ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

Saaksha Editor by Saaksha Editor
September 21, 2025
in ರಾಜ್ಯ, State
Karnataka News: Jayamruthyunjaya Swamiji expelled from Kudalsangama Panchamasali Peetha

ಜಯಮೃತ್ಯುಂಜಯ ಸ್ವಾಮೀಜಿ

Share on FacebookShare on TwitterShare on WhatsappShare on Telegram

ಬೆಂಗಳೂರು, ಸೆ.21: ಕೂಡಲಸಂಗಮ ಪಂಚಮಸಾಲಿ (Kudalasangama Panchamasali Peeta) ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು (Jayamruthyunjaya swamiji) ಉಚ್ಛಾಟನೆ ಮಾಡಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇಂದು (ಸೆ.21) ಪೀಠದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಯದರ್ಶಿ ನೀಲಕಂಠ ಅಸೂಟಿ, ದಾವಣಗೆರೆ ಹಾಗೂ ಇತರೆ ಕಡೆ ಆಸ್ತಿ ಮಾಡಿದ್ದಾರೆ. ಹಾಗೇ ಲಿಂಗಾಯತ ತತ್ವ ಬಿಟ್ಟು ಹಿಂದುತ್ವ ಪರ ಹೊರಟಿದ್ದಾರೆ. ಟ್ರಸ್ಟ್‌ ಸದಸ್ಯರ ಮಾತು ಕೇಳೋದಿಲ್ಲ. ಪೀಠದಲ್ಲಿ ಇರೋದಿಲ್ಲ. ಒಂದು ಪಕ್ಷದ ಪರ ಹೊರಟ್ಟಿದ್ದಾರೆ. ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ. ಹೀಗೆ ಅನೇಕ ಕಾರಣ ನೀಡಿ ಉಚ್ಛಾಟನೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಬೇಲೂರು ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ

ಟ್ರಸ್ಟ್‌ನ 30 ಜನರ ಒಮ್ಮತದ ನಿರ್ಣಯದ ಮೇರೆಗೆ ಉಚ್ಚಾಟನೆ ಮಾಡಲಾಗಿದೆ. ಅವರಿಗೆ ಕಾರು ಸೇರಿ ಎಲ್ಲವನ್ನೂ ಕೊಡಿಸಿದ್ದೇವೆ. ಆದರೆ ಸ್ವಾಮೀಜಿ ಬಸವತತ್ವಕ್ಕೆ ವಿರುದ್ಧ ಮಾಡಿದ್ದಾರೆ. ಬಸವತತ್ವ ನಾವು ಯಾವತ್ತೂ ಹಿಂದೂ ಎನ್ನುವುದಿಲ್ಲ. ಹಿಂದೂ ಧರ್ಮದ ವಿರುದ್ಧವೇ ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ್ದಾರೆ ಅಂತ ಅಸೂಟಿ ಹೇಳಿದರು.

2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಸ್ವಾಮೀಜಿ

ಕರ್ನಾಟಕದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಪ್ರವರ್ಗ 2ಎಗೆ ಸೇರ್ಪಡೆ ಮಾಡಿ ಎಂದು ಪಂಚಮಸಾಲಿಗಳು ಹೋರಾಟ ನಡೆಸುತ್ತಿದ್ದಾರೆ. ಕೂಡಲಸಂಗಮದ ಪಂಚಮಸಾಲಿ ಪೀಠದ ಅಧ್ಯಕ್ಷರಾಗಿದ್ದ‌ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: 2A reservationJayamruthyunjaya SwamijiJayamruthyunjaya Swamiji expelledKudalsangama Panchamasali PeethaLingayatLingayat 2A ReservationPanchamsali Lingayatಜಯಮೃತ್ಯುಂಜಯ ಸ್ವಾಮೀಜಿಜಯಮೃತ್ಯುಂಜಯ ಸ್ವಾಮೀಜಿ ಮೀಸಲಾತಿಮೀಸಲಾತಿಲಿಂಗಾಯತ
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

by Shwetha
June 27, 2026
0

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram