ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಂಚನೆ, ಬೆನ್ನಿಗೆ ಚೂರಿ ಹಾಕುವುದು ಕಾಂಗ್ರೆಸ್ ಪರಂಪರೆ : ಆರ್.ಅಶೋಕ್

Mahesh M Dhandu by Mahesh M Dhandu
November 1, 2020
in Newsbeat, Politics, ರಾಜಕೀಯ
R. Ashok

R. Ashok

Share on FacebookShare on TwitterShare on WhatsappShare on Telegram

ಮುಂದಿನ 5 ವರ್ಷದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಇರಲ್ಲ : ಆರ್.ಅಶೋಕ್

ಬೆಂಗಳೂರು : ವಂಚನೆ, ಬೆನ್ನಿಗೆ ಚೂರಿ ಹಾಕುವುದು ಕಾಂಗ್ರೆಸ್ ಪರಂಪರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಎಂದು ವಾಗ್ದಾಳಿ ನಡೆಸಿದ್ದಾರೆ.

Related posts

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

August 13, 2026
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

August 13, 2026

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಬಿಜೆಪಿಗೆ ಹಣ, ಹೆಂಡ ಹಂಚಿ ಗೆಲ್ಲುವ ಅವಶ್ಯಕತೆ ಇಲ್ಲ. ಅದನ್ನ ಕಾಂಗ್ರೆಸ್ಸಿಗೆ ಬಿಟ್ಟಿದ್ದೀವಿ. ಎರಡೂ ಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಹಣ, ಹೆಂಡ ಹಂಚಿ ಅಭ್ಯಾಸವಿದೆ. ದೇಶದಲ್ಲಿ ಮೊದಲು ಹಣ, ಹೆಂಡದ ಸಂಸ್ಕ್ರತಿ ತಂದಿದ್ದೇ ಕಾಂಗ್ರೆಸ್ ಎಂದ ಆರ್.ಅಶೋಕ್, ಕಾಂಗ್ರೆಸ್ ದೇಶದಲ್ಲಿ ವಿರೋಧ ಪಕ್ಷದ ಸ್ಥಾನ ಪಡೆಯಲಾಗದ ಸ್ಥಿತಿ ತಲುಪಿದೆ.

R. Ashok

ಇಡೀ ಚುನಾವಣಾ ವ್ಯವಸ್ಥೆ ಹಾಳಾಗಿದ್ರೆ ಅದಕ್ಕೆ ಮೂಲ ಪುರುಷರು ಕಾಂಗ್ರೆಸ್.  ಬಹಳ ವರ್ಷಗಳ ಹಿಂದೆಯೇ ಇವರ ಅನಾಚಾರ ಸಂಸ್ಕøತಿ ಬಂದಿದೆ.

40-50 ವರ್ಷಗಳ ಹಿಂದೆಯೇ ಈ ಪರಂಪರೆ ಹಾಕಿದ ಪುಣ್ಯ, ಮಹಾನ್ ಪುರುಷರು ಕಾಂಗ್ರೆಸ್ಸಿಗರು ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರದ್ದು ನಾಯಿಪಾಡು : ಕಟೀಲ್ ವ್ಯಂಗ್ಯ

ಚುನಾವಣಾ ಫಲಿತಾಂಶದ ಬಳಿಕ ಏನು ಹೇಳಬೇಕೆಂದು ಈಗ್ಲೆ ಸಿದ್ಧರಾಗ್ತಾ ಇದ್ದಾರೆ ಎಂದು ಕಾಂಗ್ರೆಸ್ ನಾಯಕರನ್ನು ಕಿಚಾಯಿಸಿದ ಆರ್ ಅಶೋಕ್, ನಾವು ಗ್ಯಾರಂಟಿ ಸೋಲ್ತೀವಿ ಅನ್ನೋದು ಅವರಿಗೆ ಗೊತ್ತಾಗಿದೆ.

ಹೀಗಾಗಿ ಫಲಿತಾಂಶ ಬಳಿಕ ಏನಾದರೂ ಡೈಲಾಗ್ ಬೇಕಲ್ಲ. ಬಿಜೆಪಿ ಹಣ, ಹೆಂಡ ಹಂಚಿ ಗೆದ್ರು ಅಂತ ಹೇಳಿಲ್ವಾ ಅಂತ ಸಮರ್ಥನೆ ಮಾಡಿಕೊಳ್ಳಲಿಕ್ಕೆ ಹಾಗೂ ನನ್ನ ಮಾತು ಸತ್ಯ ಆಯ್ತು ಅಂತ ಸಮರ್ಥನೆ ಮಾಡಿಕೊಳ್ಕಲು ಸಿದ್ದರಾಮಯ್ಯ ಹೀಗೆ ಹೇಳುತ್ತಿದ್ದಾರೆ ಎಂದು ಚುನಾವಣೆಯಲ್ಲಿ ಬಿಜೆಪಿ ಹಣ ಹೆಂಡ ಹಂಚುತ್ತಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದರು.

R. Ashok

ರಾಜಕೀಯದಲ್ಲಿ ವಂಚನೆ, ಬೆನ್ನಿಗೆ ಚೂರಿ ಹಾಕುವುದು ಕಾಂಗ್ರೆಸ್ ಪರಂಪರೆ

ಇನ್ನು ಹೆಚ್ ಡಿ ಕುಮಾರಸ್ವಾಮಿ ಒಂದು ವರ್ಷದ ಸಮ್ಮಿಶ್ರ ಸರ್ಕಾರದ ಬಗ್ಗೆ ಹೇಳಿದ್ದಾರೆ. ನಿದ್ದೆ ಮಾಡ್ಲಿಕ್ಕೆ ಬಿಡಲಿಲ್ಲ, ವಿಷವನ್ನೇ ಕಕ್ಕಿದ್ದಾರೆ. ಕಾಟ ಕೊಟ್ಟು ನಮ್ಮ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ, ಡಿಕೆಶಿ ಅಂತ ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯದಲ್ಲಿ ವಂಚನೆ, ಬೆನ್ನಿಗೆ ಚೂರಿ ಹಾಕುವುದು ಕಾಂಗ್ರೆಸ್ ಪರಂಪರೆ. ಮುಂದಿನ ಐದು ವರ್ಷದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಇರೋಲ್ಲ, ವಿರೋಧ ಪಕ್ಷದ ಸ್ಥಾನದಲ್ಲೂ ಇರಲ್ಲ ಎಂದು ಅಶೋಕ್ ಭವಿಷ್ಯ ನುಡಿದರು.

ಇದನ್ನೂ ಓದಿ : ಆರ್.ಆರ್ ನಗರ, ಶಿರಾ ಉಪಸಮರ: ಸಂಜೆ ಬಹಿರಂಗ ಮತಬೇಟೆ ಆಟಕ್ಕೆ ತೆರೆ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CongressR AshokSiddaramaiah
ShareTweetSendShare
Join us on:

Related Posts

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

by Shwetha
August 13, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ಮತ್ತೆ ರಾಜಕೀಯ ಕಾವು ಏರತೊಡಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು, ಒಂದು ವೇಳೆ ರಾಜ್ಯ ಸರ್ಕಾರ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಕಾವೇರಿ ನೀರು ವಿಚಾರ; ಇಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

by Shwetha
August 13, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ...

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

by Shwetha
August 13, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಂಸತ್ತಿನಲ್ಲಿ ಉಂಟಾಗಿರುವ ಗದ್ದಲದ ನಡುವೆ ಕೇಂದ್ರ...

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

by Shwetha
August 13, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಾಲಿವುಡ್ ಶೈಲಿಯ ಅದ್ಧೂರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram