ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಾಜಿ ಹೂ ಚೆಂದ : ಆಕರ್ಶಣೀಯ ಜಾಜಿ ಹೂವಿನ ಆರೋಗ್ಯ ಪ್ರಯೋಜನೆಗಳು..!

Namratha Rao by Namratha Rao
December 9, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಜಾಜಿ ಹೂ ಚೆಂದ : ಆಕರ್ಶಣೀಯ ಜಾಜಿ ಹೂವಿನ ಆರೋಗ್ಯ ಪ್ರಯೋಜನೆಗಳು..!

ಜಾಜಿ ಹೂ.. ಸುಗಂಧಭರಿತ ಅತ್ಯಾಕರ್ಷಣೀಯ ಜಾಜಿ ಹೂ ಕೇವಲ ಪೂಜೆಗೆ , ಮುಡಿಯಲು ಅಷ್ಟೇ ಅಲ್ಲ ಇದರಿಂದ ಅನೇಕ ಉಪಯೋಗಗಳಿವೆ. ಅದು ಆರೋಗ್ಯಕ್ಕಾಗಿರಬಹುದು , ಇತರೇ ಕೆಲಸಗಳಲ್ಲಿಯೂ ಆಗಿರಬಹುದು. ಜಾಜಿ ಹೂವನ್ನ ಮಹಿಳೆಯರು ತುಂಬಾನೆ ಇಷ್ಟ ಪಡ್ತಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಅಂದ್ಹಾಗೆ ಜಾಜಿ ಹೂ ನ ಮೂಲ ಸ್ಪ್ಯಾನಿಷ್ ಹೆಸರು ಜ್ಯಾಸ್ಮಿನಮ್ ಗ್ರ್ಯಾಂಡಿಫ಼್ಲೋರಮ್.. ಕನ್ನಡದಲ್ಲಿ ಜಾಜಿ ಮಲ್ಲಿಗೆ, ಸಂಸ್ಕೃತದಲ್ಲಿ ಚೇಟಕಿ, ಹಸಂತಿ, ಜನೇಷ್ಠ, ಮಾಲಿನಿ, ಮನೋಹರ, ರಾಜಪುತ್ರಿ, ಸಂಧ್ಯಾಪುಷ್ಠಿ, ಸುಮನ, ಹಿಂದಿಯಲ್ಲಿ ಚಮೇಲಿ, ಜಾಟಿ, ಇಂಗ್ಲೀಷ್ ನಲ್ಲಿ ಸ್ಪಾನಿಶ್ ಜಾಸ್ಮಿನ್ ಎಂದು ಕರೆಯುತ್ತಾರೆ.jasmine saaksha tv

ಈ ಹೂ ಮಲ್ಲಿಗೆಯ ಒಂದು ಪ್ರಜಾತಿ. ಈ ಪ್ರಜಾತಿಯನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ ಹಾಗೂ ಹೆಚ್ಚಾಗಿ ಜಾವಾ, ಮಾರಿಷಸ್, ಮಧ್ಯಮ ಅಮೆರಿಕಾದಲ್ಲಿ ಬೆಳೆಯಯಲಲಾಗುತ್ತೆ. ಈ ಹೂವು 2-4 ಮಿ. ಎತ್ತರ ಬೆಳೆಯುವ ಒಂದು ತೆವಳುವ ಪರ್ಣಪಾತಿ ಪೊದದೆಸಸ್ಯ. ಈ ಗಿಡದ ಕಾಂಡವು ಸ್ವಲ್ಪ ಬಳ್ಳಿಯಾಗಿ ಹರಡುತ್ತವೆ. ಹಚ್ಚ ಹಸಿರಾದ ಎಲೆಗಳನ್ನು ಕಾಂಡವನ್ನು ಹೊಂದಿದ್ದು 5ರಿಂದ 6 ಅಡಿಗಳವರೆಗೂ ಬೆಳೆಯುತ್ತವೆ. ಈ ಗಿಡದ ಕಾಂಡ ಕತ್ತರಿಸಿ ಫಲವತ್ತಾದ ಮಣ್ಣಿನಲ್ಲಿ ನೆಟ್ಟು ಹೊಸ ಗಿಡ ಪಡೆಯಬಹುದು.

