ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಾಪ್ 5 ಸ್ಪೋರ್ಟ್ಸ್ ನ್ಯೂಸ್

admin by admin
September 14, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಡಾಮಿನಿಕ್ ಥೀಮ್‍ಗೆ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಕಿರೀಟ..!

ಆಸ್ಟ್ರೀಯದ ಡಾಮಿನಿಕ್ ಥೀಮ್ ಅವರು ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. 2020ರ ಯುಎಸ್ ಓಪನ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಡಾಮಿನಿಕ್ ಥೀಮ್ ಅವರು ಅದ್ಭುತ ಆಟವನ್ನಾಡಿ ಅರ್ಹವಾಗಿಯೇ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಜಿದ್ದಾ ಜಿದ್ದಿನ ಫೈನಲ್ ಪಂದ್ಯದಲ್ಲಿ ಡಾಮಿನಿಕ್ ಥೀಮ್ ಅವರು ಜರ್ಮನಿಯ ಅಲೆಕ್ಸಾಂಡರ್ ಝಿವೆರೆವ್ ವಿರುದ್ಧ ಪ್ರಯಾಸದ ಜಯ ಸಾಧಿಸಿದ್ರು.

ಇಂಗ್ಲೆಂಡ್ ಗೆ ಜಯ

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 24 ರನ್ ಗಳಿಂದ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿ 1-1ರಿಂದ ಸಮಬಲಗೊಂಡಿದೆ. ಮ್ಯಾಂಚೆಸ್ಟರ್ ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ 231 ರನ್ ಗಳ ಸವಾಲಿಗೆ ಪ್ರತ್ಯುತ್ತರ ನೀಡಿದ ಆಸ್ಟ್ರೇಲಿಯಾ 207 ರನ್ ಗಳಿಗೆ ಸರ್ವಪತನಗೊಂಡು 24 ರನ್ ಗಳಿಂದ ಸೋಲು ಅನುಭವಿಸಿತ್ತು.

ರಾಯಲ್ಸ್ ಗೆ ವಾರ್ನ್ ಮೆಂಟರ್

ಆಸ್ಟ್ರೇಲಿಯಾದ ಮಾಜಿ ಸ್ಪಿನ್ ಮಾಂತ್ರಿಕ ಹಾಗೂ ರಾಜಸ್ತಾನ ರಾಯಲ್ಸ್ ತಂಡದ ಮಾಜಿ ಕೋಚ್ ಕಮ್ ನಾಯಕ ಶೇನ್ ವಾರ್ನ್ ಅವರು ಮತ್ತೆ ರಾಜಸ್ತಾನ ರಾಯಲ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಶೇನ್ ವಾರ್ನ್ ಅವರು ರಾಯಲ್ಸ್ ತಂಡದ ಮೆಂಟರ್ ಆಗಿ ಆಯ್ಕೆಯಾಗಿದ್ದಾರೆ. 2008ರ ಮೊದಲ ಐಪಿಎಲ್ ನಲ್ಲಿ ಶೇನ್ ವಾರ್ನ್ ಅವರು ರಾಜಸ್ತಾನ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್ ಆಗಿ ಚೊಚ್ಚಲ ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಆರಂಭದ ಪಂದ್ಯಗಳಿಗೆ ಗಾಯಕ್ವಾಡ್ ಅಲಭ್ಯ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಬ್ಯಾಟ್ಸ್ ಮೆನ್ ರುತುರಾಜ್ ಗಾಯಕ್ವಾಡ್ ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭದ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿರುವ ರುತುರಾಜ್ ಗಾಯಕ್ವಾಡ್ ಇನ್ನೂ ಎರಡು ಪರೀಕ್ಷೆಗೆ ಒಳಪಡಬೇಕಿದೆ. ಭಾನುವಾರ ಮೊದಲ ಪರೀಕ್ಷೆ ನಡೆದಿದ್ದು, ಸೋಮವಾರ ಇನ್ನೊಂದು ಪರೀಕ್ಷೆ ನಡೆಯಲಿದೆ. ಹೀಗಾಗಿ ರುತುರಾಜ್ ಅವರು ಉದ್ಘಾಟನಾ ಪಂದ್ಯ ಸೇರಿದಂತೆ ಆರಂಭದ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.

ನೆಟ್ಸ್ ನಲ್ಲಿ ಕಿಂಗ್ಸ್ ಘರ್ಜನೆ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮತ್ತು ಆರಂಭಿಕ ಬ್ಯಾಟ್ಸ್ ಮ್ಯಾನ್ ಶೇನ್ ವಾಟ್ಸನ್ ನೆಟ್ಸ್‍ನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ತಂಡದಲ್ಲಿ ಇಬ್ಬರು ಆಟಗಾರಿಗೆ ಮತ್ತು 11 ಮಂದಿ ಸಹಾಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಕಾರಣ ಚೆನ್ನೈ ತಂಡ ಸ್ವಲ್ಪ ತಡವಾಗಿ ಅಭ್ಯಾಸವನ್ನು ಆರಂಭ ಮಾಡಿತ್ತು. ಸದ್ಯ ನಿರಂತರ ಅಭ್ಯಾಸದಲ್ಲಿ ನಿರತವಾಗಿರುವ ಧೋನಿ ನೇತೃತ್ವದ ಸಿಎಸ್ ಕೆ ತಂಡ, ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರ ಮಾರ್ಗದರ್ಶನದಲ್ಲಿ ಯುಇಎಯ ಐಸಿಸಿ ಅಕಾಡೆಮಿಯಲ್ಲಿ ಅಭ್ಯಾಸ ಮಾಡುತ್ತಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450

Related posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

August 30, 2026
‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

August 30, 2026
Tags: chennai superkingsIPLSports
ShareTweetSendShare
Join us on:

Related Posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

by Shwetha
August 30, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

by Shwetha
August 30, 2026
0

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram