ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದ ಹಲವು ಶಾಲೆಗಳಲ್ಲಿ ಕೋವಿಡ್ ಪತ್ತೆ – ಹಾಸ್ಟೆಲ್ ಸೀಲ್ ಡೌನ್

Naveen Kumar B C by Naveen Kumar B C
January 10, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ರಾಜ್ಯದ ಹಲವು ಶಾಲೆಗಳಲ್ಲಿ ಕೋವಿಡ್ ಪತ್ತೆ – ಹಾಸ್ಟೆಲ್ ಸೀಲ್ ಡೌನ್

ರಾಜ್ಯದ ಹಲವು ಶಾಲಾ ಕಾಲೇಜುಗಳಲ್ಲಿ ಇಂದು ಸಹ ಕರೊನಾ ಸೊಂಕಿನ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ.  ಬೆಳಗಾವಿ  ಜಿಲ್ಲೆ ಕಿತ್ತೂರು  ಪಟ್ಟಣದ  ರಾಣಿ ಚೆನ್ನಮ್ಮ ಬಾಲಕೀಯರ ವಸತಿ ಶಾಲೆಯ ಮಕ್ಕಳಿಗೆ ಕರೋನಾ ಸೋಂಕು ದೃಢಪಟ್ಟಿದೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

15 ರಿಂದ 18 ವರ್ಷದ ವಿದ್ಯಾರ್ಥಿನಿಯರಲ್ಲಿ  ಒಟ್ಟು 68 ವಿದ್ಯಾರ್ಥಿಗಳಲ್ಲಿ  ಕೋವಿಡ್ -19  ಸೋಂಕು ಪತ್ತೆಯಾಗಿದೆ.  ಕಳೆದ ಎರಡು ದಿನಗಳ ಹಿಂದೆ ವಿದ್ಯಾರ್ಥಿನಿಯರಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದವು  102 ವಿದ್ಯಾರ್ಥಿಗಳಿಗೆ ಆಂಟಿ ರ್ಯಾಪಿಡ್ ಟೆಸ್ಟ್ ಜೊತೆ ಆರ್ ಟಿ ಪಿ ಸಿಆರ್ ಪರೀಕ್ಷೆ ಮಾಡಿಸಿದಾಗ ಮೊದಲು 12 ನಂತರ 68 ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್ ಕಂಡು ಬಂದಿದೆ.

ಧಾರವಾಡದ ವಸತಿ ಶಾಲೆಯಲ್ಲೂ ಪತ್ತೆ.

ಇನ್ನೊಂದೆಡೆ ಧಾರವಾಡ ನಗರದ ಪೊಲೀಸ್ ಹೆಡ್ ಕ್ವಾರ್ಟ್ರಸ್ ಬಳಿಯ  ಅಲ್ಪ ಸಂಖ್ಯಾತರ ಮೆಟ್ರಿಕ್  ನಂತರದ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲೂ  13 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು ಪತ್ತೆಯಾಗಿದೆ.

71 ವಿದ್ಯಾರ್ಥಿನಿಯರಿಗೆ ಕರೋನಾ ಪರೀಕ್ಷೆ ಮಾಡಿಸಿದಾಗ 13 ಜನರಿಗೆ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ  ವಸತಿ ಶಾಲೆಯನ್ನ ಸೀಲ್  ಡೌನ್ ಮಾಡಲಾಗಿದೆ.  ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿನಿಯರನ್ನ ಕ್ವಾರಂಟೈನ್ ಮಾಡಲಾಗಿದೆ.

ಎತ್ತಿನಬಂಡಿಗೆ ಲಾರಿ ಡಿಕ್ಕಿ : ಚಾಲಕ, ಎತ್ತುಗಳು ಸಾವು

Tags: #saakshaCOVID-19HostelkarnatakaSchool
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram