ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಯುವರಾಜ್ ಸ್ವಾಮಿಯಿಂದ ಹಣ ವರ್ಗಾವಣೆ: ರಾಧಿಕಾ ಕುಮಾರಸ್ವಾಮಿ ಸ್ಪಷ್ಟನೆ

Namratha Rao by Namratha Rao
January 6, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಯುವರಾಜ್ ಸ್ವಾಮಿಯಿಂದ ಹಣ ವರ್ಗಾವಣೆ: ರಾಧಿಕಾ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ಯುವರಾಜ್ ಸ್ವಾಮಿಯಿಂದ ಹಣ ವರ್ಗಾವಣೆ ವಿಚಾರಕ್ಕೆ ರಾಧಿಕಾ ಕುಮಾರಸ್ವಾಮಿ  ತೀವ್ರ ಚರ್ಚೆಗೆ ಗ್ರಾಸವಾಗಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದು ಸಿನಿಮಾ ವಿಚಾರವಾಗಿ 15 ಲಕ್ಷ ರೂ ಹಣವನ್ನು ಸಂದಾಯ ಮಾಡಿದ್ದರು ಎಂದು ಹೇಳಿದ್ದಾರೆ. ರಾಜಕಾರಣಿಗಳ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದ ಆರೋಪದಡಿ ಸಿಸಿಬಿ ಬಂಧಿಸಿರುವ ಆರೋಪಿ ಯುವರಾಜ್‌ಸದ್ಯ ನಟಿ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ 1.25 ಕೋಟಿ ರೂ ವರ್ಗಾವಣೆ ಮಾಡಿರುವ ವಿಚಾರ ಗೊತ್ತಾದ ಬೆನ್ನಲ್ಲೇ ನಟಿ ರಾಧಿಕಾ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ. ಇದಕ್ಕೆ ಸುದ್ದಿಗೋಷ್ಠಿ ನಡೆಸುವ ಮೂಲಕ ರಾಧಿಕಾ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.  ಯುವರಾಜ್ ಅವರು ನನ್ನ ತಂದೆಯ ಸ್ನೇಹಿತರು. 17 ವರ್ಷಗಳಿಂದ ಅವರ ಪರಿಚಯವಿದೆ. ಸಿನಿಮಾವೊಂದರ ವಿಚಾರವಾಗಿ ಯುವರಾಜ್ ಅವರಿಂದ 15 ಲಕ್ಷ ರೂ ಹಣ ನನ್ನ ಖಾತೆಗೆ ಬಂದಿತ್ತು ಎಂದು ರಾಧಿಕಾ ಹಣ ವರ್ಗಾವಣೆ ಕುರಿತು ಸ್ಪಷ್ಟನೆ ನೀಡಿದ್ದಾರೆ.

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026

ಏನಾದರೂ ಕಳೆದಿದೆಯಾ? ಅಷ್ಟ ಐಶ್ವರ್ಯ ಕರುಣಿಸುವ ಈ ಶಕ್ತಿ ಪೀಠದಲ್ಲಿ ಪ್ರಾರ್ಥಿಸಿ ಅಪಾರ ನೆಮ್ಮದಿ ಜಯಪ್ರಾತ್ತಿ!!!!

ಇನ್ನೂ ಇದೇ ವೇಳೆ ಯುವರಾಜ್ ಅವರು ವೈಷ್ಣವಿ ಪ್ರೊಡಕ್ಷನ್ ಸಂಸ್ಥೆ ಹೊಂದಿದ್ದಾರೆ. ಐತಿಹಾಸಿಕ ಸಿನಿಮಾ ಮಾಡುವ ಸಂಬಂಧ ನನ್ನೊಂದಿಗೆ ಚರ್ಚಿಸಿದ್ದರು. ಸಿನಿಮಾ ಮಾಡಲು ನಾನೂ ಒಪ್ಪಿದ್ದೆ. ಮುಂಗಡವಾಗಿ 15 ಲಕ್ಷ ರೂಗಳನ್ನು ನನ್ನ ಖಾತೆಗೆ ಜಮೆ ಮಾಡಿದ್ದರು. ಬೇರೆ ನಿರ್ಮಾಪಕರಿಂದ 60 ಲಕ್ಷ ಹಾಕಿಸಿದ್ದರು. ಆದರೆ, ಸಿನಿಮಾ ಅಗ್ರಿಮೆಂಟ್ ಆಗಿರಲಿಲ್ಲ. ಇದಕ್ಕೂ ನನ್ನ ಸಹೋದರ ರವಿರಾಜ್‌ಗೂ ಯಾವುದೇ ರೀತಿಯ ಸಂಬಂಧವಿಲ್ಲ. ಯುವರಾಜ್ ಅವರು ಜ್ಯೋತಿಷಿ. ಅವರು ನಮ್ಮ ಕುಟುಂಬದ ವಿಚಾರಗಳಲ್ಲಿ ಭವಿಷ್ಯ ನುಡಿದಿದ್ದರು. ಎಷ್ಟೋ ಬಾರಿ ಅವರು ಹೇಳಿದಂತೆ ನಮ್ಮ ಜೀವನದಲ್ಲಿ ಘಟನೆಗಳು ನಡೆದಿದೆ. ನಮ್ಮ ತಂದೆ ಸಾವಿನ ಸೂಚನೆಯೂ ನೀಡಿದ್ದರು. ಡಿಸೆಂಬರ್‌ನಲ್ಲಿ ನನಗೆ ಸಮಯ ಸರಿ ಇರುವುದಿಲ್ಲ ಎಂದಿದ್ದರು. ಆದರೆ, ಅವರಿಂದಲೇ ಈ ರೀತಿ ಸಮಸ್ಯೆಯಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.  ಇನ್ನೂ  ವಿಚಾರಣೆಗೆ ಕರೆದರೆ ನಾನೂ ಹಾಜರಾಗುತ್ತೇನೆ ಎಂದೂ ಸಹ ರಾಧಿಕಾ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Radhika Kumaraswamyradhika kumarawami pressmeetSandalwoodyuvaraj
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram