ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಕೇಸ್ ಗಲ್ಲಿ ಸಿಕ್ಕಿಬಿದ್ದಿರುವ ಪ್ರಮುಖ ನಟಿಯರಲ್ಲಿ ತುಪ್ಪದ ಬೆಡಗಿ ರಾಗಿನಿ ಸಹ ಒಬ್ಬರು. ಇಂದು ಬೆಳ್ಳಂ ಬೆಳಗ್ಗೆ ರಾಗಿಣಿಗೆ ಗೆ ಶಾಕ್ ನೀಡಿರುವ ಸಿಸಿಬಿ ಅಧಿಕಾರಿಗಳು ರಾಗಿಣಿ ಮನೆ ಮೇಲೆ ದಿಢೀರ್ ದಾಳಿ ನಡೆಸಿ, ಮೊಬೈಲ್, ಲ್ಯಾಪ್ ಟಾಪ್ಸ್ , ಕಂಪ್ಯೂಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ರಾಗಿಣಿ ಡ್ರಗ್ಸ್ ವಿಚಾರವಾಗಿ ಚಾಟ್ ಮಾಡಲು ಕೋಡ್ ವರ್ಡ್ಸ್ ಬಳಸುತ್ತಿದ್ದರು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಈ ಮೂಲಕ ನಶೆಯಲ್ಲಿ ರಾಗಿಣಿ ತೇಲಾಡಿದ್ದಾರೆ ಎಂಬ ಆರೋಪಕ್ಕೆ ರೆಕ್ಕೆಪುಕ್ಕ ಬಂದಂತಾಗಿದೆ.
ರಾಗಿಣಿ ಮತ್ತು ಅವರ ಅಪ್ತರಾದ ಹಾಗೂ ಇನ್ನೂ ಪೊಲೀಸರ ವಶದಲ್ಲಿರುವ ರವಿಶಂಕರ್ ಕೋಡ್‍ವರ್ಡ್ ಉಪಯೋಗಿಸಿಕೊಂಡು ಡ್ರಗ್ ವಿಚಾರದ ಬಗ್ಗೆ ಚಾಟ್ ಮಾಡುತ್ತಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ಚಾಟ್ ವೇಳೆ ತಮ್ ಸಪ್ ಸಿಂಬಲ್ ಸೆಂಡ್ ಮಾಡಿದ್ರೆ ಇವತ್ತು ಡ್ರಗ್ ಬೇಕು ಎಂದರ್ಥ. ಸ್ಟಾರ್ ಈಮೋಜಿ ಕಳುಹಿಸಿದರೆ ಫ್ಲಾಟ್‍ಗೆ ಬರಬೇಕು. ಏರೋಪ್ಲೇನ್ ಸಿಂಬಲ್ ಕಳುಹಿಸಿದರೆ ಊರಿಂದ ಹೊರಗಡೆ ಹೋಗುವುದು ಎಂದು ಅರ್ಥ.
ಇನ್ನೂ ಡ್ರಗ್ಸ್ ಗೆ ಚಿಕನ್ ಪೀಸ್ ಎಂಬ ಕೋಡ್ ವರ್ಡ್ ಇಟ್ಟಿದ್ದಾರೆ ಎಂದು ವಿಚಾರಣೆಯಲ್ಲಿ ಬಯಲಾಗಿರುವುದಾಗಿ ಮೂಲಗಳು ತಿಳಿಸಿವೆ. ರಾಗಿಣಿ ಮತ್ತು ರವಿಶಂಕರ್ ಮೊಬೈಲ್ ನಲ್ಲಿನ ಈ ರೀತಿಯಾದ ಚಾಟ್ ಗಳ ಆಧಾರದ ಮೇಲೆ ಸಿಸಿಬಿ ಅಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದಾರೆ.
ಅಷ್ಟೇ ಅಲ್ಲ ತುಪ್ಪದ ಬೆಡಗಿಗಾಗಿ ಆಕೆಯ ಆಪ್ತ ಎಂದೇ ಹೇಳಲಾಗಿರುವ ರವಿ ರಾಗಿಣಿಗಾಗಿ ದಿನಕ್ಕೆ ಬರೋಬ್ಬರಿ ಒಂದು ಲಕ್ಷ ರೂಪಾಯಿ ಖರ್ಚು ಮಾಡುತ್ತಿದ್ದ ಸ್ಪೋಟಕ ಮಾಹಿತಿ ಸಿಸಿಬಿ ತನಿಖೆ ವೇಳೆ ಬಯಲಾಗಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450