ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಿಲ್ಲಾ ಉಸ್ತುವಾರಿಗಾಗಿ ಟವಲ್ ಹಾಕಿದ ಸಚಿವರು: ಸಚಿವರ ಪೈಪೋಟಿಗೆ ಹೈರಾಣದ ಬಿಎಸ್‍ವೈ…

admin by admin
March 1, 2020
in Newsbeat, Politics, Samagra karnataka
b s yediyurappa
Share on FacebookShare on TwitterShare on WhatsappShare on Telegram

ಸಚಿವ ಸಂಪುಟ ವಿಸ್ತರಣೆಯ ಭಾರವನ್ನ ಇಳಿಸಿಕೊಂಡಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಇದೀಗ ಉಸ್ತುವಾರಿ ಸಚಿವರ ನೇಮಕ ವಿಚಾರ ಮತ್ತೆ ತಲೆಭಾರವಾಗುವಂತೆ ಮಾಡಿದೆ.

ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡು ಸಂತಸದ ನಗುಬೀರಿದ್ದ ಯಡಿಯೂರಪ್ಪ ಅವರಿಗೆ ಆ ಸಂತಸ ಮಾಸುವ ಮುನ್ನವೇ ಉಸ್ತುವಾರಿ ಸಚಿವರ ನೇಮಕಾತಿಯ ವಿಚಾರ ಸಂತಸವನ್ನ ಮಾರನೇ ದಿನವೇ ಮರೆಯಾಗಿ ಹೋಗಿದೆ.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಹಲವು ಸಚಿವರು ಕಣ್ಣಿಟ್ಟಿದ್ದು ಸಮಸ್ಯೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಈ ನಡುವೆ ಸಿಎಂ ವಲಸಿಗರ ಒತ್ತಡಕ್ಕೆ ಮಣಿದರೆ ಸಚಿವ ಆರ್.ಅಶೋಕ್, ಡಿಸಿಎಂ ಡಾ. ಅಶ್ವಥ್ ನಾರಾಯಣ ಜಿಲ್ಲಾ ಉಸ್ತುವಾರಿ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಮಧ್ಯ ಹಾವೇರಿ ಜಿಲ್ಲಾ ಉಸ್ತುವಾರಿಗೆ ಸಚಿವ ಬಿ.ಸಿ.ಪಾಟೀಲ್ ಬೇಡಿಕೆ ಇಟ್ಟಿದರೆ, ಮಂಡ್ಯ ಜಿಲ್ಲಾ ಉಸ್ತುವಾರಿಗಾಗಿ ನಾರಾಯಣಗೌಡ ಕಣ್ಣಿಟ್ಟಿದ್ದಾರೆ. ಇದರ ಜೊತೆಗೆ ಚಿಕ್ಕಬಳ್ಳಾಪುರಕ್ಕೆ ನಾನೇ ಉಸ್ತುವಾರಿ ಎಂದು ಈಗಾಗಲೇ ಡಾ.ಕೆ.ಸುಧಾಕರ್ ಜಿಲ್ಲಾದ್ಯಂತ ಹೇಲಿಕೊಂಡು ತಿರುಗಾಡುತ್ತಿದ್ದಾರೆ. ಈ ನಡುವೆ ಬೆಂಗಳೂರು ಗ್ರಾಮಾಂತರಕ್ಕೆ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಕೆ.ಗೋಪಾಲಯ್ಯ ಕೂಡ ಟವಲ್ ಹಾಕಿ ನನಗೆ ಕೊಡಿ ಎಂದು ಸಿಎಂರನ್ನು ದುಂಬಾಲು ಬಿದ್ದಿದ್ದಾರೆ.

ಇತ್ತ, ಬೆಳಗಾವಿ ಸಾಹುಕಾರ ಹಾಗೂ ರೆಬಲ್ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಉಸ್ತುವಾರಿಗೆ ಚುನಾವಣೆಗೂ ಮುನ್ನ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ. ಒಂದುವೇಳೆ ನುಡಿದಂತೆ ಸಿಎಂ ಬೆಳಗಾವಿ ಉಸ್ತುವಾರಿಯನ್ನ ನೀಡಿದ್ದೇ ಆದರೆ. ಹಿರಿಯ ಬಿಜೆಪಿ ಮುಖಂಡ ಮಾಜಿಸಿಎಂ ಹಾಗೂ ಸಚಿವ ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ. ಉ.ಕನ್ನಡ ಜಿಲ್ಲಾ ಉಸ್ತುವಾರಿಗೆ ಶಿವರಾಮ್ ಹೆಬ್ಬಾರ್, ಶ್ರೀಮಂತ ಪಾಟೀಲ್ ವಿಜಯಪುರ ಜಿಲ್ಲಾ ಉಸ್ತುವಾರಿಗೆ ಬೇಡಿಕೆ ಇಟ್ಟು ತಮ್ಮ ಬೆಂಬಲಿಗರಿಂದ ಸಿಎಂಗೆ ಹೇಳಿಸಿ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ. ಇನ್ನು, ಎರಡೆರೆಡು ಜಿಲ್ಲಾ ಉಸ್ತುವಾರಿ ಸ್ಥಾನ ಪಡೆದಿರುವ ಸಚಿವರಿಗೆ ಒಂದು ಜಿಲ್ಲೆಗೆ ಕೋಕ್ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೂಲ ಹಾಗೂ ವಲಸೆ ಸಚಿವರ ನಡುವೆ ಉಸ್ತುವಾರಿ ಸ್ಥಾನಮಾನಕ್ಕಾಗಿ ನಡೆಯುತ್ತಿರುವ ಪರೋಕ್ಷ ಹಾಗೂ ನೇರ ಜಿದ್ದಾಜಿದ್ದಿಯಲ್ಲಿ ಸಿಎಂ ಯಡಿಯೂರಪ್ಪ ಹೈರಾಣಾಗಿದ್ದಾರೆ. ವಲಸಿಗರಿಗೆ ಉಸ್ತುವಾರಿ ನೀಡುವ ಬಗ್ಗೆ ಯಡಿಯೂರಪ್ಪ ಮನಸ್ಸಿದ್ದರೂ, ಮೂಲ ಬಿಜೆಪಿಗರ ಮುನಿಸಿಗೆ ಕಾರಣವಾಗಬೇಂಕೆಂಬ ಆತಂಕ ಕೂಡ ತೀವ್ರ ತಿಕ್ಕಾಟವನ್ನುಂಟು ಮಾಡಿದೆ. ಉಸ್ತುವಾರಿ ನೇಮಕಾತಿ ವಿಚಾರವಾಗಿ ಯಾವುದೇ ಆಂತರಿಕ ಅಸಮಾಧಾನ ಉಂಟಾಗದಂತೆ ಹೇಗೆ ಹಂಚಿಕೆ ಮಾಡಲಿದ್ದಾರೆ ಎಂಬುದು ಆಡಳಿತ ಪಕ್ಷಕ್ಕೆ ಮಾತ್ರವಲ್ಲದೇ ವಿಪಕ್ಷಗಳಿಗೂ ಕುತೂಹಲ ಕೆರಳಿಸಿದೆ.

Tags: CM BS YADIYURAPPA
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram