ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬ್ಯಾಟರ್ ಗಳ ವೈಫಲ್ಯ.. ಕೈ ಕೊಟ್ಟ ಟಾಸ್.. ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಸ್ಥಿತಿ ಚಿಂತಾಜನಕ

Mahesh M Dhandu by Mahesh M Dhandu
November 1, 2021
in Newsbeat, State, ರಾಜ್ಯ
Indo - Africa 2nd ODI Virat Kohli Duckout saaksha tv
Share on FacebookShare on TwitterShare on WhatsappShare on Telegram

ಬ್ಯಾಟರ್ ಗಳ ವೈಫಲ್ಯ.. ಕೈ ಕೊಟ್ಟ ಟಾಸ್.. ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಸ್ಥಿತಿ ಚಿಂತಾಜನಕ

ಐಸಿಸಿ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಅಂದುಕೊಂಡಂತೆ ಯಾವುದೂ ನಡೆಯುತ್ತಿಲ್ಲ. ಟೂರ್ನಿಗೂ ಮುನ್ನ ಕಪ್ ಗೆಲ್ಲುವ ಫೆವರೀಟ್ ಆಗಿದ್ದ ವಿರಾಟ್ ಬಳಗ ಈಗ ಗ್ರೂಪ್ ಹಂತದಲ್ಲೇ ಗೇಟ್ಪಾಸ್ ಪಡೆಯುವ ಸ್ಥಿತಿಯಲ್ಲಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಈಗ ಅದೃಷ್ಟವನ್ನೇ ನಂಬಿ ಕುಳಿತಿದೆ. ಅಷ್ಟಕ್ಕೂ ಪಾಕ್ ಮತ್ತು ನ್ಯೂಜಿಲೆಂಡ್ ವಿರುದ್ಧ ಕೈ ಹಿಡಿಯದ ಅದೃಷ್ಟ ಮುಂದಿನ ಪಂದ್ಯಗಳಲ್ಲಿ ಉಪಯೋಗಕ್ಕೆ ಬರುತ್ತಾ ಅನ್ನುವ ಪ್ರಶ್ನೆ ಇದೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ದುಬೈನಲ್ಲಿ ಟಾಸ್ ಗೆಲ್ಲುವುದು ಪಂದ್ಯ ಗೆಲ್ಲುವಷ್ಟೇ ನಿರ್ಣಾಯಕವಾಗಿದೆ. ಆರಂಭದಲ್ಲಿ ದುಬೈ ಪಿಚ್ ಬೌಲರ್ಗಳಿಗೆ ನೆರವು ನೀಡುತ್ತದೆ. ಪಂದ್ಯ ಸಾಗುತ್ತಿದ್ದಂತೆ ಇಬ್ಬನಿ ಬ್ಯಾಟ್ಸ್ಮನ್ಗಳಿಗೆ ವರವಾಗುತ್ತದೆ. ಬೌಲರ್ಗಳು ಪರದಾಟ ಆರಂಭಿಸುತ್ತಾರೆ. ಹೀಗಾಗಿ ಚೇಸಿಂಗ್ ಮಾಡುವ ತಂಡ ಸುಲಭವಾಗಿ ಪಂದ್ಯ ಗೆಲ್ಲುತ್ತಿದೆ. ಟಾಸ್ ಗೆದ್ದವರು ಕಣ್ಣುಮುಚ್ಚಿಕೊಂಡು ಮೊದಲು ಫೀಲ್ಡಿಂಗ್ ಆರಿಸಿಕೊಂಡು ಮುಗುಳ್ನಗುತ್ತಿದ್ದಾರೆ. ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಎರಡೂ ಪಂದ್ಯದಲ್ಲಿ ಟಾಸ್ ಸೋತಿದ್ದಾರೆ. ಅಷ್ಟೇ ಅಲ್ಲ ಕೈ ಹಿಡಿಯದ ಟಾಸ್ ಅದೃಷ್ಟದಿಂದ ಪಂದ್ಯವನ್ನೂ ಸೋತಿದ್ದಾರೆ.

World Cup saaksha tv

ಇನ್ನು ಬ್ಯಾಟ್ಸ್ಮನ್ಗಳು ಎರಡೂ ಪಂದ್ಯಗಳಲ್ಲೂ ಕೂ ಕೊಟ್ಟಿದ್ದಾರೆ. ರೋಹಿತ್,ರಾಹುಲ್ ಎರಡೂ ಪಂದ್ಯಗಳಲ್ಲೂ ಬೇಗನೆ ಮುಗ್ಗರಿಸಿದ್ದಾರೆ. ಪಾಕ್ ವಿರುದ್ಧ ವಿರಾಟ್ ಚೆನ್ನಾಗಿ ಆಡಿದ್ದರೂ ಕಿವೀಸ್ ವಿರುದ್ಧ ಬೇಗನೆ ಔಟಾದರು. ರಿಷಬ್ ಮತ್ತು ಹಾರ್ದಿಕ್ ತಂಡಕ್ಕೆ ಬೇಕು ಅನ್ನುವಾಗ ವಿಕೆಟ್ ಕೈ ಚೆಲ್ಲಿದ್ದಾರೆ. ಪಾಕ್ ವಿರುದ್ಧ ಪಂದ್ಯದಲ್ಲಿ ಬೌಲರ್ಗಳು ಬ್ಯಾಟ್ಸ್ಮನ್ಗಳು ತಪ್ಪು ಮಾಡುವಂತೆ ಅತ್ಯುತ್ತಮ ಬೌಲಿಂಗ್ ಮಾಡಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾದ ಬ್ಯಾಟ್ಸ್ಮನ್ಗಳೇ ತಪ್ಪು ಮಾಡಿ ವಿಕೆಟ್ ಒಪ್ಪಿಸಿದ್ದು ಸುಳ್ಳಲ್ಲ.

ಇನ್ನು ಬೌಲಿಂಗ್ ವಿಭಾಗ ಎರಡೂ ಪಂದ್ಯಗಳಲ್ಲಿ ಕೈ ಕೊಟ್ಟಿದೆ. ಪಾಕ್ ವಿರುದ್ಧ ಒಂದೇ ಒಂದು ವಿಕೆಟ್ ಕೀಳದ ಟೀಮ್ ಇಂಡಿಯಾ ಬೌಲರ್ಗಳು, ನ್ಯೂಜಿಲೆಂಡ್ ವಿರುದ್ಧ ಆ ಕೊರತೆಯನ್ನು ನೀಗಿಸಿದ್ರು ಅನ್ನೋದಷ್ಟೇ ಸಮಾಧಾನ. ಆದರೆ ಪಂದ್ಯ ಗೆಲ್ಲಿಸ ಬೇಕಿದ್ದ ಟ್ರಂಪ್ ಕಾರ್ಡ್ ಬೌಲರ್ಗಳೆಲ್ಲಾ ಕೈ ಕೊಟ್ಟಿದ್ದು ಟೀಮ್ ಇಂಡಿಯಾಕ್ಕೆ ದುಬಾರಿ ಆಗಿದೆ. ಒಟ್ಟಿನಲ್ಲಿ ಟೀಮ್ ಇಂಡಿಯಾ ವಿಶ್ವಕಪ್ನಲ್ಲಿ ಹೊರಬೀಳುವುದು ಬಹುತೇಕ ಖಚಿತ.

Tags: #Saaksha TV2007 t 20 world cupCricketT-20 worldvirat kohli
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram