ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪೋಷಕರೇ ಎಚ್ಚರ – ಕರ್ನಾಟಕ ಸೇರಿದಂತೆ ದೇಶದಲ್ಲಿದೆ 24 ನಕಲಿ ವಿಶ್ವವಿದ್ಯಾಲಯಗಳು

admin by admin
October 8, 2020
in National, Newsbeat, ದೇಶ - ವಿದೇಶ
Fake University saakshatv
Share on FacebookShare on TwitterShare on WhatsappShare on Telegram

24 ನಕಲಿ ವಿಶ್ವವಿದ್ಯಾಲಯಗಳ ಹೆಸರನ್ನು ಬಿಡುಗಡೆ ಮಾಡಿದ ಯುಜಿಸಿ ( Fake University )

ಹೊಸದಿಲ್ಲಿ, ಅಕ್ಟೋಬರ್8: ನಕಲಿ ಎಂದು ಕರೆಯಲ್ಪಡುವ 24 ವಿಶ್ವವಿದ್ಯಾಲಯಗಳ ಹೆಸರನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಬಿಡುಗಡೆ ಮಾಡಿದೆ. ( Fake University )

Related posts

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

February 19, 2026
ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

February 19, 2026

ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ 2020 ದಲ್ಲಿ ಕರ್ನಾಟಕ ಸೇರಿದಂತೆ ದೇಶದಲ್ಲಿರುವ 24 ವಿಶ್ವವಿದ್ಯಾಲಯಗಳ ಹೆಸರಿದೆ.

ಆಯೋಗದ ಪ್ರಕಾರ ಈ ವಿಶ್ವವಿದ್ಯಾಲಯಗಳಿಗೆ ಯಾವುದೇ ಪದವಿ ನೀಡಲು ಅಧಿಕಾರವಿಲ್ಲ. ದೆಹಲಿಯ ಒಟ್ಟು 7 ವಿಶ್ವವಿದ್ಯಾಲಯಗಳು ಮತ್ತು ಉತ್ತರ ಪ್ರದೇಶದ 8 ವಿಶ್ವವಿದ್ಯಾಲಯಗಳನ್ನು ಆಯೋಗವು ನಕಲಿ ಎಂದು ಘೋಷಿಸಿದೆ.

ಆಯೋಗ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಈ 24 ಸ್ವ-ಶೈಲಿಯ, ಗುರುತಿಸಲಾಗದ ಸಂಸ್ಥೆಗಳಾಗಿದ್ದು, ಯುಜಿಸಿ ಕಾಯ್ದೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ.

ಇವುಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಲಾಗಿದೆ ಮತ್ತು ಇವುಗಳಿಗೆ ಯಾವುದೇ ಪದವಿ ನೀಡಲು ಅಧಿಕಾರವಿಲ್ಲ.

ಇವುಗಳು ಕೇಂದ್ರ ಅಥವಾ ರಾಜ್ಯ ಅಥವಾ ಯುಜಿಸಿ ಕಾಯಿದೆಯ ಅಡಿಯಲ್ಲಿ ಸ್ಥಾಪಿತವಾಗಿಲ್ಲ.

ಇಂತಹ ಸ್ವಯಂ ಘೋಷಿತ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಕೋರ್ಸ್​ಗಳನ್ನು ಮುಂದುವರೆಸದಂತೆ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಸೂಚಿಸಿದ್ದಾರೆ.

Fake University saakshatv
Fake University

ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ.

ಕರ್ನಾಟಕ:
Badaganvi Sarkar World Open University Education Society, Gokak, Belgaum, Karnataka.

ದೆಹಲಿ:
1 Commercial University Ltd., Daryaganj, Delhi.

2 United Nations University, Delhi.

3 Vocational University, Delhi.

4 ADR-Centric Juridical University, ADR House, 8J, Gopala Tower, 25 Rajendra Place, New Delhi – 110 008.

5 Indian Institute of Science and Engineering, New Delhi.

6 Viswakarma Open University for Self-Employment, Rozgar Sewasadan, 672, Sanjay Enclave, Opp. GTK Depot, Delhi-110033.

7 Adhyatmik Vishwavidyalaya (Spiritual University), 351-352, Phase-I, Block-A, Vijay Vihar, Rithala, Rohini, Delhi-110085

ಆಂಧ್ರ ಪ್ರದೇಶ
Christ New Testament Deemed University, #32-32-2003, 7th Lane, Kakumanuvarithoto, Guntur, Andhra Pradesh-522002 and another address of Christ New Testament Deemed University, Fit No. 301, Grace Villa Apts., 7/5, Srinagar, Guntur, Andhra Pradesh-522002

ಕೇರಳ
St. John’s University, Kishanattam, Kerala.

ಮಹಾರಾಷ್ಟ್ರ
Raja Arabic University, Nagpur, Maharashtra.

ಪಶ್ಚಿಮ ಬಂಗಾಳ
1 Indian Institute of Alternative Medicine, Kolkatta.

2 Institute of Alternative Medicine and Research,8-A, Diamond Harbour Road, Builtech inn, 2nd Floor, Thakurpurkur, Kolkatta – 700063

ಉತ್ತರ ಪ್ರದೇಶ
1 Varanaseya Sanskrit Vishwavidyalaya, Varanasi (UP) Jagatpuri, Delhi.

2 Mahila Gram Vidyapith/Vishwavidyalaya, (Women’s University) Prayag, Allahabad, Uttar Pradesh.

3 Gandhi Hindi Vidyapith, Prayag, Allahabad, Uttar Pradesh.

4 National University of Electro Complex Homeopathy, Kanpur, Uttar Pradesh.

5 Netaji Subhash Chandra Bose University (Open University), Achaltal, Aligarh, Uttar Pradesh.

6 Uttar Pradesh Vishwavidyalaya, Kosi Kalan, Mathura, Uttar Pradesh.

7 Maharana Pratap Shiksha Niketan Vishwavidyalaya, Pratapgarh, Uttar Pradesh.

8 Indraprastha Shiksha Parishad, Institutional Area,Khoda,Makanpur,Noida Phase-II, Uttar Pradesh.

ಒಡಿಶಾ
1. Nababharat Shiksha Parishad, Anupoorna Bhawan, Plot No. 242, Pani Tanki Road,Shaktinagar, Rourkela-769014.

2 North Orissa University of Agriculture & Technology, Odisha.

ಪುದುಚೆರಿ
1 Sree Bodhi Academy of Higher Education, No. 186, Thilaspet, Vazhuthavoor Road, Puducherry-605009

ಏತನ್ಮಧ್ಯೆ, ಯುಜಿಸಿ ಭಾರತದ ವಿಶ್ವವಿದ್ಯಾನಿಲಯಗಳನ್ನು ಹೊಸ ಶೈಕ್ಷಣಿಕ ಅಧಿವೇಶನದೊಂದಿಗೆ ನವೆಂಬರ್ 1, 2020 ರಿಂದ ಪ್ರಾರಂಭಿಸುವಂತೆ ನಿರ್ದೇಶಿಸಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ಪ್ರಥಮ ವರ್ಷದ ತರಗತಿಗಳು 2020 ರ ನವೆಂಬರ್‌ನಿಂದ ಪ್ರಾರಂಭವಾಗಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #saakshatvfake universityugc
ShareTweetSendShare
Join us on:

Related Posts

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

by Shwetha
February 19, 2026
0

ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, ಮಾರ್ಚ್ 16ರಂದು ಮತದಾನ ನಡೆಯಲಿದೆ. ಒಟ್ಟು 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ...

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

by Shwetha
February 19, 2026
0

ರಾಜ್ಯದ ರೈತ ಸಮುದಾಯಕ್ಕೆ ಇಲ್ಲಿದೆ ಒಂದು ಸಂತಸದ ಸುದ್ದಿ. ಜಮೀನುಗಳಿಗೆ ಹೋಗಲು ದಾರಿ ಇಲ್ಲದೆ ಪರದಾಡುತ್ತಿದ್ದ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಐತಿಹಾಸಿಕ ಮತ್ತು ಮಹತ್ವದ...

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

by Shwetha
February 19, 2026
0

ಬಂಗಾರ ಎಂದರೆ ಭಾರತೀಯರಿಗೆ ಎಲ್ಲಿಲ್ಲದ ಪ್ರೀತಿ. ಶುಭ ಸಮಾರಂಭಗಳಿಗೆ, ಮದುವೆ ಮುಂಜಿಗಳಿಗೆ ಚಿನ್ನದ ಆಭರಣ ಕೊಳ್ಳುವುದು ಒಂದು ಸಂಪ್ರದಾಯವಾದರೆ, ಕಷ್ಟಕಾಲಕ್ಕೆ ಆಗಲಿ ಎಂದು ಹಳದಿ ಲೋಹದ ಮೇಲೆ...

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

by Shwetha
February 19, 2026
0

ರಾಜ್ಯ ಗುತ್ತಿಗೆದಾರರ ಸಂಘವು ಬಾಕಿ ಬಿಲ್‌ಗಳ ಬಿಡುಗಡೆಗೆ ಆಗ್ರಹಿಸಿ ಮಾರ್ಚ್ 5ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ಕುರಿತು ಸಂಘದ ಅಧ್ಯಕ್ಷ ಆರ್. ಮಂಜುನಾಥ್...

ಪಂದ್ಯಕ್ಕೂ ಮುನ್ನ ಪಾತ್ರೆ ತೊಳೆಯಬೇಕಿತ್ತು: ಪಾಕ್ ಹಾಕಿ ತಂಡದ ನಾಯಕ ಗಂಭೀರ ಆರೋಪ

ಪಂದ್ಯಕ್ಕೂ ಮುನ್ನ ಪಾತ್ರೆ ತೊಳೆಯಬೇಕಿತ್ತು: ಪಾಕ್ ಹಾಕಿ ತಂಡದ ನಾಯಕ ಗಂಭೀರ ಆರೋಪ

by Shwetha
February 19, 2026
0

ಆಸ್ಟ್ರೇಲಿಯಾ ಪ್ರವಾಸದಿಂದ ಹಿಂದಿರುಗಿದ ಬಳಿಕ ಪಾಕಿಸ್ತಾನ ಹಾಕಿ ತಂಡದ ನಾಯಕ ಶಕೀಲ್ ಅಹ್ಮದ್ ಪಾಕಿಸ್ತಾನ ಹಾಕಿ ಫೆಡರೇಶನ್ (PHF) ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ತಂಡದ ನಿರ್ವಹಣೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram