ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಶಾಂತ್ ಸಂಬರಗಿಗೆ ಡಿ.ಕೆ ರವಿ ಪತ್ನಿ ಕುಸುಮಾ ಮಂಗಳಾರತಿ ಮಾಡಿದ್ದೇಕೆ..?

admin by admin
October 6, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಎಲ್ಲರ ಬದುಕಿನಲ್ಲಿ `ಇಣುಕುವ’, ಬೇರೊಬ್ಬರ ಚಾರಿತ್ರ್ಯ ವಧೆ ಮಾಡುತ್ತಿದ್ದೀರಿ..!
ಹತ್ರಾಸ್‍ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇ ?
ಕುಸುಮಾ ಅವರ ಬ್ಯಾಡ್ ಲಕ್ ಎಂದಿದ್ದ ಪ್ರಶಾಂತ್ ಸಂಬರಗಿ
ಬೆಂಗಳೂರು: ಕಳೆದ ವಾರ ಕಾಂಗ್ರೆಸ್ ಸೇರ್ಪಡೆಯಾದ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಅವರನ್ನು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಕಾಲೆಳೆಯಲು ಹೋಗಿ ಮಂಗಳಾರತಿ ಮಾಡಿಸಿಕೊಂಡಿದ್ದಾರೆ.
ಡಿ.ಕೆ ರವಿ ಸಾವಿಗೆ ಕಾರಣವಾದ ಕಾಂಗ್ರೆಸ್ ಪಕ್ಷಕ್ಕೇ ಡಿ.ಕೆ ರವಿ ಹೆಂಡತಿ ಸೇರ್ಪಡೆಯಾಗಿದ್ದಾರೆ. ಇದು `ಕಾಂಗ್ರೆಸ್ ಮುಕ್ತ ಭಾರತ’ ಎಂದು ಕುಸುಮಾ ಅವರು ಕಾಂಗ್ರೆಸ್ ಸೇರ್ಪಡೆಯಾದ ದಿನ ಎಂದು ಪ್ರಶಾಂತ್ ಸಂಬರಗಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದರು.

Related posts

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 10, 2026
Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

July 9, 2026

ಅಷ್ಟಕ್ಕೆ ಸುಮ್ಮನಾದ ಸಂಬರಗಿ, ಡಿ.ಕೆ ಶಿವಕುಮಾರ್ ಅವರು ಕುಸುಮಾ ಅವರಿಗೆ ಆಶೀರ್ವಾದ ಮಾಡುವ ಫೋಟೋ ಹಾಕಿ, ಅದಕ್ಕೆ ಕುಸುಮಾ ಅವರ ಬ್ಯಾಡ್ ಲಕ್(ದುರಾದೃಷ್ಟ) ಡಿ.ಕೆ ರವಿಯಿಂದ ಡಿ.ಕೆ ಶಿವಕುಮಾರ್‍ಗೆ ವರ್ಗಾವಣೆಗೊಳ್ಳುತ್ತಿದೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದರು.
ಪ್ರಶಾಂತ್ ಸಂಬರಗಿ ಪೋಸ್ಟ್‍ಗೆ ಫೇಸ್‍ಬುಕ್ ಮೂಲಕವೇ ತಿರುಗೇಟು ಕೊಟ್ಟಿರುವ ಕುಸುಮಾ ಅವರು, ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟದ ಬಗ್ಗೆ ಪ್ರಸ್ತಾಪಿಸಿದ್ದೀರಿ.

ಎಲ್ಲರ ಬದುಕಿನಲ್ಲಿ `ಇಣುಕುವ’ ನೀವು ಹಿಂದೆ, ಮುಂದೆ ತಿಳಿಯದೇ ಬೇರೊಬ್ಬರ ಚಾರಿತ್ರ್ಯ ವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವುದಿಲ್ಲ ಎಂದು ಮಂಗಳಾರತಿ ಮಾಡಿದ್ದಾರೆ.
ಪ್ರಶಾಂತ್ ಸಂಬರಗಿ ಅವರೇ ವೈಯಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ. ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಪಿಡುಗುಗಳ ವಿರುದ್ಧ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವ ಸಮೂಹಕ್ಕೆ ಡ್ರಗ್ಸ್ ವಿರುದ್ಧವಾಗಿ ಜಾಗೃತಿ ಮೂಡಿಸುವ ನಿಮಗೆ ಅಭಿನಂದನೆಗಳು ಎಂದಿದ್ದಾರೆ.

ಪ್ರತಿಯೊಬ್ಬರ ಬದುಕಿನಲ್ಲಿ ಏಳು-ಬೀಳುಗಳಿರುತ್ತವೆ. ಅದೇ ರೀತಿ ನಿಮ್ಮ ಮನೆಯಲ್ಲಿ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ? ಹೆಣ್ಣು ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೇ ಎಂದು ಕುಸುಮಾ ಪ್ರಶಾಂತ್ ಸಂಬರಗಿ ಅವರನ್ನು ಪ್ರಶ್ನಿಸಿದ್ದಾರೆ.
ಬೇರೆಯವರ ಮನೆಯ ಹೆಣ್ಣುಮಗಳ ಲಕ್ ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹತ್ರಾಸ್‍ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇ ?
ಇದರಿಂದ ನಿಮ್ಮ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ದಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರೆಸಿ, ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.

Tags: attacksBJPCongressD.K.Ravi Wifekusumaluck commentprashanth sambaragi
ShareTweetSendShare
Join us on:

Related Posts

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 10, 2026
0

ದಿನ ಭವಿಷ್ಯ 10-07-2026 ಮೇಷ ರಾಶಿ ಈ ದಿನ ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿವೆ. ಸಹೋದ್ಯೋಗಿಗಳೊಂದಿಗೆ ವಾದ ವಿವಾದಗಳಿಗೆ ಹೋಗಬೇಡಿ....

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

by admin
July 9, 2026
0

ಆಧುನಿಕ ಫುಟ್‍ಬಾಲ್ ಜಗತ್ತಿನ ಮಹಾಗೋಡೆ. ತಂಡದ ನಂಬಿಕಸ್ಥ ಕಾವಲುಗಾರ. ಎದುರಾಳಿ ತಂಡಗಳ ರಣಬೇಟೆಗಾರರನ್ನೇ ತಡೆದು ನಿಲ್ಲಿಸುವ ಮಾಯಾವಿ. ಗೋಲು ಪೆಟ್ಟಿಗೆಯತ್ತ ಶರವೇಗದಲ್ಲಿ ನುಗ್ಗಿ ಬರುವ ಚೆಂಡನ್ನು ಕ್ಷಣ...

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram