ಅಬಕಾರಿ ಇಲಾಖೆ ನನಗೆ ಇಷ್ಟ ಇಲ್ಲ : ಎಂಟಿಬಿ ಅಸಮಾಧಾನ
ಬೆಂಗಳೂರು : ಖಾತೆ ಹಂಚಿಕೆ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.
ತಮಗೆ ಅಬಕಾರಿ ಖಾತೆ ನೀಡಿರುವುದರಿಂದ ಸಚಿವ ಎಂಟಿಬಿ ನಾಗರಾಜ್ ” ನಾನು ಕೆಲಸ ಮಾಡೋ ಖಾತೆ ಅಬಕಾರಿ ಇಲಾಖೆ ಅಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
ಖಾತೆ ಹಂಚಿಕೆ ಬೆನ್ನಲ್ಲೆ ಎಂಟಿಬಿ ನಾಗರಾಜ್, ಸಚಿವ ಡಾ.ಕೆ.ಸುಧಾಕರ್ ಅವರನ್ನು ಭೇಟಿಯಾಗಿದ್ದರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆ ಬೇಡ ಅಂತ ಸಿಎಂ ಬಳಿ ಹೇಳಿ ಬಂದಿದ್ದೇನೆ.
ನಾನು ಕೆಲಸ ಮಾಡುವ ಖಾತೆ ಅಬಕಾರಿ ಇಲಾಖೆ ಇಲ್ಲ. ಅಬಕಾರಿ ಇಲಾಖೆಯಲ್ಲಿ ಮಾಡೋ ಕೆಲಸ ಏನಿದೆ..? ದೊಡ್ಡ ಕಂಪನಿಗಳಿಂದ ಖರೀದಿಸಿ ಹೋಲ್ ಸೇಲ್ ದರದಲ್ಲಿ ಅಂಗಡಿಗಳಿಗೆ ನೀಡ್ತಾರೆ.
ಅಬಕಾರಿ ಇಲಾಖೆ ನನಗೆ ಇಷ್ಟವಿಲ್ಲ. ಸಿಎಂ ಖಾತೆ ಪಟ್ಟಿ ಪರಿಷ್ಕರಣೆ ಮಾಡ್ತಾರೋ ಇಲ್ಲೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ನಾನು ವಸತಿ ಸಚಿವನಾಗಿದ್ದವನು. ಅದಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದಿದೆ. ವಸತಿ ಇಲಾಖೆ ನೀಡಿದ್ರೆ ಬಡವರಿಗೆ ನಿವೇಶನ ನೀಡಬಹುದಿತ್ತು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸ್ಲಂಗಳನ್ನು ಅಭಿವೃದ್ಧಿ ಮಾಡಬಹುದಿತ್ತು. ಸಾರ್ವಜನಿಕವಾಗಿ ಕೆಲಸ ಮಾಡಿ ಪಕ್ಷಕ್ಕೆ ಒಳ್ಳೆಯ ಹೆಸರು ತರುವಂತೆ ಖಾತೆ ನೀಡುವಂತೆ ಹೇಳಿದ್ದೇನೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









