ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Five State Election: ಪಂಚರಾಜ್ಯ ಚುನಾವಣೆಯ ಆಚೆ-ಪಿಚೆ

Vivek Biradar by Vivek Biradar
March 10, 2022
in National, Newsbeat, ದೇಶ - ವಿದೇಶ
Election 2022 Saaksha Tv
Share on FacebookShare on TwitterShare on WhatsappShare on Telegram

ಪಂಚರಾಜ್ಯ ಚುನಾವಣೆಯ ಆಚೆ-ಪಿಚೆ – Saaksha Tv

ಪಂಚರಾಜ್ಯ ಚುನಾವಣೆ: ಎರಡು ತಿಂಗಳ ಸುದೀರ್ಘ ಚುನಾವಣಾ ಪ್ರಚಾರದ ನಂತರ, ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಇಂದಿನ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ, ಆಪ್ 1 ರಾಜ್ಯದಲ್ಲಿ ಬಹುಮತವನ್ನು ಪಡೆದುಕೊಂಡಿದೆ. ಉತ್ತರಾಖಂಡ ಮತ್ತು ಗೋವಾದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲು ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದು, ಅಂತಿಮ ಫಲಿತಾಂಶಕ್ಕೆ ಕಾದು ಕುಳಿತಿದೆ. ಆದರೆ ಗೋವಾದಲ್ಲಿ ಕರ್ನಾಟಕ ರಾಜ್ಯದ KPCC ಅಧಕ್ಷ ಡಿ. ಕೆ ಶಿವಕುಮಾರ ಬೀಡು ಬಿಟ್ಟಿದ್ದು, ಗೋವಾದಲ್ಲಿ ಸರಕಾರ ರಚಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನೂ ಆಪ್ ದೆಹಲಿಯಲ್ಲಿ ಮೊದಲ ಬಾರಿಗೆ 67 ಸ್ಥಾನಗಳಲ್ಲಿ ಗೆಲ್ಲುವ ಮುಖಾಂತರ ಅಧಿಕಾರದ ಗದ್ದುಗೆ ಹಿಡದಿತ್ತು ನಂತರ 2020 ರಲ್ಲಿ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಆಪ್ ಬಹುಮತ ಪಡೆಯುವ ಮುಖಾಂತರ ಎರಡನೇ ಬಾರಿಗೆ ರಾಜ್ಯದಲ್ಲಿ ಅಧಿಕಾರವನ್ನು ತನ್ನದಾಗಿಸಿಕೊಂಡಿತು. ಇದೀಗ ಆಪ್ ಪಂಜಾಬ್ ನಲ್ಲಿ ಉಳಿದ ಪಕ್ಷಗಳನ್ನು ಕ್ಲೀನ್ ಸ್ವಿಪ್ ಮಾಡುವ ಮೂಲಕ ಊಹೇಗು ನಿಲುಕದ ಬಹುಮತದತ್ತ ದಾಪುಗಾಲು ಹಾಕಿದೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ರಾಷ್ಟ್ರೀಯ ನಾಯಕರಾಗಿ ಹೊರಹೊಮ್ಮುವ ಮೊದಲ ಹೆಜ್ಜೆಯಾಗಿದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ತನ್ನ ಅಧಿಕಾರದ ದಾಹಕ್ಕಾಗಿ ಆತಂತರಿಕ ಕಲಹ ಕಾರಣದಿಂದ ಕಾಂಗ್ರೆಸ್ ಮಕಾಡೆ ಮಲಗಿಕೊಂಡಿದು. ಇದರ ಲಾಭ ಪಡೆದುಕೊಂಡ ಆಪ್ ಅಧಿಕಾರದ ಚುಕ್ಕಾಣಿ ಹಿಡುತ್ತಿದೆ.