ಬಿಳಿ ಬಣ್ಣದಲ್ಲಿ ಕಂಗೊಳಿಸುವ ಈ ಹೂವಿನ ತವರೂರು ನಮ್ಮ ಭಾರತ. ಈ ಹೂ ಉತ್ತರ ಹಿಮಾಲಯ , ತಮಿಳುನಾಡು, ಆಂಧ್ರ, ಪಶ್ಚಿಮ ಬಂಗಾಳದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ಅಮತಟ್ಟಾದ ಪ್ರದೇಶದಲ್ಲಿ ಬೆಳೆಯುವ ಈ ಹೂವನ್ನ ಸುಂಧ ದ್ರವ್ಯ ( PERFUME) ತಯಾರಿಕೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತೆ. ಈ ಹೂವಿನಲ್ಲಿರುವ ಇಂಡೋಲ್ ರಾಸಾಯಾನಿಕ ಪದಾರ್ಥದಿಂದ ಸುಗಂಧ ತಯಾರಿಕೆಗೆ ಉಪಯೋಕಾರಿ.jasmine saaksha tv

ಆರೋಗ್ಯ ಪ್ರಯೋಜನೆಗಳು
ಇನ್ನೂ ಜಾಜಿ ಹೂವಿನಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಈ ಹೂವಿನ ದಳ ಗಿಡದ ಎಲೆಗಳು ಹಾಗೂ ಬೇರು ಔಷಧೀಯ ಗುಣವನ್ನು ಹೊಂದಿದೆ.

ಗಾಯ ವಾಸಿಮಾಡುತ್ತೆ: ಗಾಯವಾದಾಗ ಅದರ ಮೇಲೆ ಜಾಜಿ ಎಲೆಯನ್ನು ಅರೆದು ಅದರ ಲೇಪನ ಹಚ್ಚಿದರೆ ಗಾಯ ಬೇಗನೆ ವಾಸಿಯಾಗುತ್ತೆ.
ಮುಟ್ಟಿನ ಸಮಸ್ಯೆಗೆ ಉತ್ತಮ : ಅನಿಯಮಿತ ಮುಟ್ಟಿನ ಸಮಸ್ಯೆಗೆ ಪರಿಹಾರಕಾರಿ. ಹೌದು ಜಾಜಿ ಎಲೆಯ ರಸವನ್ನು ಒಂದು ಚಿಟಿಕೆ ಕಾಳುಮೆಣಸಿನ ಪುಡಿ ಮತ್ತು ಜೇನುತುಪ್ಪದ ಜೊತೆ ಬೆರೆಸಿ ಸೇವಿಸಿದ್ರೆ ಸಮಸ್ಯೆಗೆ ಪರಿಹಾರ ಸಿಗುತ್ತೆ.
ಬಾಯಿಯ ಹುಣ್ಣು ವಾಸಿಯಾಗುತ್ತದೆ: ಬಾಯಿಯಲ್ಲಿ ಹುಣ್ಣಾಗಿದ್ರೆ, ಜಾಜಿ ಹೂವಿನ ಬಳ್ಳಿಯ ಎಲೆಗಳನ್ನು ಚೆನ್ನಾಗಿ ಅಗಿದು ತಿಂದರೆ ಬೇಗ ವಾಸಿಯಾಗುತ್ತೆ. ಗಜ್ಜಿ-ತುರಿಕೆಗಳಿಂದ ತ್ವರಿತ ಪರಿಹಾರ: ಗಜ್ಜಿ ತುರಿಕೆಯಾಗ್ತಿದ್ರೆ ಜಾಜಿ ಮಲ್ಲಿಗೆ ಹೂವಿನ ಎಣ್ಣೆಯನ್ನು ಹಚ್ಚೋದ್ರಿಂದ ತ್ವರಿತ ಉಪಶಮನವಾಗುತ್ತದೆ. jasmine saaksha tv

ಮೆಗಾಸ್ಟಾರ್ ಕುಟುಂಬದಲ್ಲಿ ಸಡಗರ ಸಂಭ್ರಮ : ನಿಹಾರಿಕಾ ದುಬಾರಿ ಗಿಫ್ಟ್ ಕೊಟ್ಟ ಚಿರಂಜೀವಿ!  

ತಲೆಯಲ್ಲಿ ಹುಳಕಡ್ಡಿಯಾಗಿ ನಾಣ್ಯದಾಕಾರದಲ್ಲಿ ಕೂದಲು ಉದುರುತ್ತಿದ್ದರೆ ಜಾಜಿ ಎಲೆಯ ರಸವನ್ನು ಹಚ್ಚಿ ಆ ಜಾಗದಲ್ಲಿ ಉಜ್ಜಿಕೊಳ್ಳಬೇಕು. ದೀರ್ಘಕಾಲಿಕ ಜ್ವರದಿಂದ ಬಳಲುವವರಿಗೆ ಜಾಜಿ ಬೇರಿನ ಕಷಾಯವನ್ನು ಕುಡಿಯಲು ಕೊಡಬಹುದು. ಕಣ್ಣುರಿ ಉಂಟಾದಾಗ ಜಾಜಿ ಹೂವಿನ ರಸದಲ್ಲಿ ಸ್ವಚ್ಛವಾದ ಬಟ್ಟೆಯನ್ನು ನೆನೆಯಿಸಿ ಆ ಬಟ್ಟೆಯನ್ನು ಕಣ್ಣಿನ ಮೇಲೆ ಹಾಕಿಕೊಳ್ಳಬೇಕು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: flowersjasminespanish jasmine
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram