ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಆರ್‌ಎಸ್‌ಎಸ್ ಅನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಎಫ್‌ಎಟಿಎಫ್ ನ ಒತ್ತಾಯಿಸಿದ ಪಾಕಿಸ್ತಾನ…!

admin by admin
August 30, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಆರ್‌ಎಸ್‌ಎಸ್ ಅನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಎಫ್‌ಎಟಿಎಫ್ ನ ಒತ್ತಾಯಿಸಿದ ಪಾಕಿಸ್ತಾನ

ಇಸ್ಲಾಮಾಬಾದ್‌, ಅಗಸ್ಟ್30: ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್‌ಎಸ್‌ಎಸ್) ಕಪ್ಪುಪಟ್ಟಿಗೆ ಸೇರಿಸುವಂತೆ ಪಾಕಿಸ್ತಾನವು ಅಂತರರಾಷ್ಟ್ರೀಯ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್‌ನ (ಎಫ್‌ಎಟಿಎಫ್) ಒತ್ತಾಯಿಸಿದೆ. ಆರ್‌ಎಸ್‌ಎಸ್ ಭಯೋತ್ಪಾದಕ ಸಂಘಟನೆ ಎಂದು ಪಾಕಿಸ್ತಾನ ಆರೋಪಿಸಿದೆ.

Related posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

August 21, 2026
jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

August 21, 2026

ಪಾಕಿಸ್ತಾನ ಸಂಸತ್ತಿನ ಕಾಶ್ಮೀರ ಸಮಿತಿಯ ಅಧ್ಯಕ್ಷರಾದ ಶೆಹ್ರಿಯಾರ್ ಅಫ್ರಿದಿ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮಾಜಿ ಪ್ರಧಾನಿ ಸರ್ದಾರ್ ಅಟ್ಟಿಕ್ ಖಾನ್, ಭಾರತೀಯ ವಲಸೆಗಾರರಿಂದ ಧನಸಹಾಯ ಪಡೆದ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ಆರ್‌ಎಸ್‌ಎಸ್ ಇದೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನ ಸಂಸತ್ತಿನಲ್ಲಿ ನಡೆದ ಸಭೆಯಲ್ಲಿ ಪಾಕಿಸ್ತಾನ ನಾಯಕರು ಈ ವಿಷಯ ತಿಳಿಸಿದರು.
ಆರ್‌ಎಸ್‌ಎಸ್ ಭಯೋತ್ಪಾದಕರು ಭಾರತದಾದ್ಯಂತ ಭಯೋತ್ಪಾದಕ ದಾಳಿ ನಡೆಸಿದ್ದು, 2006 ರಲ್ಲಿ ಮಾಲೆಗಾಂವ್ ಸ್ಫೋಟಗಳು, ಹೈದರಾಬಾದ್‌ನಲ್ಲಿ ಮೆಕ್ಕಾ ಮಸೀದಿ ಬಾಂಬ್ ಸ್ಫೋಟ, ಸಂಜೌತಾ ಎಕ್ಸ್‌ಪ್ರೆಸ್ ಬಾಂಬ್ ಸ್ಫೋಟಗಳು ಮತ್ತು ಅಜ್ಮೀರ್ ಷರೀಫ್ ದರ್ಗಾ ಸ್ಫೋಟಗಳು ಸೇರಿದಂತೆ ಮುಸ್ಲಿಮರನ್ನು ಕೊಂದಿದ್ದಾರೆ ಎಂದು ಅವರು ಹೇಳಿದರು.

ಆರ್.ಎಸ್.ಎಸ್ ವಿವಿಧ ದೇಶಗಳಲ್ಲಿ ನೆಲೆಸಿರುವ ಭಾರತೀಯ ವಲಸೆಗಾರರಿಂದ ಹಣವನ್ನು ಪಡೆಯುತ್ತಿದೆ ಮತ್ತು ಭಾರತ ಮತ್ತು ಕಾಶ್ಮೀರದ ಮುಸ್ಲಿಮರನ್ನು ಕೊಂದು ಹತ್ಯೆ ಮಾಡುತ್ತಿರುವ, ಹಿಂದೂ ಪ್ರಾಬಲ್ಯದ ಸಿದ್ಧಾಂತವನ್ನು ಹೊತ್ತಿರುವ ಭಯೋತ್ಪಾದಕ ಸಂಘಟನೆಗೆ ಹಣವನ್ನು ವರ್ಗಾಯಿಸಲು ಭಾರತೀಯ ದೂತಾವಾಸಗಳು ಅನುಕೂಲ ಮಾಡಿಕೊಡುತ್ತಿವೆ ಎಂದು ಅಫ್ರಿದಿ ಮತ್ತು ಖಾನ್ ಹೇಳಿದ್ದಾರೆ.
ಅಂತರರಾಷ್ಟ್ರೀಯ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್, ಹಿಂದೂ ಭಯೋತ್ಪಾದಕ ಸಂಘಟನೆಗಳಿಗೆ ಹಣ ವರ್ಗಾವಣೆ ಮತ್ತು ಭಯೋತ್ಪಾದನೆ-ಹಣಕಾಸು ವಿರುದ್ಧ ಹೋರಾಡಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಭಯ ನಾಯಕರು ಒತ್ತಾಯಿಸಿದರು.

ಈ ಫೆಬ್ರವರಿಯಲ್ಲಿ ಎಫ್‌ಎಟಿಎಫ್ ಪಾಕಿಸ್ತಾನವನ್ನು ಬೂದು ಪಟ್ಟಿಯಲ್ಲಿ ಉಳಿಸಿಕೊಂಡಿತ್ತು. ಭಯೋತ್ಪಾದಕರ ಹಣಕಾಸುದಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಪಾಕಿಸ್ತಾನ ವಿಫಲವಾಗಿದೆ ಎಂದು ಉಲ್ಲೇಖಿಸಿ ಎಫ್‌ಎಟಿಎಫ್ ನ ಅಂತರರಾಷ್ಟ್ರೀಯ ಸಹಕಾರ ವಿಮರ್ಶೆ ಲ ಪಾಕಿಸ್ತಾನವನ್ನು ಬೂದು ಪಟ್ಟಿಯಲ್ಲಿ ಉಳಿಸಿಕೊಳ್ಳಲು ಶಿಫಾರಸು ಮಾಡಿತ್ತು.

Tags: blacklistInternational Financial Action Task ForceKannada latest newsPakistanPakistan and terrorismPakistan urged by the FATF to blacklist the RSSRSS Indiaterrorist organizationಎಫ್‌ಎಟಿಎಫ್ಕನ್ನಡ ನ್ಯೂಸ್ಕನ್ನಡ ಸುದ್ದಿನಮ್ಮ ಕನ್ನಡ ಸುದ್ದಿರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್‌ಎಸ್‌ಎಸ್) ಕಪ್ಪುಪಟ್ಟಿಗೆ
ShareTweetSendShare
Join us on:

Related Posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

swiggy-leadership-changes-promotions-instamart-food-marketplace-kannada

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ!

by admin
August 21, 2026
0

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ! ಬೆಂಗಳೂರು: ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಕ್ವಿಕ್ ಕಾಮರ್ಸ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ತನ್ನ...

bgmi-lite-announced-pre-registration-launch-date-low-end-phones-kannada

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

by admin
August 21, 2026
0

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ! ಬೆಂಗಳೂರ: ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram