ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೀವು ಸರಿ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ : ಕಾಂಗ್ರೆಸ್ ಗೆ ಮುನಿರತ್ನ ಟಾಂಗ್

Mahesh M Dhandu by Mahesh M Dhandu
October 31, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ನೀವು ಸರಿ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ : ಕಾಂಗ್ರೆಸ್ ಗೆ ಮುನಿರತ್ನ ಟಾಂಗ್

ಬೆಂಗಳೂರು : ನೀವು ಸರಿ ಇದ್ದಿದ್ದರೆ ಇವತ್ತು ಈ ಪರಿಸ್ಥಿತಿ ಬರುತ್ತಿರಲಿಲ್ಲ. 17 ಶಾಸಕರು ಆ ಜಾಗದಲ್ಲಿ ಇರಬಾರದು ಅಂತಾ ತೀರ್ಮಾನ ಮಾಡಿದ್ದು, ನಮ್ಮ ಸ್ವಂತಕ್ಕೆ ಇಲ್ಲ ಎಂದು ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

March 26, 2026
ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

March 26, 2026

ನಗರದ ಬಿಜೆಪಿ ಕಚೇರಿ ಭಾವುರಾವ್ ದೇಶಪಾಂಡೆ ಭವನದಿಂದ ವರ್ಚುಯಲ್ ಕಾರ್ಯಕ್ರಮದಲ್ಲಿ ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಮುನಿರತ್ನ, ಚುನಾವಣೆ ಕಾರಣ ವಿರೋಧ ಪಕ್ಷದ ನಾಯಕರು ನನ್ನ ಬಗ್ಗೆ ಟೀಕೆ ಮಾಡುತ್ತಿದ್ದಾರೆ.

ಆದ್ರೆ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿಕ ಪತ್ರ ತಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ ಅಂತಾ ಕೇಳಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.

ಇದನ್ನೂ ಓದಿ : ನೂರಕ್ಕೆ ನೂರರಷ್ಟು ಗೆದ್ದ ತಕ್ಷಣ ಮುನಿರತ್ನ ಮಿನಿಸ್ಟರ್ : ಸಿಎಂ

ನೀವು ಸರಿ ಇದ್ದಿದ್ದರೆ ಇವತ್ತು ಈ ಪರಿಸ್ಥಿತಿ ಬರುತ್ತಿರಲಿಲ್ಲ. 17 ಶಾಸಕರು ಆ ಜಾಗದಲ್ಲಿ ಇರಬಾರದು ಅಂತಾ ತೀರ್ಮಾನ ಮಾಡಿದ್ದು, ನಮ್ಮ ಸ್ವಂತಕ್ಕೆ ಇಲ್ಲ.

Muniratna Bargain

ತಾಯಿಗೆ ಮೋಸ ಮಾಡಿದ್ರು ಅಂತಾ ಹೇಳುತ್ತೀರಿ. ಆದರೆ ಚಲುವರಾಯಸ್ವಾಮಿ, ಬಾಲಕೃಷ್ಣ, ಜಮೀರ್ ಅವರನ್ನು ಎಲ್ಲಿಂದ ಕರೆದುಕೊಂಡು ಬಂದ್ರೀ ತಾವು.

80 ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲು ಆಗಲಿಲ್ಲ ನಿಮಗೆ ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಮುನಿರತ್ನ ಟಾಂಗ್ ನೀಡಿದರು.

ಇನ್ನು ಬೆಂಗಳೂರು ಜನ, ರಾಜರಾಜೇಶ್ವರಿನಗರ ಕ್ಷೇತ್ರದ ಜನ ಪ್ರಜ್ಞಾವಂತರು, ಬುದ್ಧಿಜೀವಿಗಳು ದಬ್ಬಾಳಿಕೆ, ದೌರ್ಜನ್ಯ ಸಹಿಸಲ್ಲ. ಆರ್.ಆರ್ ನಗರವನ್ನು ಕೆಜೆ ಹಳ್ಳಿ, ಡಿಜಿ ಹಳ್ಳಿ ಮಾಡಬೇಡಿ.

ಒಬ್ಬ ಶಾಸಕನಿಗೆ ರಕ್ಷಣೆ ನೀಡಲು ನಿಮ್ಮಿಂದ ಆಗಲಿಲ್ಲ. ತಪ್ಪು ಮಾಡಿದ ವ್ಯಕ್ತಿಗೆ ಶಿಕ್ಷೆ ನೀಡಿ ಎಂದು ಯಾವ ನಾಯಕರು ಹೇಳಲಿಲ್ಲ. ಆದ್ದರಿಂದ ಈಗ ನಾವು ಹೊರಗೆ ಬಂದಿದ್ದು, ನಮ್ಮ ಕೆಲಸವನ್ನು ಮಾಡಿಕೊಳ್ಳಲು ಬಿಡಿ ಎಂದು ಗುಡುಗಿದರು.

ಆರ್.ಆರ್ ನಗರ ಕ್ಷೇತ್ರ ಬಹುದೊಡ್ಡ ಕ್ಷೇತ್ರವಾಗಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿದೆ. ನಮ್ಮ ಸರ್ಕಾರ ಅವಧಿ ಇನ್ನೂ 2 ವರ್ಷ ಇದೆ.

Muniratna Bargain

ಇದನ್ನೂ ಓದಿ : ಕುರ್ಚಿ ಭದ್ರಕ್ಕೆ ಬಿಎಸ್ ವೈ ತಂತ್ರ : ರಾರಾ.. ಶಿರಾ… ಗೆಲ್ಲಲು ಕಾರ್ಯತಂತ್ರ 

ಆದ್ದರಿಂದ ಕ್ಷೇತ್ರದಲ್ಲಿ ಗೆಲುವು ಪಡೆದರೇ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬಹುದು ಎಂದು ತಿಳಿಸಿದ ಮುನಿರತ್ನ, ಸಿಎಂ ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪಲಿಲ್ಲ ಎಂಬ ಮಾತು ಕೇಳಿದ್ದೆ.

ಈಗ ನಿಜ ಜೀವನದಲ್ಲಿ ನೋಡಿದ್ದೇನೆ. ರಾಜರಾಜೇಶ್ವರಿ ನಗರ ಕ್ಷೇತ್ರ, ಬೆಂಗಳೂರು ಅಭಿವೃದ್ಧಿ ಆಗಬೇಕು, ಅದನ್ನ ಯಡಿಯೂರಪ್ಪ ಸರ್ಕಾರ ಮಾಡುತ್ತೆ.

ನ್ಯಾಯಯುತವಾಗಿ ಮತದಾನ ಮಾಡಿ, ಅಭಿವೃದ್ಧಿಗೆ ಸಹಕರಿಸಿ, ನನಗೆ ಮತ ನೀಡಿ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressMunirathna
ShareTweetSendShare
Join us on:

Related Posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

by Shwetha
March 26, 2026
0

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ...

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಗುಡುಗು

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ನಡೆದ ಬಜೆಟ್ ಮೇಲಿನ ಚರ್ಚೆಯು ಧಾರ್ಮಿಕ ನಂಬಿಕೆಗಳು, ರಾಹುಕಾಲ ಮತ್ತು ವೈಯಕ್ತಿಕ ಆಹಾರ ಪದ್ಧತಿಗಳ ಕುರಿತಾದ ಬಿಸಿಬಿಸಿ ಹಾಗೂ ಸ್ವಾರಸ್ಯಕರ ವಾಗ್ವಾದಕ್ಕೆ...

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

by Shwetha
March 26, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿರುವಾಗಲೇ ತೆರೆಮರೆಯಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿವೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ತಣ್ಣಗಾಗಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 26, 2026
0

ದಿನ ಭವಿಷ್ಯ: 26-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ದೊರೆಯುತ್ತದೆ. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ ತಾಳ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram