ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದ: ಅ.30ರವರೆಗೆ ಸರ್ಕಾರಕ್ಕೆ ಡೆಡ್‍ಲೈನ್..!

admin by admin
August 27, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಳಗಾವಿ: ಬೆಳಗಾವಿಯ ಪೀರನವಾಡಿ ಗ್ರಾಮದಲ್ಲಿ ರಾಯಣ್ಣ ಮೂರ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ರಾಯಣ್ಣ ಅಭಿಮಾನಿಗಳ ಮನವೊಲಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ಸುವರ್ಣಸೌಧದದಿಂದ ಡಿಸಿ ಕಚೇರಿಯತ್ತ ಹೊರಟಿದ್ದ ರಾಯಣ್ಣ ಅಭಿಮಾನಿಗಳು ಹಾಗೂ ಪ್ರತಿಭಟನಾಕಾರರನ್ನು ಯಡಿಯೂರಪ್ಪ ಮಾರ್ಗದಲ್ಲಿ ಪೆÇಲೀಸರು ತಡೆದಿದ್ದರು. ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಕೆಲ ರಾಯಣ್ಣ ಅಭಿಮಾನಿಗಳ ಜತೆ ರಮೇಶ್ ಜಾರಕಿಹೊಳಿ ಸಭೆ ನಡೆಸಿದರು. ಸಭೆ ಬಳಿಕ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.
ಆದರೆ ಹೋರಾಟಗಾರರು ಸಚಿವ ಜಾರಕಿಹೊಳಿ ಮುಂದೆ ಎರಡು ಬೇಡಿಕೆ ಮುಂದಿಟ್ಟರು.
ಮೊದಲ ಬೇಡಿಕೆ-ಪೀರನವಾಡಿಯಲ್ಲಿ ತೆರವಾದ ಸ್ಥಳದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪಿಸಬೇಕು.
ಎರಡನೇ ಬೇಡಿಕೆ-ಬೆಳಗಾವಿ ಸುವರ್ಣ ವಿಧಾನಸೌಧ ಮುಂದೆ ರಾಯಣ್ಣ ಮೂರ್ತಿ ಸ್ಥಾಪಿಸಬೇಕು.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಹೋರಾಟಗಾರರ ಬೇಡಿಕೆಗೆ ಪ್ರತಿಕ್ರಿಯಿಸಿದ ಸಚಿವ ರಮೇಶ್ ಜಾರಕಿಹೊಳಿ, ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದು. ಸಿಎಂ ಬಿಎಸ್‍ವೈ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಿರಿಯ ನಾಯಕರು ಮತ್ತು ಕುರುಬ ಸಮುದಾಯದ ಮುಖಂಡರೊಂದಿಗೆ ಮಾತನಾಡಿರುವೆ. ಎರಡು-ಮೂರು ದಿನಗಳಲ್ಲಿ ಪೀರನವಾಡಿಯಲ್ಲಿ ಮೂರ್ತಿ ಸ್ಥಾಪಿಸುವ ಬಗ್ಗೆ ಒಳ್ಳೆಯ ನಿರ್ಧಾರ ಮಾಡುತ್ತೇವೆ. ಆ.29ರಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಬೆಳಗಾವಿಗೆ ಬರಲಿದ್ದಾರೆ. ಅವರ ಜೊತೆಗೂ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ. ಸುವರ್ಣಸೌಧ ಮುಂದೆ ಮೂರ್ತಿ ಪ್ರತಿಷ್ಠಾಪನೆ ಬೇಡಿಕೆಯನ್ನ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಚಿವ ರಮೇಶ್ ಜಾರಕಿಹೊಳಿ ಭರವಸೆಗೆ ಮಣಿದ ಪ್ರತಿಭಟನಾಕಾರರು ಹಾಗೂ ರಾಯಣ್ಣ ಅಭಿಮಾನಿಗಳು ಆಗಷ್ಟ್ 30ರವರೆಗೂ ಕಾದು ನೋಡುವ ತೀರ್ಮಾನಕ್ಕೆ ಬಂದಿದ್ದಾರೆ.

Tags: fans protestRamesh jarakiholiRayanna Statue
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram