ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

2020 ಐಪಿಎಲ್ ನಲ್ಲಿ ಪ್ರಜ್ವಲಿಸುತ್ತಿರುವ “ರಾಹುಲ್” ಅನ್ನೋ ಹೆಸರು …!

admin by admin
October 8, 2020
in IPL 2020, Newsbeat, ಐಪಿಎಲ್ 2020, ಕ್ರೀಡೆ
Share on FacebookShare on TwitterShare on WhatsappShare on Telegram

2020 ಐಪಿಎಲ್ ನಲ್ಲಿ ಪ್ರಜ್ವಲಿಸುತ್ತಿರುವ “ರಾಹುಲ್” ಅನ್ನೋ ಹೆಸರು …!

kl rahul ipl 2020 saakshatvಕೆ.ಎಲ್.ರಾಹುಲ್, ರಾಹುಲ್ ಟೆವಾಟಿಯಾ.. ರಾಹುಲ್ ತ್ರಿಪಾಠಿ.. ರಾಹುಲ್ ಅನ್ನೋ ಹೆಸರಿನ ಈ ಮೂವರು ಆಟಗಾರರು ಈ ಬಾರಿಯ ಐಪಿಎಲ್ ನಲ್ಲಿ ಭಾರೀ ಸದ್ದು ಮಾಡಿದ್ದಾರೆ.

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

ಇನ್ನೊಂದು ವಿಶೇಷತೆ ಅಂದ್ರೆ ಈ ಮೂವರು ಆಟಗಾರರು ಏಕಾಂಗಿಯಾಗಿ ಹೋರಾಟ ನಡೆಸಿ ತಮ್ಮ ತಂಡಕ್ಕೆ ಗೆಲುವನ್ನು ದಕ್ಕಿಸಿಕೊಟ್ಟಿದ್ದಾರೆ.

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ ಬಗ್ಗೆ ಹೇಳುವುದೇ ಬೇಡ. ಟೀಮ್ ಇಂಡಿಯಾ ಪರ ರನ್ ಮಳೆ ಹರಿಸಿರುವ ಕೆ.ಎಲ್. ರಾಹುಲ್ ಈ ಬಾರಿಯ ಐಪಿಎಲ್ ನಲ್ಲಿ ಚೊಚ್ಚಲ ಶತಕ ಕೂಡ ದಾಖಲಿಸಿದ್ದಾರೆ. ಹೀಗಾಗಿ ಕೆ.ಎಲ್. ರಾಹುಲ್ ಬ್ಯಾಟಿಂಗ್ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಚಾರವೇ.

ಇನ್ನು ರಾಹುಲ್ ಟೆವಾಟಿಯಾ.. ರಾಜಸ್ತಾನ ರಾಯಲ್ಸ್ ತಂಡದ ಆಲ್‍ರೌಂಡರ್.ಕಿಂಗ್ಸ್ ಇಲೆವೆನ್ ತಂಡದ ವಿರುದ್ಧ ಸೋಲುವ ಹಂತದಲ್ಲಿ ರಾಹುಲ್ ಟೆವಾಟಿಯಾ ಎಲ್ಲರನ್ನು ಚಕಿತಗೊಳಿಸಿದ್ದರು.

rahul tewatia ipl 2020 saakshatvಕಿಂಗ್ಸ್ ಪಂಜಾಬ್ ತಂಡದ ಪ್ರಮುಖ ಬೌಲರ್ ಕಾಟ್ರೆಲ್ ಅವರ ಒಂದು ಓವರ್ ನಲ್ಲಿ ಐದು ಸಿಕ್ಸರ್ ಸಿಡಿಸಿ ತಂಡಕ್ಕೆ ಅಚ್ಚರಿಯ ಗೆಲುವನ್ನು ತಂದುಕೊಟ್ಟಿದ್ದರು. ರಾಹುಲ್ ಟೆವಾಟಿಯಾ ಅವರ ಬ್ಯಾಟಿಂಗ್ ಅಬ್ಬರಕ್ಕೆ ಮಾಜಿ ಕ್ರಿಕೆಟಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದೀಗ ಐಪಿಎಲ್ ನ 21ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಲ್ ರೌಂಡರ್ ರಾಹುಲ್ ತ್ರಿಪಾಠಿ ಅವರು ಸಿಎಸ್‍ಕೆ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಆರಂಭಿಕನಾಗಿ ಕಣಕ್ಕಿಳಿಯುವ ಅವಕಾಶ ಪಡೆದುಕೊಂಡ ರಾಹುಲ್ ತ್ರಿಪಾಠಿ ಅವರು ಸರಿಯಾಗಿಯೇ ಬಳಸಿಕೊಂಡ್ರು.

ಐಪಿಎಲ್ 2020- ಡ್ವೇನ್ ಬ್ರೇವೋ 150 ವಿಕೆಟ್.. ಅಗ್ರ ವಿಕೆಟ್ ಪಡೆದವರ ಸಾಲಿನಲ್ಲಿ ಬ್ರೇವೋ

ಒಂದು ಕಡೆ ಕೆಕೆಆರ್ ತಂಡದ ವಿಕೆಟ್ ಗಳು ಪತನಗೊಳ್ಳುತ್ತಿದ್ರೂ ರಾಹುಲ್ ತ್ರಿಪಾಠಿ ಮಾತ್ರ ತಲೆಕೆಡಿಸಿಕೊಳ್ಳಲಿಲ್ಲ. ಸಿಎಸ್‍ಕೆ ಬೌಲರ್ ಗಳನ್ನು ಮನಬಂದಂತೆ ದಂಡಿಸಿದ್ರು. 51 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ ತ್ರಿಪಾಠಿ ಅವರು ಆಕರ್ಷಕ 81 ರನ್ ಸಿಡಿಸಿದ್ದರು.

ರಾಹುಲ್ ತ್ರಿಪಾಠಿ ಅವರು ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು. ಚೆನ್ನೈ ತಂಡದ ವಿರುದ್ಧ 10 ರನ್ ಗಳಿಂದ ಗೆದ್ದ ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದೆ.

ರಾಹುಲ್ ತ್ರಿಪಾಠಿ ಅವರ ಬ್ಯಾಟಿಂಗ್ ವೈಖರಿಗೆ ಕೆಕೆಆರ್ ಮಾಲೀಕ ಶಾರೂಕ್ ಖಾನ್, ಕೆಕೆಆರ್ ಟೀಮ್ ಮ್ಯಾನೇಜ್‍ಮೆಂಟ್ ಮೆಚ್ಚುಗೆ ವ್ಯಕ್ತಪಡಿಸಿದೆ.

ಒಟ್ಟಿನಲ್ಲಿ ಈ ಬಾರಿಯ ಐಪಿಎಲ್ ನಲ್ಲಿ ರಾಹುಲ್ ಅನ್ನೋ ಹೆಸರುಗಳು ಪ್ರಜ್ವಲಿಸುತ್ತಿವೆ.

https://youtu.be/CWecDFAHmJ8?t=45

Tags: #rahul tewatia#saakshatvCricketcskIPLIPL 2020kings 11 panjabkkrklrhulrahul tripatirajasthan royals
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram