ಬೆಂಗಳೂರು: ಒಂದೆಡೆ ಕೇಂದ್ರ ಬಜೆಟ್, ಮತ್ತೊಂದೆಡೆ ವಿಧಾನಮಂಡಲ ಅಧಿವೇಶನ. ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿದ್ದರೆ, ಆಟೋ, ಟ್ಯಾಕ್ಸಿ ಚಾಲಕರು ಉಪವಾಸ ಸತ್ಯಾಗ್ರಹದ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು 10 ಸಾವಿರ ಆಟೋ, ಟ್ಯಾಕ್ಸಿ ಚಾಲಕರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಕರ್ನಾಟಕ ಚಾಲಕರ ಒಕ್ಕೂಟ ಕರೆ ನೀಡಿರುವ ಉಪವಾಸ ಸತ್ಯಾಗ್ರಹಕ್ಕೆ ಆಟೋ ಚಾಲಕರು, ಏರ್‍ಪೋರ್ಟ್ ಟ್ಯಾಕ್ಸಿ, ಓಲಾ-ಉಬರ್, ಟ್ರಾವೆಲ್ಸ್ ಅಸೋಸಿಯೇಶನ್‍ಗಳು ಬೆಂಬಲ ನೀಡಿವೆ.
ಮೈಸೂರು ಬ್ಯಾಂಕ್‍ನಿಂದ ಫ್ರೀಡಂಪಾರ್ಕ್‍ವರೆಗೆ ಚಾಲಕರು ಅರೆಬೆತ್ತಲೆ ಪ್ರತಿಭಟನೆ ನಡೆಸಲಿದ್ದಾರೆ. ಫ್ರೀಡಂಪಾರ್ಕ್‍ನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಿದ್ದಾರೆ.
ಆಟೋ, ಟ್ಯಾಕ್ಸಿ ಚಾಲಕರ ಬೇಡಿಕೆಗಳು..
* ಆನ್‍ಲೈನ್ ಆಪ್ ಸೇವೆ ನೀಡುತ್ತಿರುವ ಕಂಪನಿಗಳು ಆಟೋ, ಟ್ಯಾಕ್ಸಿಗಳಿಗೆ ಒಂದೇ ದರ ನಿಗಧಿ ಮಾಡಬೇಕು.
* ಸರ್ಕಾರ ನಿಗಧಿ ಮಾಡಿದ ದರಕ್ಕಿಂತ ಹೆಚ್ಚು ಕಡಿಮೆ ದರಕ್ಕೆ ಸೇವೆ ನೀಡಬಾರದು.
* ಖಾಸಗಿ ಹಣಕಾಸು ಕಂಪನಿಗಳಿಗೆ ಸರ್ಕಾರ ಕಡಿವಾಣ ಹಾಕಬೇಕು.
* ಚಾಲಕರಿಗೆ ನೀಡಿದ ವಿಮೆ ಕೇವಲ ಅಪಘಾತಕ್ಕೆ ಸೀಮಿತವಾಗಿದ್ದು, ಹೃದಯಾಘಾತ ಹಾಗೂ ಆಕಸ್ಮಿಕ ಮರಣಗಳಿಗೂ ಅನ್ವಯವಾಗಬೇಕು.
* ಚಾಲಕರ ನಿಗಮ-ಮಂಡಳಿ ಸ್ಥಾಪನೆ ಮಾಡಬೇಕು
ಆಟೋ-ಟ್ಯಾಕ್ಸಿ ಚಾಲಕರ ಪ್ರತಿಭಟನೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸವಾರರಿಗೆ ಮತ್ತೆ ಟ್ರಾಫಿಕ್ ಬಿಸಿ ತಟ್ಟುವುದಂತೂ ಖಚಿತವಾಗಿದೆ.
———
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel