ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿರುವ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಅನೇಕ ನಟ ನಟಿಯರ ಹೆಸರುಗಳು ಕೇಳಿ ಬರ್ತಿವೆ. ಈ ವಿಚಾರವಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಅಧಿಕಾರಿಗಳ ಜೊತೆಗೆ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ರಮೇಶ್ ಜಾರಕಿಹೊಳಿ ಕೊರೊನಾ ವಿರುದ್ಧ ಇನ್ನಷ್ಟು ದಿನ ಎಲ್ಲರೂ ಸೇರಿ ಹೋರಾಟ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ನಗರದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಕೇಂದ್ರ ಬಸ್ ನಿಲ್ದಾಣ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸುವುದಾಗಿ ತಿಳಿಸಿದ್ದಾರೆ.
ಇನ್ನೂ ಇದೇ ವೇಳೆ ಮೊನ್ನೆ ಗೋಕಾಕ್ ನಲ್ಲಿ ಪೊಲೀಸರಿಗೆ ಸೆರೆ ಸಿಕ್ಕ ಟೈಗರ್ ಗ್ಯಾಂಗ್ ಬಗ್ಗೆ ಮಾತನಾಡಿದ್ದು, ಅದು ಟೈಗರ್ ಗ್ಯಾಂಗ್ ಅಲ್ಲ ಬಿಲ್ಲಿ ಗ್ಯಾಂಗ್ ಎಂದು ಲೇವಡಿ ಮಾಡಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450