ಆಗ್ರಾ: ಕೊರೊನಾ ಬಿಕ್ಕಟ್ಟಿನಿಂದಾಗಿ ಭಾರತದ ಅನೇಕ ಪ್ರಸಿದ್ಧ ಪ್ರವಾಸಿ ತಾಣಗಳು ಬಂದ್ ಆಗಿವೆ. ಅದರಲ್ಲಿ ಒಂದು ವಿಶ್ವ ವಿಖ್ಯಾತ ತಾಜ್ ಮಹಲ್. ಇದೀಗ ತಾಜ್ ಮಹಲ್ ಶೀಘ್ರದಲ್ಲೇ ಪ್ರವಾಸಿಗರಿಗೆ ವೀಕ್ಷಣೆಗೆ ಮುಕ್ತವಾಗಲಿದೆ. ಸೆಪ್ಟೆಂಬರ್ 21 ರಿಂದ ತಾಜ್ ಮಹಲ್ ಲಾಕ್ ಡೌನ್ ಮುಕ್ತವಾಗಲಿದೆ. ಆಗ್ರಾದಲ್ಲಿನ ಇತರ ಎಲ್ಲಾ ಸ್ಮಾರಕಗಳನ್ನು ಸೆಪ್ಟೆಬರ್ 1 ರಿಂದಲೇ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಇದೀಗ ತಾಜ್ಮಹಲ್ ಮತ್ತು ಆಗ್ರಾ ಕೋಟೆಯನ್ನು ಸಹ ಸೆಪ್ಟೆಂಬರ್ 21ರಿಂದ ತೆರೆಯುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಸೆ. 21 ರಿಂದ ವಿಶ್ವಪ್ರಸಿದ್ಧ ತಾಜ್ ಮಹಲ್ ಮತ್ತು ಐತಿಹಾಸಿಕ ಕೆಂಪು ಕೋಟೆಯನ್ನು ಪ್ರವಾಸಿಗರಿಗಾಗಿ ತೆರೆಯಲಾಗುವುದು. ಆದರೆ ಪ್ರವಾಸಿಗರು ಕಟ್ಟುನಿಟ್ಟಾಗಿ ಕೊವಿಡ್ ಮಾರ್ಗಸೂಚಿ ನಿಯಮಗಳನ್ನು ಪಾಲಿಸಲೇಬೇಕು ಎಂದು ಆಗ್ರಾ ಜಿಲ್ಲಾಧಿಕಾರಿ ಪ್ರಭು ನಾರಾಯಣ್ ಸಿಂಗ್ ತಿಳಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450