ಹಾಗೇ ಉತ್ತರ ಪ್ರದೇಶದಲ್ಲಿ ಫೈರ್​ ಬ್ರ್ಯಾಂಡ್ ಯೋಗಿ 2017ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 319 ಸ್ಥಾನಗಳಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಇದು ಯಾರು ಕೂಡಾ ಊಹಿಸಿದ ಗೆಲವು ಬಿಜೆಪಿಯದ್ದಾಗಿತ್ತು. ಇನ್ನೂ ವಿಶೇಷವೆಂದರೆ ಯೋಗಿ ಆದಿತ್ಯನಾಥ್ ಮುಖ್ಯಂತ್ರಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದರು. ಇದೀಗ ಬಿಜೆಪಿ ಮತ್ತೊಮ್ಮೆ ಮ್ಯಾಜಿಕ್ ಮಾಡಿದೆ. ಅಧಿಕಾರದ ಗದ್ದುಗೆ ಹಿಡಯಬೇಕಾದ ಮ್ಯಾಜಿಕ್ ನಂಬರ್ ದಾಟಿ ಸ್ಪಷ್ಟ ಬಹುಮತದತ್ತ ಸಾಗುತ್ತಿದೆ. ಬಿಜೆಪಿಯ  ಈ ಗೆಲುವಿಗೆ ರಾಮಮಂದಿರ ನಿರ್ಮಾಣ ಮತ್ತು ಕಾಶಿ ಕಾರಿಡಾರ್ ನಿರ್ಮಾಣ ಪ್ಲಸ್ ಪಾಯಿಂಟ್ ಆಗಿದೆ. ಇದರ ಜೊತೆಗೆ ಅಲ್ಲಿನ ಅಪರಾಧ ಪ್ರಕರಣಗಳನ್ನು ಕಡಿಮೆಗೊಳಿಸಿದ್ದು ಮತ್ತು ತ್ರಿಬಲ್ ತಲಾಕ್ ನಿಷೇಧ ವರವಾಗಿ ಪರಿಣಮಿಸಿದೆ.

ಈ ಮೂಲಕ ಪ್ರತಿಸ್ಪರ್ಧಿಗಳನ್ಜು ದೂಳಿಪಟ ಮಾಡಿದೆ. ಆದರೆ ಹೋದ ಸಾರಿಗಿಂತ ಈ ಬಾರಿ 247 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರು ಕಳೆದ ಬಾರಿಗಿಂತ 72 ಸ್ಥಾನಗಳಲ್ಲಿ ಹಿನ್ನಡೆ ಸಾಧಿಸಿದೆ. ಇನ್ನೂ ಅಂತಿಮ ಫಲಿತಾಂಶದವರೆಗು ಕಾದುನೋಡಬೇಕಿದೆ.

ಅಲ್ಲದೇ ಮಣಿಪುರದಲ್ಲಿ ಬಿಜೆಪಿ ಬಹುಮತದ ಸನಿಹದಲ್ಲಿದೆ. ಈ ಮೂಲಕ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಬಿಜಿಪಿ ಯಾವ ರಾಜಕೀಯ ದಾಳ ಉರಳಿ ಅಧಿಕಾರದ ಗದ್ದುಗೆ ಏರುತ್ತೆ ಎನ್ನುವುದು ಕಾದು ನೋಡಬೇಕಿದೆ.

ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ, ಫಲಿತಾಂಶಗಳು  ಬಿಜಪಿಗೆ ಮಹತ್ವವಾಗಿದೆ. ಮುಂಬರುವ ಲೋಕಸಭಾ ಚುನಾವಣಗೆ ಇದು ಸಹಜವಾಗಿಯೇ ಪರಿಣಾಮ ಬೀರುವ ಸಾಧಧ್ಯತೆ ಇದೆ. ಕೊರೊನಾ, ಹಣದುಬ್ಬರ, ಕೃಷಿ ಕಾಯ್ದೆ ವೀರೋಧ ಮತ್ತು ನಿರುದ್ಯೋಗದ ನಿರ್ವಹಣೆಗಾಗಿ ಟೀಕೆಗೊಳಗಾಗಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಈ ಫಲಿತಾಂಶಗಳು ನಿರ್ಣಾಯಕವಾಗಿದ್ದ, ಈ ಗೆಲುವಿನಿಂದ ಬಿಜೆಪಿ ನಿಟ್ಟುಸಿರು ಬಿಟ್ಟಿದೆ.

Tags: #Saaksha TVFive State Election
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram