ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಜೂನ್ 14ರಿಂದ 25ರವರೆಗೆ ಪರೀಕ್ಷೆ

Kariyappa N by Kariyappa N
January 28, 2021
in Newsbeat, Politics, Samagra karnataka, ರಾಜ್ಯ
sslc
Share on FacebookShare on TwitterShare on WhatsappShare on Telegram

ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಜೂನ್ 14ರಿಂದ 25ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಪರೀಕ್ಷಾ ವೇಳಾಪಟ್ಟಿ ಇಂತಿದೆ..

14 – ಕನ್ನಡ
16 – ಗಣಿತ
18 – ಇಂಗ್ಲಿಷ್
23 – ಹಿಂದಿ
21 – ವಿಜ್ಞಾನ
25 – ಸಮಾಜ ವಿಜ್ಞಾನ

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಸದ್ಯಕ್ಕೆ ಶಾಲೆ ಇರುವುದಿಲ್ಲ. 6ನೇ ತರಗತಿಯಿಂದ 8ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಯೋಜನೆಯಡಿ ಪಾಠಗಳು ಮುಂದುವರೆಯುತ್ತವೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಆದ ಚರ್ಚೆ ಆಧಾರದದ ಮೇರೆಗೆ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

sslc

ಜತೆಗೆ ಸಭೆಯಲ್ಲಿ ಕೆಳಕಂಡ ನಿರ್ಣಯ ತೆಗೆದುಕೊಳ್ಳಲಾಗಿದೆ…

1. 01.02.2021 ರಿಂದ 10, 12 ನೇ ತರಗತಿಗೆ ಸಂಬಂಧಿಸಿದಂತೆ ಹಾಗೂ 9, 11 ನೇ ತರಗತಿಗಳು ಪೂರ್ಣ ದಿನ ನಡೆಯಲಿವೆ.
2. 6-8 ನೇ ತರಗತಿಗಳಿಗೆ ಸಂಬಂಧಿಸಿದಂತೆ ವಿದ್ಯಾಗಮ ಮುಂದುವರೆಯಲಿವೆ.
3. ಮುಂದಿನ ಫೆಬ್ರುವರಿ 2021ರಲ್ಲಿ ತಾಂತ್ರಿಕ ಸಲಹಾ ಸಮಿತಿ ಇನ್ನೊಮ್ಮೆ ಸಭೆ ಸೇರಿ ಉಳಿದ ತರಗತಿಗಳನ್ನ ಪ್ರಾರಂಭಿಸುವ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.
4. ಆಫ್ ಲೈನ್/ಆನ್ ಲೈನ್ ಆಯ್ಕೆ ಮುಂದುವರೆಯಲಿದೆ. ಹಾಜರಾತಿ ಕಡ್ಡಾಯವಲ್ಲ.
ಫೆಬ್ರವರಿ 1 ರಿಂದ 9ನೇ ತರಗತಿ ಸೇರಿದಂತೆ ಎಸ್‍ಎಸ್‍ಎಲ್‍ಸಿ, ಪ್ರಥಮ ಪಿಯುಸಿ, ದ್ವೀತಿಯ ಪಿಯುಸಿ ಪೂರ್ಣಾವಧಿ ತರಗತಿಗಳು ಆರಂಭವಾಗಲಿವೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: examamination datekarnatakaSslc examinationsuresh kumar
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram