತಿರಸ್ಕರಿಸಲ್ಪಟ್ಟ ಆಹಾರ ಉತ್ಪನ್ನಗಳನ್ನು ನಾಶಪಡಿಸುವ ಬದಲು ಮತ್ತೆ ಮಾರುಕಟ್ಟೆಗೆ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಆಹಾರ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಾಟ ಕೊನೆಗಾಣಿಸಲು ಸಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಫಂಡಿಂಗ್: ಪ್ರಜಾಪ್ರಭುತ್ವ ಉಳಿಸಲು ಹಣ ಕೊಟ್ಟರೆ ತಪ್ಪೇ?- ಬಿ ಕೆ ಹರಿಪ್ರಸಾದ್

by Shwetha
October 18, 2026
0

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಡೆಯುತ್ತಿರುವ ಪ್ರತಿಯೊಂದು ಹೋರಾಟಕ್ಕೂ ಕಾಂಗ್ರೆಸ್ ಪಕ್ಷದ ಬೆಂಬಲವಿದೆ. ಕಾಕ್ರೋಚ್ ಜನತಾ ಪಾರ್ಟಿ ಅಂದರೆ...

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

by Shwetha
October 18, 2026
0

ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ...

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

by Shwetha
October 18, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಮತ್ತು ಚಾರಿತ್ರ್ಯಹನನದ ಸಂಸ್ಕೃತಿಯ ಬಗ್ಗೆ ಹಿರಿಯ ರಾಜಕಾರಣಿ ಎಚ್ ವಿಶ್ವನಾಥ್ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram