ಇಡೀ ವಿಶ್ವದ ಜನರೇ ಹೆಮ್ಮಾರಿ ಕೊರೊನಾಗೆ ಯಾವಾಗ ಲಸಿಕೆ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ. ಇದರ ನಡುವೆಯೇ ಆಗಸ್ಟ್ 11 ರಂದು ರಷ್ಯಾ ಲಸಿಕೆ ಕಂಡು ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ರಷ್ಯಾ ಅಧ್ಯಕ್ಷ ಹೇಳಿಕೊಂಡಿದ್ದರು. ಇದೀಗ ಈ ವಾರ ಕೊರೊನಾ ಲಸಿಕೆ ಜನಸಾಮಾನ್ಯರಿಗೆ ಲಭ್ಯವಾಗಲಿದೆ ಎಂಬ ಮಾಹಿತಿ ಹೊರಬಿದ್ದಿದ್ದು, ಎಲ್ಲೆಡೆ ಭಾರೀ ಚರ್ಚೆಗಳು ನಡೆಯುತ್ತಿವೆ.
ಮೂಲಗಳ ಪ್ರಕಾರ ಆರೋಗ್ಯ ಸಚಿವಾಲಯವು ಈ ಲಸಿಕೆಯ ಪರೀಕ್ಷೆಯನ್ನು ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅಂತಿಮ ಹಂತ ತಲುಪಲಿದೆ ಎನ್ನಲಾಗಿದೆ. ಅಲ್ಲದೆ ಈ ವಾರ ಕೊರೊನಾ ವೈರಸ್ ಲಸಿಕೆ “ಸ್ಪುಟ್ನಿಕ್ ವಿ” ಸಾಮಾನ್ಯ ನಾಗರಿಕರಿಗೆ ಸಿಗಲಿದೆ ಎಂದು ಸಹ ಹೇಳಲಾಗ್ತಿದೆ. ಇನ್ನೂ ಸೆಪ್ಟೆಂಬರ್ 10ರಿಂದ 13ರವರೆಗೆ ಲಸಿಕೆ ಪಡೆಯಲು ಅನುಮತಿ ನೀಡುವ ನಿರೀಕ್ಷೆಯಿದ್ದು, ಅನುಮತಿ ಸಿಕ್ಕ ಬಳಿಕವೇ ನಾಗರಿಕರಿಗೆ ಲಸಿಕೆ ನೀಡಲಾಗುವುದು ಎನ್ನಲಾಗಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450