ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಲಾಕ್ ಡೌನ್ ಸಡಿಲಿಕೆಗೊಂಡರು ಅನೇಕ ಉದ್ಯಮಗಳು ಮಾತ್ರ ಕಳೆದ 5-6 ತಿಂಗಳಿಂದ ಬಂದ್ ಆಗಿವೆ. ಪ್ರಮುಖವಾಗಿ ಚಿತ್ರೋದ್ಯಮಕ್ಕೆ ಲಾಕ್ ಡೌನ್ ನ ಬಿಸಿ ಜೋರಾಗಿಯೇ ತಟ್ಟಿತ್ತು. ಚಿತ್ರಮಂದಿರುಗಳು ಕಳೆದ ಮಾರ್ಚ್ ನಿಂದಲೂ ಬಂದ್ ಆಗಿದ್ದ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿರುವ ಥಿಯೇಟರ್ ಮಾಲೀಕರು , ಹಾಗೂ ಥೆಯೇಟರ್ ನಲ್ಲೇ ಸಿನೆಮಾ ನೋಡಲು ಇಷ್ಟ ಪಡುವ ಸಿನಿಪ್ರಿಯರಿಗೂ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.
ಹೌದು ಮುಂದಿನ ತಿಂಗಳು ಅಂದರೆ ಅಕ್ಟೋಬರ್ 1 ರಿಂದ ಚಿತ್ರಮಂದಿರಗಳು ಆರಂಭವಾಗಲಿವೆ. ಚಿತ್ರಮಂದಿರ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಹೇಳಲಾಗಿದೆ. ಇನ್ನು ಮಾರ್ಚ್ ನಿಂದ ಬಂದ್ ಆಗಿದ್ದ ಸಿನಿಮಾ ಚಟುವಟಿಕೆ ನಿಧಾನವಾಗಿ ಶುರುವಾಗತೊಡಗಿದ್ದು, ಬಿಡುಗಡೆಗಾಗಿ ಕಾಯುತ್ತಿದ್ದ ಸಾಲು ಸಾಲು ಚಿತ್ರಗಳು ಪ್ರೇಕ್ಷಕರ ಎದುರು ಬರಲು ಸಿದ್ಧವಾಗುತ್ತಿವೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450