ಚಂದನವನದ ಕೆಲವರಿಗೆ ಮಾದಕ ವಸ್ತು ಮಾಫಿಯಾದೊಂದಿಗೆ ನಂಟು ಹೊಂದಿರುವ ಪ್ರಕರಣದಲ್ಲಿ ಹಲವು ನಟ ನಟಿಯರ ಹೆಸರು ಕೇಳಿಬರುತ್ತಿದ್ದು, ಅದರಲ್ಲಿ ಶರ್ಮಿಳಾ ಮಾಂಡ್ರೆ ಹೆಸರು ಕೂಡ ಒಂದು. ಇಂದ್ರಜಿತ್ ಲಂಕೇಶ್ ಅವರು ‘ಜಾಗ್ವಾರ್ ರಾಣಿ’ ಎಂದು ಪರೋಕ್ಷವಾಗಿ ಶರ್ಮಿಳಾ ಅವರ ಹೆಸರು ಡ್ರಗ್ಸ್ ಮಾಫಿಯಾದಲ್ಲಿ ಎಳೆತಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶರ್ಮಿಳಾ ವಿರುದ್ಧ ಆರೋಪ ಜೋರಾಗಿಯೇ ಇದೆ. ಇದೀಗ ಇಷ್ಟು ದಿನದ ವರೆಗೂ ಸುಮ್ಮನ್ನಿದ್ದ ನಟಿ ತಮ್ಮ ವಿರುದ್ಧ ಆರೋಪಗಳ ವಿರುದ್ಧ ಇಂದು ತಿರುಗಿಬಿದ್ದಿದ್ದಾರೆ. ಈ ಆರೋಪಗಳಿಗೆ ಶರ್ಮಿಳಾ ಮಾಂಡ್ರೆ ಸರಣಿ ಟ್ವೀಟ್ ಗಳ ಮೂಲಕ ಉತ್ತರಿಸಿದ್ದಾರೆ.
ನನ್ನ ವಿರುದ್ಧ ಕೆಲವು ಮಾಧ್ಯಮಗಳು ಹಾಗೂ ವ್ಯಕ್ತಿಗಳು ದುರುದ್ಧೇಶಪೂರ್ವಕವಾಗಿ ಈ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಶರ್ಮಿಳಾ ಮಾಂಡ್ರೆ ಕಿಡಿಕಾರಿದ್ದಾರೆ. ಅಲ್ಲದೇ ಶರ್ಮಿಳಾ ‘ಚಾನೆಲ್ ನ ಟಿಆರ್‌ಪಿ ಹೆಚ್ಚಿಸಿಕೊಳ್ಳಲು, ಹಣ ಮಾಡಿಕೊಳ್ಳಲು, ವಾಕ್ ಸ್ವಾತಂತ್ರ್ಯವನ್ನು ಸುಳ್ಳು ಆರೋಪಗಳಿಗೆ, ಸಾಕ್ಷ್ಯರಹಿತ ಆರೋಪಗಳನ್ನು ಮಾಡಲು ಬಳಸಲಾಗುತ್ತಿದೆ. ನಾನು ಹಲವು ವರ್ಷಗಳ ಶ್ರಮದಿಂದ ಸಂಪಾದಿಸಿದ ಗೌರವವನ್ನು ಮಣ್ಣುಪಾಲು ಮಾಡುವ ಪ್ರಯತ್ನ ‘ ಎಂದು ಮಾಧ್ಯಮಗಳ ವಿರುದ್ಧ ಹರಿಹಾಯ್ದಿದ್ದಾರೆ.
ಇಷ್ಟೇ ಅಲ್ಲ ಡ್ರಗ್ಸ್ ಪ್ರಕರಣ ಸಂಬಂಧ ನನ್ನ ಹೆಸರನ್ನು ಕೆಲವರೊಂದಿಗೆ ಜೋಡಿಸಲಾಗುತ್ತಿದೆ. ಆದರೆ ಅವರೆಲ್ಲಾ ಯಾರೆಂಬುದೇ ನನಗೆ ಗೊತ್ತಿಲ್ಲ. ಇವೆಲ್ಲಾ ಸುಳ್ಳು ಸುದ್ದಿ ಕಟ್ಟುಕತೆ. ಹೀಗಾಗಿಯೇ ನಾನು ಇಷ್ಟು ದಿನ ಮೌನ ವಹಿಸಿದ್ದೆ. ಆದರೆ ಮೌನವಾಗಿದ್ದಷ್ಟೂ ನನ್ನ ವಿರುದ್ಧ ಆರೋಪಗಳು ಹೆಚ್ಚಾಗುತ್ತಿವೆ. ಇದು ಹೀಗೆ ಮುಂದುವರೆದರೆ, ನಾನು ಮಾನನಷ್ಟ ಮೊಕದ್ದಮೆ ಹೂಡಲು ಸಹ ಹಿಂಜೆರಿಯುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450