ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಹಿಷನಂತೆ ಚುನಾಯಿತ ಪ್ರತಿನಿಧಿಗಳನ್ನು ಚಾಮುಂಡಿ ಧಮನಿಸಲಿ : ನಂಜರಾಜೇ ಅರಸ್ ಗರಂ

admin by admin
October 8, 2020
in Newsbeat, Samagra karnataka, ರಾಜ್ಯ
Mysore Dasara Saaksha tv
Share on FacebookShare on TwitterShare on WhatsappShare on Telegram

ಮೈಸೂರು ( Mysore ) : ದುಡ್ಡು ತಿನ್ನಲು ಸಾವು ಸಾಧನ ಅಂದುಕೊಂಡಿರುವ ರಾಜ್ಯ ಸರ್ಕಾರ, ಜನರ ಆರೋಗ್ಯ, ಬದುಕಿನ ಬಗ್ಗೆ ಕಾಳಜಿ ಇದ್ದರೆ ಆಕ್ಸಿಜನ್, ವೆಂಟಿಲೇಟರ್ ಸೌಲಭ್ಯದ ಮೂಲಕ ಬದುಕನ್ನು ಕಟ್ಟುಕೊಡಲಿ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಕಿಡಿಕಾರಿದ್ದಾರೆ. ಸರಳ ದಸರಾಗೆ (Dasara) ಸರ್ಕಾರ 15 ಕೋಟಿ ರೂಪಾಯಿ ಖರ್ಚು ಮಾಡಲು ಹೊರಟ್ಟಿದ್ದು, ಈ ಬಗ್ಗೆ ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Mysore Dasara Saaksha tv

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷನಂತೆ ಚುನಾಯಿತ ಪ್ರತಿನಿಧಿಗಳನ್ನೂ ಚಾಮುಂಡಿ ಧಮನಿಸಲಿ.

ಸರಳ ದಸರಾ ಹೆಸರಿನಲ್ಲಿ ಕೋಟಿ ಕೋಟಿ ರೂ ಲೂಟಿ ಮಾಡಲು ಹೊರಟಿದ್ದಾರೆ. ಇವರ ದೃಷ್ಟಿಯಲ್ಲಿ ಸರಳವಾಗಿ ದಸರಾ ಆಚರಣೆ ಮಾಡುವುದೆಂದರೆ 15 ಕೋಟಿ ರೂ ಖರ್ಚು ಮಾಡುವುದೇ ಎಂದು ಪ್ರಶ್ನಿಸಿದ್ದಾರೆ.

ಸರಳ ದಸರಾ ನೆಪದಲ್ಲಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಲೂಟಿ ಮಾಡಲು ಹೊರಟಿದ್ದಾರೆ. ಕೋವಿಡ್ ತುರ್ತು ಸಂದರ್ಭದಲ್ಲಿ ಜನಪರ ಕಾಳಜಿ ಇದ್ದರೆ ಆಸ್ಪತ್ರೆಗಳಿಗೆ ಸೌಲಭ್ಯ ಒದಗಿಸಲಿ.

ಇದನ್ನೂ ಓದಿ : ಕೊರೊನಾ ಬ್ರೇಕ್‍ಫೇಲ್, ಶಾಲಾ-ಕಾಲೇಜು ಆರಂಭ: 11 ಜಿಲ್ಲೆಗಳ ಡಿಸಿ ಜತೆ ಬಿಎಸ್‍ವೈ ಸಭೆ

ಮೆರವಣಿಗೆ, ಸಾಂಸ್ಕøತಿಕ ಕಾರ್ಯಕ್ರಮಗಳಿಂದ ಯಾವುದೇ ಆಶೀರ್ವಾದ ಸಿಗುವುದಿಲ್ಲ. ಜನರ ಆರೋಗ್ಯ ಕಾಪಾಡಿದಾಗ ಮಾತ್ರ ಚಾಮುಂಡಿ ಆಶೀರ್ವಾದ ಸಿಗುತ್ತದೆ ಎಂದಿದ್ದಾರೆ.

ಇನ್ನು ಪ್ರವಾಸೋದ್ಯಮದ ಹೆಸರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಬೇಡ. ಸರಳ ದಸರಾ ಎಂದರೆ ಇವರಿಗೆ ಹದಿನೈದು ಕೋಟಿ ಖರ್ಚು ಮಾಡುವುದೇ? ಇನ್ನು ಅದ್ಧೂರಿ ದಸರಾ ಎಂದರೆ ಅದೆಷ್ಟು ಕೋಟಿಯೋ ಗೊತ್ತಿಲ್ಲ.

ಈ ಹದಿನೈದು ಕೋಟಿಯಲ್ಲಿ ಅರಮನೆಯೊಳಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆ ಮೂಲಕ ದುಡ್ಡು ತಿನ್ನುವ ಕೆಲಸ ನಡೆಯುತ್ತದೆ.

ಯಾತಕ್ಕಾಗಿ ಈ ಅಧಿಕಾರಿಗಳಿಗೆ, ಮಂತ್ರಿಗಳಿಗೆ ಈ ದುಡ್ಡು ತಿನ್ನುವ ಚಪಲ? ಎಂದು ಅರಸ್ ಪ್ರಶ್ನಿಸಿದ್ದಾರೆ.

Mysore Dasara Saaksha tv

ಬಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಸಾಯ್ತಿದ್ದಾರೆ. ದೊಡ್ಡ ದೊಡ್ಡ ಅಸ್ಪತ್ರೆಗಳಿಗೆ ಹೋಗಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದಾರೆ.

ಮನೆ, ಆಸ್ತಿ ಮಾರಿ ಚಿಕಿತ್ಸೆ ಪಡೆಯುವ ಪರಿಸ್ಥಿತಿ ಇದೆ. ಈ ವಿಜೃಂಭಣೆಯ ದಸರಾ ಬದಲು ಜನರಿಗೆ ವೈದ್ಯಕೀಯ ಸೌಲಭ್ಯ ನೀಡಲು ಮುಂದಾಗಿ.

ಯಾಕೆ ಈ ರೀತಿಯ ಮನೆಹಾಳು ಕೆಲಸ ಮಾಡಲು ಸರ್ಕಾರ ಹೊರಟಿದೆ ಎಂದು ಅರಸ್ ಅವರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ : ಕರಾವಳಿಯಲ್ಲಿ ಮೊಳಗಿದ ಗುಂಡಿನ ಸದ್ದು, ಗುಂಡು ಹಾರಿಸಿ ಸಂಪತ್ ಹತ್ಯೆ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: dasaraMysoreMysore DasaraNanarajay arus
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram