ಬಿಜೆಪಿ ಸೇರಿದ ಮಾಜಿ ಕ್ರಿಕೆಟರ್ ಅಶೋಕ್ ದಿಂಡಾ..!

1 min read

ಬಿಜೆಪಿ ಸೇರಿದ ಮಾಜಿ ಕ್ರಿಕೆಟರ್ ಅಶೋಕ್ ದಿಂಡಾ..!

ಕೊಲ್ಕತ್ತಾ : ದೀದಿನಾಡು ಪಶ್ಚಿಮ ಬಂಗಾಳದಲ್ಲಿ ವಿಧಾಸಸಭಾ ಚುನಾವಣೆ ಕಣ ರಂಗೇರಿದಿದೆ.

ರಾಷ್ಟ್ರೀಯ ಪಕ್ಷಗಳು ಬಿಡುವಿಲ್ಲದೇ ಭಾರಿ ಪೈಪೋಟಿಯಲ್ಲಿ ಪ್ರಚಾರ ನಡೆಸುತ್ತಿವೆ.

ಇದರ ಜೊತೆ ಜೊತೆಗೆ ಸೆಲೆಬ್ರಿಟಿಗಳನ್ನ ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಪ್ರಯತ್ನಗಳೂ ಕೂಡ ನಡೆಯುತ್ತಿವೆ.

ಅದರಂತೆ ಬುಧವಾರ ಸಂಜೆ ಮಾಜಿ ಕ್ರಿಕೆಟ್ ಆಟಗಾರ ಅಶೋಕ್ ದಿಂಡಾ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೇಂದ್ರ ಸಚಿವ ಬಾಬೂಲ್ ಸುಪ್ರಿಯೋ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್ ಸಮ್ಮುಖದಲ್ಲಿ ಅಶೋಕ್ ದಿಂಡಾ ಕಮಲ ಬಾವುಟ ಹಿಡಿದಿದ್ದಾರೆ.

ಅಶೋಕ್ ದಿಂಡಾ ಇತ್ತೀಚೆಗೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು.

ಬಲ ಗೈ ಬೌಲರ್ ಆಗಿದ್ದ ಅಶೋಕ್ ದಿಂಡಾ 13 ಏಕದಿನ ಪಂದ್ಯ ಹಾಗೂ ಒಂಬತ್ತು ಟಿ ಟ್ವೆಂಟಿ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd