ಪ್ರೇಮಿಗಳ ದಿನ ಆಚರಿಸಿದ್ರೆ ಸ್ಥಳದಲ್ಲೇ ಮದುವೆ : ಹಿಂದೂ ಜಾಗತಿ ಸೇನೆ ವಾರ್ನಿಂಗ್
ಕಲಬುರಗಿ : ವ್ಯಾಲೆಂಟೈನ್ಸ್ ಡೇ ಭಾರತದ ಸಂಸ್ಕøತಿ ಅಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳ ದಿನಾಚರಣೆ ಮಾಡುವ ಯುವಕ ಯುವತಿಯರನ್ನು ಹಿಡಿದು ಸ್ಥಳದಲ್ಲಿಯೇ ಮಾಂಗಲ್ಯ ಕಟ್ಟಿಸಿ ಮದುವೆ ಮಾಡುವದಾಗಿ ಹಿಂದೂ ಜಾಗೃತಿ ಸೇನೆ ಎಚ್ಚರಿಕೆ ನೀಡಿದೆ.
ನಾಳೆ ಪ್ರೇಮಿಗಳ ದಿನ. ಪ್ರೇಮಿಗಳಿಗಾಗಿಯೇ ಮೀಸಲಿರುವ ದಿನ. ಈಗಾಗಲೇ ಸೋಶಿಯಲ್ ಮೀಡಯಾದಲ್ಲಿ ಪ್ರೇಮಿಗಳು ವ್ಯಾಲೆಂಟೈನ್ಸ್ ಡೇ ಸಂಭ್ರಮದಲ್ಲಿದ್ದಾರೆ. ಈ ಮಧ್ಯೆ ಕಲಬುರಗಿ ಹಿಂದೂ ಜಾಗೃತಿ ಸೇನೆ ಪ್ರೇಮಿಗಳಿಗೆ ಖಡತ್ ಎಚ್ಚರಿಕೆ ನೀಡಿದೆ.
ಅದೇನಂದರೇ.. ವ್ಯಾಲೆಂಟೈನ್ ಡೇ ಆಚರಣೆ ಭಾರತದ ಸಂಸ್ಕøತಿ ಅಲ್ಲ, ಇದೊಂದು ಪಾಶ್ಯಾತ್ಯ ಸಂಸ್ಕೃತಿಯಾಗಿದೆ.
ವಿದ್ಯಾರ್ಥಿಗಳು, ಯುವಕರು ಇಂತಹ ಅನಿಷ್ಟ ಪದ್ದತಿಗೆ ಮಾರು ಹೋಗದೇ ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕೃತಿ ನೆಲೆಗಟ್ಟಿನ ಮೇಲೆ ನಡೆಯಬೇಕು.
ಇದಕ್ಕೂ ಮೀರಿ ಸಾರ್ವಜನಿಕರ ಪ್ರದೇಶಗಳಲ್ಲಿ ಪ್ರೇಮಿಗಳ ದಿನ ಆಚರಣೆ ಮಾಡುವುದು ಕಂಡುಬಂದರೆ ಅಂತಹ ಹುಡುಗ ಹುಡುಗಿಯರನ್ನು ಸ್ಥಳದಲ್ಲಿಯೇ ಮಾಂಗಲ್ಯ ಕಟ್ಟಿಸಿ ಮದುವೆ ಮಾಡಿಸುತ್ತೇವೆ ಎಂದು ವಾರ್ನಿಂಗ್ ನೀಡಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel