ಹೈದರಾಬಾದ್: ಹಾಸ್ಯ ಮತ್ತು ಖಳನಟನಾಗಿ ತೆಲುಗಿನಲ್ಲಿ ಅತ್ಯಂತ ಜನಪ್ರಿಯತೆ ಪಡೆದಿರುವ ನಟ ಜಯಪ್ರಕಾಶ್ ರೆಡ್ಡಿ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 74 ವರ್ಷದ ನಟ ಜಯಪ್ರಕಾಶ್ ರೆಡ್ಡಿ ಅವರು ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಪ್ರೇಮಿಚುಕುಂದಮ್ ರಾ, ಸಮರಸಿಂಹ ರೆಡ್ಡಿ, ಕಿಕ್, ಕಬಡ್ಡಿ ಕಬಡ್ಡಿ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದವರು ಜಯಪ್ರಕಾಶ್ ರೆಡ್ಡಿ. ಇನ್ನೂ ಕಳೆದ ವರ್ಷ ತೆರೆಕಂಡ ಮಹೇಶ್ ಬಾಬು ಅಭಿನಯದ ಸರಿಲೇರು ನೀಕೆವ್ವರು ಚಿತ್ರದಲ್ಲಿ ಕೊನೆಯದಾಗಿ ಜಯಪ್ರಕಾಶ್ ರಡ್ಡಿ ಅವರು ಕಾಣಿಸಿಕೊಂಡಿದ್ದರು.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450