ಮಂಡ್ಯ : ಡ್ರಗ್ಸ್ ದಂಧೆಯಲ್ಲಿ ಪಾಲ್ಗೊಂಡವರು ಯಾರೇ ಇರಲೀ ಸರ್ಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುತ್ತೇವೆ. ವಿಪಕ್ಷಗಳ ಊಹಾಪೋಹದ ಆರೋಪಗಳಿಗೆಲ್ಲ ಉತ್ತರಿಸಬೇಕಾಗಿಲ್ಲ ಎಂದು ಸಚಿವ ಬಿಸಿ ಪಾಟೀಲ್ ಅವರು ಹೇಳಿದ್ದಾರೆ.
ಮಂಡ್ಯದ ಮದ್ದೂರಿನಲ್ಲಿ ಈ ಸಂಬಂಧ ಮಾತನಾಡಿರುವ ಅವರು ನಾವು ಮೈಸೂರಿಗೆ ಭೇಟಿ ನೀಡುತ್ತಿದ್ದು, ಅಲ್ಲಿನ ಕೃಷಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದೇವೆ. ರಸಗೊಬ್ಬರವಾಗಲೀ ಯೂರಿಯಾದ ಕೊರತೆಯಾಗಲಿ ಇಲ್ಲ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ. ಅಂತವರ ವಿರುದ್ಧ ಕ್ರಮವನ್ನೂ ಜರುಗಿಸಿ ಪರವಾನಿಗೆ ರದ್ದುಮಾಡಲಾಗುತ್ತಿದೆ. ರೈತರಿಗಾಗಲೀ ಕೃಷಿಚಟುವಟಿಕೆಗಳಿಗಾಗಲೀ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಬಿತ್ತನೆಯಾಗಿದೆ. ಮಂಡ್ಯ ಸೇರಿದಂತೆ ಸುತ್ತಮುತ್ತಲ ಎಲ್ಲಾ ಜಿಲ್ಲೆಗಳ ಕೃಷಿ ಅಧಿಕಾರಿಗಳ ಜೊತೆಗೂ ಪ್ರಗತಿಪರಿಶೀಲನಾ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450