ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಿನ್ನೆ ನಾಯಿಗೆ ಹೋಲಿಸಿದ್ರು ಇವತ್ತು ಹಂದಿ ಎಂದ್ರು : ಸಂಬರಗಿ ವಿರುದ್ಧ ಕೆಂಡಕಾರಿದ ಸಂಜನಾ..!  

admin by admin
September 4, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು: “ಸಂಜನಾ ಬಗ್ಗೆ ಇಂಡಸ್ಟ್ರೀಗೆ ಗೊತ್ತು ಅವರ ಬಗ್ಗೆ ಮಾತನಾಡಿ ನಾಲಿಗೆ ಗಲೀಜು ಮಾಡಿಕೊಳ್ಳಲೇ” ಎಂದು ಸಂಜನಾ ಗಲ್ರಾನಿ ವಿರುದ್ಧ ಹರಿಹಾಯ್ದಿದ್ದರು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ. ಇದಕ್ಕೆ ಇತ್ತೀಚೆಗಷ್ಟೇ ತಿರುಗೇಟು ನಿಡಿದ್ದ ಕಾಂಟ್ರವರ್ಸಿ ಕ್ವೀನ್ ಸಂಜನಾ ನಾಯಿ ಬೊಗಳಿದರೇ ನಾವು ಬೊಗಳಬೇಕಾ ಎಂದು ಸಂಬರಗಿಯನ್ನು ನಾಯಿಗೆ ಹೋಲಿಸಿದ್ರು.

ಇದೀಗ ಮತ್ತೆ ಸಂಬರಗಿ ವಿರುದ್ಧ ಎರಗಿ ಬಿದ್ದಿರುವ ನಟಿ “ಅವನೊಬ್ಬ ಕುರುಡು ಹಂದಿ, ಬೀದಿ ನಾಯಿಗೆ ಕೊಡುವ ಮರ್ಯಾದೆಯೂ ಅವನಿಗೆ ಕೊಡಲ್ಲ” ಎಂದು ಕಿಡಿಕಾರಿದ್ದಾರೆ. ಅಲ್ಲದೇ “ನಾನು 16 ವರ್ಷದಿಂದ ಸಿನಿರಂಗದಲ್ಲಿದ್ದೇನೆ. ಇದ್ರಿಂದ ಸಾಕಷ್ಟು ಸಂಪಾದನೆಯನ್ನೂ ಮಾಡಿದ್ದೇನೆ. ನಾನು ಹೇಗೆ ಸಂಪಾದಿಸಿದೆ ಎನ್ನುವ ವಿವರ ಅವನಿಗೆ ಕೊಡಬೇಕಾಗಿಲ್ಲ. ಪ್ರಶಾಂತ್‌ ಸಂಬರಗಿ ಯಾರು ಎನ್ನುವುದೇ ನನಗೆ ಗೊತ್ತಿಲ್ಲ. ನನ್ನ ಬಗ್ಗೆ ಗೊತ್ತಿಲ್ಲದ ಹಂದಿಗೆ ನಾನೇನು ಹೇಳುವುದಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

Related posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026
ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

July 10, 2026

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450

Tags: drugs linkprashanth sambaragiSandalwoodsanjana galrani
ShareTweetSendShare
Join us on:

Related Posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram