ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್.ಆರ್ ನಗರ, ಶಿರಾದಲ್ಲಿಂದು ಮನೆ ಮನೆ ಕ್ಯಾಂಪೇನ್; ನಾಳೆ ಓಟಿಂಗ್..!

Kariyappa N by Kariyappa N
November 2, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರದ ಅಬ್ಬರ ನಿಂತಿದೆ. ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ಆರೋಪ, ಪ್ರತ್ಯಾರೋಪ, ರೋಡ್‍ಶೋಗಳ ಸದ್ದು ಈಗಿಲ್ಲ. ಆದರೆ, ಇಂದು ಮನೆ ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆ ನಡೆಸಲಿದ್ದಾರೆ. ನಾಳೆ ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಕೊರೊನಾದಿಂದ ಸತ್ಯಾನಾರಾಯಣ ಅವರ ಅಕಾಲಿತ ಸಾವಿನಿಂದ ತೆರವಾಗಿರುವ ಶಿರಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಅದೇ ರೀತಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿರುವ ಆರ್.ಆರ್ ನಗರದಲ್ಲಿ ನಾಳೆ ಚುನಾವಣೆ ನಡೆಯಲಿದೆ.
ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ, ಬಿಜೆಪಿಯ ರಾಜೇಶ್‍ಗೌಡ ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಿದ್ದಾರೆ.

by election
ಆದೇ ರೀತಿ ಆರ್.ಆರ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಜ್ಞಾನಭಾರತಿ, ಲಗ್ಗೆರೆ ವಾರ್ಡ್‍ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೂಡ ಬೆಳಿಗ್ಗೆ 10 ಗಂಟೆಗೆ ಮನೆ ಮನೆಗೆ ತೆರಳಿ ಮತ ಕೇಳಲಿದ್ದಾರೆ. ಕಮಲ ಅಭ್ಯರ್ಥಿ ಮುನಿರತ್ನ ಕೂಡ ಮನೆ ಮನೆಗೆ ತೆರಳಿದ್ದಾರೆ.

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಮತದ ರೂಪದಲ್ಲಿ ಅರಿಶಿನ, ಕುಂಕುಮದ ಭಿಕ್ಷೆ ನೀಡಿ;ಕುಸುಮಾ
ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇರುವಾಗಲೇ ನಾನು ಕಳೆದ ಐದು ವರ್ಷಗಳ ಹಿಂದೆ ಕಳೆದುಕೊಂಡಿರುವ ಅರಿಶಿಣ-ಕುಂಕುಮವನ್ನು ಮತದ ರೂಪದಲ್ಲಿ ಭಿಕ್ಷೆಯಾಗಿ ನೀಡಿ. ನನ್ನ ಉಳಿದ ಬದುಕನ್ನು ನಿಮ್ಮ ಸೇವೆಗೆ ಮುಡಿಪಾಗಿಡುತ್ತೇನೆ ಎಂದು ಆರ್.ಆರ್ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮನವಿ ಮಾಡಿದ್ದರೆ.

rr nagar congress
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಕುಸುಮಾ, ನಿಂದನೆ, ಅಪನಿಂದನೆಗಳಿಂದ ನೊಂದಿರುವ ನಿಮ್ಮ ಮನೆಯ ಮಗಳನ್ನು ಮತದ ರೂಪದಲ್ಲಿ ಉಡಿತುಂಬಿ ಹಾರೈಸಲಿದ್ದೀರಿ ಎಂಬ ನಂಬಿಕೆ ನನಗಿದೆ. ನನ್ನ ಜೀವನವನ್ನು ನಿಮ್ಮ ಸೇವೆಗೆ ಮೀಸಲಿಟ್ಟು ಋಣ ತೀರಿಸುವೆ ಎಂದು ಕುಸುಮಾ ಹೇಳಿಕೊಂಡಿದ್ದಾರೆ.
ಕಳೆದ 20 ದಿನಗಳಿಂದ ನನ್ನ ಜೀವನದಲ್ಲಿ ಆಗಿರುವ ಬದಲಾವಣೆಗಳು ಎಲ್ಲರಿಗೂ ಗೊತ್ತಿದೆ. ನನ್ನ ಹೆಸರು ಚುನಾವಣೆಗೆ ಮುನ್ನಲೆಗೆ ಬರುತ್ತಿದ್ದಂತೆ ಟೀಕೆ, ಗದಾಪ್ರಹಾರ ನಡೆಯುತ್ತಲೇ ಇದೆ. ನನ್ನ ಗಂಡನ ಹೆಸರು ಬಳಸಬಾರದು ಎಂದು ಎನ್ನತ್ತಲ್ಲೇ ನನ್ನ ಮೇಲೆ ಸುಳ್ಳು ಕೇಸ್ ಹಾಕಲಾಗಿದೆ.
ನನ್ನ ಬಗ್ಗೆ ಚುಚ್ಚು ಮಾತುಗಳಲ್ಲಿ ಮಾತನಾಡಿರುವ ಮುನಿರತ್ನ ಅಣ್ಣನವರೇ ನಾನು ನಿಮಗೇನು ಅನ್ಯಾಯ ಮಾಡಿದ್ದೆಎ ಎಂದು ಕುಸುಮಾ ಪ್ರಶ್ನಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressHome Campaign;JDSRR NagarSiraVoting
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram