ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗ್ಳೂರಾಗ ನಮ್ದೇನೈತ್ರಿ ಕೆಲಸ, ನನ್ ಮೊಬೈಲ್ ಕರೆನ್ಸಿ ಖಾಲಿಯಾಗೈತಿ: ಅಸಮಧಾನ ಹೊರಹಾಕಿದ ಯತ್ನಾಳ್..!

Kariyappa N by Kariyappa N
January 12, 2021
in Newsbeat, Politics, Samagra karnataka, ರಾಜ್ಯ
bsy
Share on FacebookShare on TwitterShare on WhatsappShare on Telegram

ವಿಜಯಪುರ: ನಾಳೆ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಕ್ಯಾಬಿನೆಟ್‍ಗೆ ಸೇರಿಸಿಕೊಳ್ಳುವ ಶಾಸಕರನ್ನು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಫೋನ್ ಮಾಡಿ ಕರೆಸಿಕೊಳ್ತಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಈ ಬಗ್ಗೆ ತಮ್ಮದೇ ಆದ ವ್ಯಂಗ್ಯಭರಿತ ಧಾಟಿಯಲ್ಲಿ ಅಸಮಾಧಾನ ಹೊರಹಾಕಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, `ಬೆಂಗ್ಳೂರಾಗ ನಮ್ದೇನೈತ್ರಿ ಕೆಲಸ, ನನ್ ಮೊಬೈಲ್ ಕರೆನ್ಸಿ ಖಾಲಿಯಾಗೈತಿ, ಇನ್ ಕಮಿಂಗೂ ಇಲ್ಲ, ಔಟ್ ಗೋಯಿಂಗ್ ಇಲ್ಲ’ ಎನ್ನುವ ಮೂಲಕ ಮುಖ್ಯಮಂತ್ರಿಗಳಿಂದ ಕರೆ ಬಂದಿಲ್ಲ ಅನ್ನೋದನ್ನ ತಮ್ಮದೇ ಧಾಟಿಯಲ್ಲಿ ವ್ಯಂಗ್ಯ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

yatnal
ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದ ಹಿನ್ನೆಲೆ ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಡಳಿತ ವೈಖರಿ ಹಾಗೂ ನಾಯಕತ್ವ ಬದಲಾವಣೆಯ ಬಾಂಬ್ ಸಿಡಿಸುತ್ತಾ ಬಂದಿರುವ ಬಸನಗೌಡ ಪಾಟೀಲ್ ಯತ್ನಾಳ್, ತಮ್ಮನ್ನು ಸಂಪುಟದಲ್ಲಿ ಸೇರಿಸಿಕೊಳ್ಳುವುದಿಲ್ಲ ಎಂಬುದನ್ನು ಮೊಬೈಲ್ ಕರೆನ್ಸಿ ಖಾಲಿಯಾಗಿದೆ ಎನ್ನುವ ಮೂಲಕ ವ್ಯಂಗ್ಯಭರಿತ ಮಾತುಗಳಲ್ಲೇ ಹೇಳಿಕೊಂಡಿದ್ದಾರೆ.


ಸದ್ಯಕ್ಕೆ ಸಂಕ್ರಮಣದ ಸಿದ್ದೇಶ್ವರ ಜಾತ್ರೆ ಇದೆ. ನಾನು ಆ ಕೆಲಸದಲ್ಲಿ ಬ್ಯುಸಿಯಾಗಿದ್ದೇನೆ. ನನಗೆ ಬೆಂಗಳೂರಿಗೆ ಬರುವಂತೆ ಕರೆಯೂ ಬಂದಿಲ್ಲ. ಹೋಗುವುದೂ ಇಲ್ಲ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ನನಗೆ ಆಸಕ್ತಿಯೂ ಇಲ್ಲ. ಶಾಸಕನಾಗಿ ನನ್ನ ಕೆಲಸ ನಾನು ಮಾಡಿಕೊಂಡು ಹೋಗುತ್ತೇನೆ ಎಂದು ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

ಯತ್ನಾಳ್ ಸಂಧಾನ ಯತ್ನ..
ವಿಜಯಪುರದಲ್ಲಿ ಬಿಜೆಪಿ ಜನಸೇವಕ ಸಮಾವೇಶ ಆಯೋಜಿಸಲಾಗಿತ್ತು. ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ವಸತಿ ಸಚಿವ ವಿ.ಸೋಮಣ್ಣ ಜತೆ ಯತ್ನಾಳ್ ಕೂಡ ಭಾಗಿಯಾಗಿದ್ದರು. ಸೋಮಣ್ಣ, ಡಿಸಿಎಂ ಕಾರಜೋಳ ಪಕ್ಕದಲ್ಲಿ ಕುಳಿತಿದ್ದ ಯತ್ನಾಳ್ ಜತೆ ಸಚಿವ ಸೋಮಣ್ಣ ಸಂಧಾನಕ್ಕೆ ಯತ್ನಿಸಿದ್ದಾರೆ.
ಡಿಸಿಎಂ ಕಾರಜೋಳ ಭಾಷಣ ಮಾಡಲು ಮೈಕ್ ಬಳಿ ತೆರಳುತ್ತಿದ್ದಂತೆ ಯತ್ನಾಳ್ ಪಕ್ಕ ಬಂದು ಕುಳಿತ ಸೋಮಣ್ಣ, ಕೆಲಕಾಲ ಚರ್ಚೆ ನಡೆಸಿದರು. ತಮ್ಮ ಭಾಷಣದಲ್ಲೂ ಸೋಮಣ್ಣ ಯತ್ನಾಳ್‍ರನ್ನು ಫೈರ್ ಬ್ರ್ಯಾಂಡ್ ಎಂದು ಹಾಡಿಹೊಗಳಿದರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಆದರೆ, ಅಕ್ಕ-ಪಕ್ಕದಲ್ಲಿದ್ದರೂ ಯತ್ನಾಳ್ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಒಬ್ಬರಿಗೊಬ್ಬರೂ ಮುಖವನ್ನೂ ನೋಡಿಕೊಳ್ಳಲಿಲ್ಲ. ಯತ್ನಾಳ್ ಮಾತನಾಡುವುದರೊಳಗೆ ಡಿಸಿಎಂ ಕಾರಜೋಳ, ಸೋಮಣ್ಣ ಸಭೆಯಿಂದ ನಿರ್ಗಮಿಸಿದರು. ಹೀಗಾಗಿ ಯತ್ನಾಳ್ ಕೂಡ ಭಾಷಣ ಮಾಡದ ಹಿನ್ನೆಲೆಯಲ್ಲಿ ಜನಸೇವಕ ಸಮಾವೇಶವನ್ನು ತರಾತುರಿಯಲ್ಲಿ ಮೊಟಕುಗೊಳಿಸಲಾಯಿತು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPAbjp govtBjp mla Basanagouda YatnalCabinet Expansion
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram