ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಕಿ ಜತೆ ಆಟ ಆಡಬೇಡಿ ‘ದೀದಿ’ : ಪಶ್ಚಿಮ ಬಂಗಾಳದ ರಾಜ್ಯಪಾಲರ ವಾರರ್ನಿಂಗ್ !

Namratha Rao by Namratha Rao
December 11, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಕಿ ಜತೆ ಆಟ ಆಡಬೇಡಿ ‘ದೀದಿ’ : ಪಶ್ಚಿಮ ಬಂಗಾಳದ ರಾಜ್ಯಪಾಲರ ವಾರರ್ನಿಂಗ್ !

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲಿನ ಕಲ್ಲು ತೂರಾಟ ಪ್ರಕರಣ ಸಂಬಂಧ ಪಶ್ವಿಮ ಬಂಗಾಳದ ಸಿಎಂ ಬಬತಾಬ್ಯಾನರ್ರ್ಜಿ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇತ್ತ ಪಶ್ಚಿಮ ಬಂಗಾಳದ ರಾಜ್ಯಪಾಲರಾದ  ಜಗದೀಪ್ ಧನ್‍ಖಡ್  ಸಹ ದೀದಿ ವಿರುದ್ಧ ಗುಡುಗಿದ್ದಾರೆ.  ಈ ಸಂಬಂಧ ಪ್ರತಿಕ್ರಿಯಿಸಿ ಬೆಂಕಿ ಜೊತೆ ಆಟ ಆಡಬೇಡಿ ಎಂದು ಮಮತಾ ಬ್ಯಾನರ್ಜಿಗೆ ವಾರ್ನ್ ಮಾಡಿದ್ದಾರೆ.

Related posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

August 4, 2026
ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

August 4, 2026

ನಾನು 10 ಮಹಿಳೆಯರಿಗೆ ಸೇರಿದವನು : ಪತ್ನಿಗೆ ಶಾಕ್ ಕೊಟ್ಟ ಪತಿರಾಯ ಮಾಡಿದ್ದೇನು ಗೊತ್ತಾ..!

ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ ಕಾನೂನು, ಸುವ್ಯವಸ್ಥೆ ಉಲ್ಲಂಘಿಸಿದವರಿಗೆ ಪೊಲೀಸರ, ಆಡಳಿತಗಾರರ ರಕ್ಷಣೆಯಿದೆ. ಅದರಿಂದಾಗಿಯೇ ಇಂತಹ ಸಮಾಜಘಾತುಕ ಕೃತ್ಯವೆಸಗಲು ಧೈರ್ಯ ಬರುತ್ತದೆ. ಯಾರು ಹೊರಗಿನವರು, ಯಾರು ಒಳಗಿನವರು ಎಂಬ ಮೊಂಡು ವಾದದಿಂದ ಮುಖ್ಯಮಂತ್ರಿಗಳು ಹಿಂದೆ ಸರಿಯಬೇಕು.

ಸದ್ಯ ನಡೆದಿರುವ ಘಟನೆಗಳು ದುರದೃಷ್ಟಕರ. ಸಿಎಂ ಸಂವಿಧಾನಕ್ಕೆ ಗೌರವ ನೀಡಿ, ಅದರಂತೆ ನಡೆದುಕೊಳ್ಳಬೇಕಿದೆ. ಇನ್ನೂ ಈ ಘಟನೆ ಬಗ್ಗೆ ಜನರ ಬಳಿ  ಮಮತಾ ಬ್ಯಾನರ್ಜಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ಧಾರೆ. ಮುಂದುವರೆದು ಮಾತನಾಡಿರೋ ಅವರು ರಾಜ್ಯದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ. ದಾಳಿ ಸಂಬಂಧ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಅದರ ವಿಷಯಗಳನ್ನು ಕೆಲ ಗೌಪ್ಯ ಕಾರಣಗಳಿಂದ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಅಂದ್ಹಾಗೆ ಕೋಲ್ಕತಾದಿಂದ ಡೈಮಂಡ್ ಹಾರ್ಬರ್​ಗೆ ತೆರಳುವ ಮಾರ್ಗ ಮಧ್ಯೆ ಜೆಪಿ ನಡ್ಡಾ ಅವರ ಕಾರಿನ ಮೇಲೆ ಕೆಲ ಆಘಂತುಕರು ಕಲ್ಲು ತೂರಾಟ ನಡೆಸಿದ್ದು, ಈ ವಿಚಾರವಾಗಿ  ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಸೇರಿದಂತೆ ಅನೇಕ ಬಿಜೆಪಿ ನಾಯಜರು ದೀದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: jagadeep dhanakadmamtha banerjeeWest Bengal
ShareTweetSendShare
Join us on:

Related Posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

by Shwetha
August 4, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ 19 ನೂತನ ಸಚಿವರ ಸೇರ್ಪಡೆಯಾಗಿದೆ. ಆದರೆ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ...

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

by Shwetha
August 4, 2026
0

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯ ಗೊಂದಲಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಪರೀಕ್ಷಾ ಅಕ್ರಮ...

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

by Shwetha
August 4, 2026
0

ರಾಮನಗರದ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ. ಕರಗ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ ವಿಶೇಷ ಪೂಜೆ...

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

by Shwetha
August 4, 2026
0

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರು ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram