ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಸದ್ಯಕ್ಕೆ ಸಿಕ್ಕಾಪಟ್ಟೆ ಸಂಚಲ ಸೃಷ್ಟಿಮಾಡಿದೆ. ಅದ್ರಲ್ಲೂ ಮೂಲತಹ ಕನ್ನಡದವರಲ್ಲದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹೆಸರು ಪ್ರಕರಣ ಆರಂಭವಾದಗಿನಿಂದಲೂ ಹೆಚ್ಚು ಸುದ್ದಿಯಲ್ಲಿದೆ. ಇದೀಗ ಇದೇ ವಿಚಾರವಾಗಿ ನವರಸ ನಾಯಕ ಜಗ್ಗೇಶ್ ಅವರು ಟ್ವೀಟ್ ಮಾಡಿದ್ದು, ‘ಉತ್ತರದಿಂದ ಬಂದು ನಮ್ಮವರ ಮೋಡಿ ಮಾಡಿದವರೇ ನಮ್ಮ ಚಿತ್ರರಂಗದ ಮಾನ ಹರಾಜು ಹಾಕುತ್ತಿದ್ದಾರೆ ಎಂದು ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ.
ಡ್ರಗ್ಸ್ ದಂಧೆಯ ಬಗ್ಗೆ ಸರಣಿ ಟ್ವಿಟ್ ಗಳನ್ನು ಮಾಡುತ್ತಿರುವ ಜಗ್ಗೇಶ್ ಅವರು “ಕನ್ನಡಚಿತ್ರರಂಗದ ನಲ್ಮೆಯ ಕನ್ನಡದ ಹೆಣ್ಣುಮಕ್ಕಳು ನಮ್ಮತನ ಉಳಿಸಿಕೊಂಡು ನಮ್ಮ ಕಾಲದಿಂದ ಬದುಕಿದ್ದಾರೆ ಪಾಪ! ಕನ್ನಡ್ ಸ್ವಲ್ಪಗೊತ್ತಿದೆ ಎನ್ನುವ ಉತ್ತರದಿಂದ ಬಂದು ನಮ್ಮವರ ಮೋಡಿ ಮಾಡಿದವರೆ ನಮ್ಮಚಿತ್ರರಂಗದ ಮಾನ ಹರಾಜು ಹಾಕುತ್ತಿರುವುದು!ಇನ್ನುಮೇಲಾದರು ನಮ್ಮವರು ನಮ್ಮವರಿಗೆ ಜೈಅನ್ನುವ!ಕನ್ನಡದವರು ಕನ್ನಡಿಗರಿಗೆ ಕೈಎತ್ತಿ ಸಾಕು” ಎಂದು ಬರೆದುಕೊಳ್ಳುವ ಮೂಲಕ ಕನ್ನಡದ ನಾಯಕಿಯರನ್ನು ಬೆಳೆಸಿದು ಕರೆ ನೀಡಿದ್ದಾರೆ.
ಇದೇ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಮತ್ತೊಂದು ಟ್ವೀಟ್ ಮಾಡಿರುವ ಅವರು “ ಏನು ಆಗಲ್ಲಾ..!!ಮರ್ಯಾದೆ ಬದುಕಿಗೆ ಚಪ್ಪಾಳೆ! ಮೂರು ಬಿಟ್ಟವರಿಗೆ ಕೃಷ್ಣ ಹುಟ್ಟಿದಮನೆ” ಎಂದಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ “1980ನವಂಬರ್17ಕ್ಕೆ ಸಿನಿಮಾರಂಗಕ್ಕೆ ಬಂದವ ನಾನು! ಭಯದಿಂದ ಬೆಳೆದು ದಡ ಮುಟ್ಟಿರುವೆ! ಹೈಸ್ಪೀಡು!ಕೈಬಿಟ್ಟು ಗಾಡಿ ಓಡ್ಸದವರು!ಅರ್ಧರಾತ್ರೀಲಿ ಛತ್ರಿ ಹಿಡಿದವರು!ಒಂದೆರಾತ್ರಿ ಬೆಟ್ಟ ಹತ್ತಿ ಹಳ್ಳಕ್ಕೆ ಬಿದ್ದವರು! ಏಷ್ಟೆಬೆಳೆದರು ತಲೆಬಾಗಿ ಬಾಳಿದವರ ನೋಡಿ ಬದುಕು ಕಲಿತವ ನಾನು! ದೇವರು ಕೈಹಿಡಿದರೆ ಮಹಾರಾಜ! ಕೈಬಿಟ್ರೆ ಬಿಕ್ಷುಕ!ನಶ್ವರಜಗ ಎಚ್ಚರ! “ ಎಂದು ಡ್ರಗ್ಸ್ ದಂಧೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450