ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಿಚ್ಚನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅನೂಪ್ ಭಂಡಾರಿ..!

admin by admin
August 10, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

August 1, 2026
smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

July 31, 2026

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರು ನಟಿಸುತ್ತಿರುವ ಬುನಿರೀಕ್ಷಿತ ಪ್ಯಾಂಟಮ್ ಚಿತ್ರ ಪೋಸ್ಟರ್ ಗಳಿಂದಲೇ ಸಾಕಷ್ಟು ಸದ್ದು ಮಾಡಿದೆ. ಡಿಫರೆಂಟ್ ಲುಕ್ ನಲ್ಲಿ ಕಾಣಿಸುಕೊಳ್ಳುತ್ತಿರುವ ಕಿಚ್ಚ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಚಿತ್ರ ಶೂಟಿಂಗ್ ಇದೀಗ ಮತ್ತೆ ಹಲವಾರು ಮುಂಜಾಗ್ರತಾ ಕ್ರಮಗಳೊಂದಿಗೆ ಭರದಿಂದ ಸಾಗುತ್ತಿದೆ. ಹೈದ್ರಾಬಾದ್ ನಲ್ಲಿ ಭರ್ಜರಿ ಸೆಟ್‌ ನಿರ್ಮಿಸಿದ್ದು, ಈಗಾಗಲೇ ಚಿತ್ರೀಕರಣ ನಡೆಯುತ್ತಿದೆ.

ಶೂಟಿಂಗ್ ಶುರುವಾದಾಗಿನಿಂದಲೂ ಚಿತ್ರತಂಡ ಬ್ಯಾಕ್ ಟು ಬ್ಯಾಕ್ ಟೀಸರ್, ಪೋಸ್ಟರ್‌ಗಳನ್ನು ರಿಲೀಸ್ ಮಾಡುತ್ತಲೇ ಬಂದಿದ್ದು, ಈಗಾಗಲೇ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್  ಮಾಡಿದೆ. ಪೋಸ್ಟರ್ ನೋಡಿದ್ರೆ ಇದೊಂದು ಪಕ್ಕಾ ಥ್ರಿಲ್ಲರ್ , ಸಸ್ಪೆನ್ಸ್ ಚಿತ್ರ ಅಂತ ಅನ್ನಿಸೋದ್ರಲ್ಲಿ ನೋಡ ಡೌಟ್. ಇದೀಗ ಆಕ್ಷನ್ ಕಟ್ ಹೇಳಿರುವ  ಅನೂಪ್ ಭಂಡಾರಿ ಅವರು ಚಿತ್ರದಲ್ಲಿ ಸುದೀಪ್ ಅವರ ಪಾತ್ರ ಹೇಗಿರಲಿದೆ ಎಂಬುದರ ಸುಳಿವು ನೀಡಿದ್ದಾರೆ.

ಫ್ಯಾಂಟಮ್ ಚಿತ್ರದಲ್ಲಿ ಸುದೀಪ್ ಅವರ ಪಾತ್ರ ಹೇಗಿರಲಿದೆ ಎನ್ನುವುದಕ್ಕೆ ಒಂದು ವಿಡಿಯೋ ಮಾಡಿ, ಪೋಸ್ಟರ್ ಬಿಡುಗಡೆ ಮಾಡಿರುವ ಅನೂಪ್ ಭಂಡಾರಿ ಅವರು ”ಫ್ಯಾಂಟಮ್ ಚಿತ್ರದ ಮುಖ್ಯ ಪಾತ್ರಧಾರಿ ವಿಕ್ರಾಂತ್ ರೋಣ. ಈ ಹೆಸರಿನಲ್ಲಿ ಎಷ್ಟು ಪವರ್ ಇದೆಯೋ ಆ ಪಾತ್ರವೂ ಅಷ್ಟೇ ಪವರ್ ಫುಲ್ ಆಗಿದೆ. ವಿಕ್ರಾಂತ್ ರೋಣ ಏನು ಮಾಡ್ತಾನೆ, ಹೇಗೆ ಮಾಡ್ತಾನೆ, ಯಾಕೆ ಮಾಡ್ತಾನೆ ಇದು ಯಾರಿಗೂ ಅರ್ಥವಾಗಲ್ಲ. ಆದರೆ, ಅವನು ಏನೇ ಮಾಡಿದ್ರೂ ಅದಕ್ಕೆ ಕಾರಣ ಇರುತ್ತೆ” ಎಂದು ವಿವರಣೆ ನೀಡಿದ್ದಾರೆ.

https://twitter.com/i/status/1292682276195639298

ಅಷ್ಟೇ ಅಲ್ಲದೇ ಫ್ಯಾಂಟಮ್ ಪಾತ್ರಗಳು ಬರಲಿದೆ. ಇದೀಗ ಮೊದಲನೇಯದಾಗಿ ಚಿತ್ರದ ನಾಯಕ ವಿಕ್ರಾಂತ್ ರೋಣ ಅವರ ಪಾತ್ರದ ಲುಕ್ ಬಿಡುಗಡೆಯಾಗಿದೆ. ಇನ್ನೂ ಮುಂದಿನ ದಿನಗಳಲ್ಲಿ ಒಂದೊಂದಾಗಿಯೇ ಪ್ರಮುಖ ಪಾತ್ರಗಳು ಅನಾವರಣಗೊಳ್ಳಲಿದೆ ಎಂದು ತಿಳಿಸುವ ಮೂಲಕ ಅಭಿಮಾನಿಗಳ ಕುತೂಹಲ ದುಪ್ಪಟ್ಟುಗೊಳಿಸಿದ್ದಾರೆ.

ಇನ್ನೂ ಈ ಪೋಸ್ಟರ್ ನಲ್ಲಿ ಕಿಚ್ಚ ಸುದೀಪ್ ವಿಭಿನ್ನವಾದ ಸಿಂಹಾಸನದ ಮೇಲೆ ಸ್ಟೈಲ್ ಆಗಿ ಕುಳಿತು, ಕೈಯಲ್ಲಿ ಗನ್ ಹಿಡಿದು ಖಡಕ್ ಲುಕ್ ನೀಡಿದ್ದು, ಈ ವಿಡಿಯೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇನ್ನೂ ಈ ಪೋಸ್ಟರ್ ಅಭಿಮಾನಿಗಳ ಕ್ಯೂರಿಯಾಸಿಟಿಯನ್ನು ಹೆಚ್ಚಿಸಿದೆ.

Tags: anoop bhandaripantamSudeep
ShareTweetSendShare
Join us on:

Related Posts

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram