ADVERTISEMENT
Monday, July 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಹೋದ್ಯೋಗಿಗಳ ಸ್ನಾನದ ಧೃಶ್ಯ ಸೆರೆ.. ಪ್ರಿಯಕರನಿಗೆ ರವಾನೆ… ಕಾರಣವೇ ವಿಚಿತ್ರ…!

Mahesh M Dhandu by Mahesh M Dhandu
December 15, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಸಹೋದ್ಯೋಗಿಗಳ ಸ್ನಾನದ ಧೃಶ್ಯ ಸೆರೆ.. ಪ್ರಿಯಕರನಿಗೆ ರವಾನೆ… ಕಾರಣವೇ ವಿಚಿತ್ರ…!

ಬೆಂಗಳೂರು: ನರ್ಸ್ ಒಬ್ಬಳು ತನ್ನ ಸಹೋದ್ಯೋಗಿಗಳ ಸ್ನಾನದ ದೃಶ್ಯವನ್ನು ನಿಗೂಢವಾಗಿ  ಚಿತ್ರೀಕರಿಸಿ ಅದನ್ನ ತನ್ನ ಪ್ರಿಯಕರನಿಗೆ ರವಾನಿಸುತ್ತಿದ್ದಳು. ಅಶ್ವಿನಿ ಎಂಬಾಕೆ ಇಂತಹ ನೀಚ ಕೆಲಸ ಮಾಡುತ್ತಿದ್ದಳು.

Related posts

FIFA RING

fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?

July 19, 2026
Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

July 19, 2026

ಆದ್ರೆ ಈಕೆ ಈ ರೀತಿ ಮಾಡುತ್ತಿದ್ದ ಕಾರಣವೇ ಶಾಕಿಂಗ್ :

ಹೌದು.. ಸಾಮಾನ್ಯವಾಗಿ, ದುಡ್ಡಿಗಾಗಿ ಈ ರೀತಿಯಾದ ವಿಡಿಯೋ ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡೋದು, ಹೆಚ್ಚಂದ್ರೆ ಕೆಲ ಕಾಮುಕರು ಇಂತವುಗಳನ್ನ ಮಾಡೋದು , ಇಲ್ಲ ಸೇಡಿಗಾಗಿ ಈ ರೀತಿ ಮಾಡಿರೋ ಪ್ರಕರಣಗಳ ಬಗ್ಗೆ ನೋಡೀರುತ್ತೇವೆ.  ಆದ್ರೆ ಈ ಲೇಡಿ ಯಾಕೆ ಹೀಗೆ ಮಾಡಿದ್ಲು ಅನ್ನೋ ಕಾರಣ ನಿಜಕ್ಕೂ ವಿಚಿತ್ರ..

ಮಿಸ್ ಆಗಿ ಮತ್ತೊಬ್ಬರ ಖಾತೆಗೆ 18.60 ಲಕ್ಷ ರೂ : ದುಡ್ಡು ವಾಪಸ್ ಕೇಳಿದ ಮಹಿಳೆಗೆ ಕಾದಿತ್ತು ಶಾಕ್..!

ಈಗಾಗಲೇ ಇಬ್ಬರು ಗಂಡಂದಿರಿಂದ ಡೈವೋರ್ಸ್ ಪಡೆದಿರುವ ಅಶ್ವಿನಿ ಎಂಬ ನರ್ಸ್ ಗೆ 3ನೇ ಬಾಯ್ ಫ್ರೆಂಡ್ ಜೊತೆಗೆ ಲವ್ ಆಗಿತ್ತು.2017ರಲ್ಲಿ ಅಶ್ವಿನಿಗೆ ಪ್ರಭು ಎಂಬಾತನ ಪರಿಚಯವಾಗಿತ್ತು. ಪ್ರಭು ಚೆನ್ನೈನ ಪ್ರತಿಷ್ಠಿತ ಹೋಟೆಲ್​ ನಲ್ಲಿ ಬಾಣಸಿಗನಾಗಿ ಕೆಲಸ ಮಾಡ್ತಿದ್ದ. ಆಕಸ್ಮಿಕವಾಗಿ ರಾಂಗ್ ನಂಬರ್ ನಿಂದಾಗಿ ಬೆಳೆದ ಸ್ನೇಹ ಕೊನೆಗೆ ಪ್ರೇಮಕ್ಕೆ ತಿರುಗಿತ್ತು. ಬಳಿಕ ಭೇಟಿ ಮಾಡಿ ಓಡಾಟ ನಡೆಸಿ ಇಬ್ಬರೂ ಒಟ್ಟಾಗಿ ಮದುವೆಯಾಗಲೂ ತೀರ್ಮಾನಿಸಿದ್ದರು. ಆದ್ರೆ ಅಷ್ಟರಲ್ಲೇ ಪ್ರಭುಗೆ ಅಶ್ವಿನಿಯ ಬದುಕಿನ ಹಿನ್ನೆಲೆ ತಿಳಿದಿದೆ. ಕೂಡಲೇ ಆತ ಆಕೆಯಿಂದ ದೂರಾಗಲೂ ಬಯಸಿದ್ದನಂತೆ. ಆದರೆ ಆತನನ್ನೂ ಕಳೆದುಕೊಳ್ಳಲು ಇಷ್ಟವಿಲ್ಲದಿದ್ದ ಅಶ್ವಿನಿ  ಆತನನ್ನ ಹಿಡಿತದಲ್ಲಿಟ್ಟುಕೊಳ್ಳಲು ಮೊದ ಮೊದಲಿಗೆ ತಾನು ಸ್ನಾನ ಮಾಡುತ್ತಿದ್ದ ನಗ್ನ ವಿಡಿಯೋಗಳನ್ನ ಆತನಿಗೆ ಕಳುಹಿಸುತ್ತಿದ್ದಳು. ಆದ್ರೆ ಇಷ್ಟಕ್ಕೆ ತೃಪ್ತಿಯಾಗದ ಪ್ರಭು ಇತರರ ವಿಡಿಯೋಗಳನ್ನೂ ಕೇಳಿದ್ದಾನೆ. ಹೇಗಾದ್ರೂ ಮಾಡಿ ಆತನನ್ನ ತನ್ನ ಜೀವನದಲ್ಲಿ ಉಳಿಸಿಯೇ ಕೊಳ್ಳಬೇಕು ಅನ್ನೋ ಹಂಬಲದಿಂದ ಅಶ್ವಿನಿ ಇತರೇ ಸಹೋದ್ಯೋಗಿಗಳ ಸ್ನಾನದ ನಗ್ನ ವಿಡಿಯೋಗಳನ್ನ ಗುಟ್ಟಾಗಿ ಸೆರೆ ಹಿಡಿದು ಪ್ರತಿ ದಿನ ಆತನಿಗೆ ಕಳುಹಿಸುತ್ತಿದ್ದಳಂತೆ. 

ಹೆಂಡತಿ ಹುಡುಗಾಟಕ್ಕೆ ಬಲಿಯಾದ ಪತಿ: ಅಸಲಿಗೆ ಆಗಿದ್ದೇನು..!

ತನ್ನ ಸ್ನಾನದ ಬಳಿಕ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡರ್ ಆನ್ ಮಾಡಿ ಬರುತ್ತಿದ್ದ ಅಶ್ವಿನಿ ಬಳಿಕ ಹೋಗಿ ಮೊಬೈಲ್ ಹಿಂತೆಗೆದುಕೊಂಡು ಬರುತ್ತಿದ್ದಳಂತೆ. ಆದ್ರೆ 10 ಬಾರಿ ತಪ್ಪು ಮಾಡಿರೋರು ಒಂದಲ್ಲಾ ಒಂದು ದಿನ ಸಿಕ್ಕಿ ಬಿದ್ದೇ ಬೀಲ್ತಾರೆ. ಅಶ್ವಿನಿಯ ಕಳ್ಳಾಟ ಓರ್ವ ಸಹೋದ್ಯೋಗಿ ಗಮನಕ್ಕೆ ಬಂದಿದೆ. ಆಕೆ ಸ್ನಾನಕ್ಕೆ ಹೋಗಿದ್ದ ವೇಳೆ ಮೋಬೈಲ್ ಫೋನ್ ಗಮನಿಸಿ  ಮೊಬೈಲ್ ನೋಡಿದಾಗ ಅಶ್ವಿನಿ ಅಸಲಿಯಾಟ ಬಟಾಬಯಲಾಗಿದೆ. ಬಳಿಕ ಆಕೆಯ ಮೊಬೈಲ್ ಫೋನ್ ಅನ್ನ ತೆಗೆದುಕೊಂಡು  ಸೀದಾ ಪೊಲೀಸ್ ಠಾಣೆಗೆ ತೆರಳಿರುವ  ಸಂತ್ರಸ್ತರು  ಅಶ್ವಿನಿ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಅಶ್ವಿನಿಯನ್ನ ವಿಚಾರಣೆಗೊಳಪಡಿಸಿರುವ ಪೊಲೀಸರು ಡಿಲೀಟ್ ಆಗಿರುವ ವಿಡಿಯೋಗಳ ಬಾಕ್ ಅಪ್ ಗಾಗಿ ಫಾರೆನ್ಸಿಕ್ ಲ್ಯಾಬ್ ಗೆ ಕಳುಹಿಸಿದ್ದಾರೆ. ಇತ್ತ  ಮತ್ತೊಬ್ಬ ಆರೋಪಿ ಪ್ರಭುನನ್ನು ಸಹ ಪೊಲೀಸರು ತಮಿಳುನಾಡಿನಿಂದ ಎಳೆದುಕೊಂಡು ಬಂದು ಜೈಲಿಗಟ್ಟಿದ್ದಾರೆ.

ಲವರ್ ನ ಬಿಡಲ್ಲ ಅಂದ ಮಗನ ಮೇಲಿನ ಸಿಟ್ಟಿಗೆ ಹೀಗಾ ಮಾಡೋದು..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: banglorechennaicyber crimeviral
ShareTweetSendShare
Join us on:

Related Posts

FIFA RING

fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?

by admin
July 19, 2026
0

ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?...

Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

by admin
July 19, 2026
0

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ...

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram