ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ ಹೊಸದಾಗಿ 75,809 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಇನ್ನೂ ಕಳೆದ ಕೆಲ ದಿನಗಳಿಂದ ದಾಖಲೆಯ ಪ್ರಮಾಣದಲ್ಲಿ ಪತ್ತೆಯಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. 24 ಗಂಟೆಯಲ್ಲಿ ದೇಶದಲ್ಲಿ 75,809 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 1,133 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಇದುವರೆಗೂ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 72,775ಕ್ಕೆ ಏರಿಕೆಯಾಗಿದೆ.
33,23,951 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ 10,98,621 ಜನರಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದ್ದು, ಈ ವರೆಗೆ 5,06,50,128 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಕೊರೊನಾ ಸೊಂಕಿತರ ಚೇತರಿಕೆ ಪ್ರಮಾಣ ಶೇ.77ರಷ್ಟು ಹೆಚ್ಚಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450