ಇಸ್ತಾಂಬುಲ್: ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್ ನಲ್ಲಿ ಸಂಭವಿಸಿದ ಅಗ್ನಿ ದುರಂತರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಜನ ಗಾಯಗೊಂಡಿದ್ದಾರೆ. ಶಾಲೆ ಸೆಮಿಸ್ಟರ್ ಹಾಲಿಡೇಸ್...
Read moreಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ (Donald Trump) ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ವಿದೇಶಗಳಿಗೆ ತೆರಿಗೆ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಅಲ್ಲದೇ, 80 ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದಾರೆ....
Read moreವಾಷಿಂಗ್ಟನ್: ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆಯಾಗಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಅಮೆರಿಕದ (America) ವಾಷಿಂಗ್ಟನ್ ಡಿಸಿಯ (Washington DC) ಗ್ಯಾಸ್ ಸ್ಟೇಷನ್...
Read moreನೈಜೀರಿಯಾದಲ್ಲಿ ದೊಡ್ಡ ಅಗ್ನಿ ದುರಂತವೊಂದು ಸಂಭವಿಸಿದೆ. ಗ್ಯಾಸೋಲಿನ್ ಟ್ಯಾಂಕರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ 70ಕ್ಕೂ ಅಧಿಕ ಜನರು ಸಾವನ್ನಪ್ಪಿ, 56ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
Read moreವಾಷಿಂಗ್ಟನ್: 13 ವರ್ಷದ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಶಿಕ್ಷಕಿ ಲೈಂಗಿಕ ದೌರ್ಜನ್ಯ ನಡೆಸಿ, ಆತನಿಂದ ಮಗು ಪಡೆದಿರುವ ಘಟನೆ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಮೆರಿಕದಲ್ಲಿ ಈ...
Read moreಇಸ್ಲಾಮಾಬಾದ್: ಭೂ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)ಗೆ 14 ವರ್ಷ ಜೈಲು ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ 7 ವರ್ಷ ಜೈಲು ಶಿಕ್ಷೆ...
Read moreಅಮೆರಿಕದ ಲಾಸ್ ಏಂಜಲೀಸ್ ನಲ್ಲಿ (Los Angles Wildfire)) ಕಾಡ್ಗಿಚ್ಚು ಜೋರಾಗಿ ಹಬ್ಬಿದ್ದು, ಕಂಡ ಕಂಡ ಮನೆಗಳೆಲ್ಲ ಸುಟ್ಟು ಹೋಗುತ್ತಿವೆ. ಭಾರತದ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಈ ಬೆಂಕಿಗೆ...
Read more
ಕರ್ನಾಟಕ ಸರ್ಕಾರ ತನ್ನ ಹೊಸ ನಿರ್ಧಾರದಿಂದ ರಾಜ್ಯದ ಜನತೆಗೆ ಮತ್ತೊಂದು ಆರ್ಥಿಕ ಹೊಡೆತ ನೀಡಿದೆ. ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 2.73ರಷ್ಟು ಹೆಚ್ಚಳ ಮಾಡಿದ್ದು, ಇದು...
ಸಿಎಂ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಗಳನ್ನು ದಿಢೀರ್ ಕೆಲಸದಿಂದ ತೆಗೆದುಹಾಕಲಾಗಿದೆ. ಈ ಬೆಳವಣಿಗೆ ನಿನ್ನೆ ನಡೆದಿದ್ದು, (ಏಪ್ರಿಲ್ 1) ಮಧ್ಯಾಹ್ನದಿಂದಲೇ ಜಾರಿಗೆ...
ಕರ್ನಾಟಕದಲ್ಲಿ, ಬೆಂಗಳೂರು ಸೇರಿ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ, ಇದರಿಂದಾಗಿ ರಾಜ್ಯದ...
© 2025 SaakshaTV - All Rights Reserved | Powered by Kalahamsa Infotech Pvt. ltd.