ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿರುವ ದೀಪ ಬೆಳಗಿಸುವ ಕಾರ್ಯವನ್ನು ನಟಿ,ಹಾಗೂ ಬಿಜೆಪಿ ನಾಯಕಿ ತಾರಾ ಅನುರಾಧ ಸ್ವಾಗತಿಸಿದ್ದಾರೆ. ದೀಪ ಎಲ್ಲಾ ಧರ್ಮ,ಎಲ್ಲಾ ಜಾತಿಯವರು ಬೆಳಗುತ್ತಾರೆ. ಹಾಗಾಗಿ ಎಪ್ರಿಲ್ 5 ರಂದು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಿಸಿ ಎಂದು ಮನವಿ ಮಾಡಿದ್ದಾರೆ. ಆದರೆ ಈ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಆ ಮೂಲಕ ಕೊರೊನಾ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬೋಣ ಎಂದು ತಾರಾ ಅನುರಾಧ ಮನವಿ ಮಾಡಿದ್ದಾರೆ
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








